Ad Widget

ಅಮರ ಪಡ್ನೂರು : ವೀಲ್ ಚೇರ್ ವಿತರಣೆ

. . . . . . . . .

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ಸುಳ್ಯ ತಾಲೂಕು ದೊಡ್ಡತೋಟ ವಲಯದ ಅಮರ ಪಡ್ನೂರು ಕಾರ್ಯಕ್ಷೇತ್ರದ ರುಕ್ಮಯ್ಯ ಗೌಡ ಕಾಯರ ಇವರಿಗೆ ಜನಮಂಗಲ ಕಾರ್ಯಕ್ರಮದ ಅಡಿಯಲ್ಲಿ ಮಂಜೂರಾದ ವೀಲ್ ಚೇರ್ ಅನ್ನು ಡಿ.01 ರಂದು ಹಸ್ತಾಂತರಿಸಲಾಯಿತು.
ಈ ಸಂದರ್ಭದಲ್ಲಿ ಒಕ್ಕೂಟದ ಅಧ್ಯಕ್ಷರಾದ ಶ್ರೀಮತಿ ವೀಣಾ ಪಡ್ಪು, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ದೊಡ್ಡತೋಟ ವಲಯ ಮೇಲ್ವಿಚಾರಕರಾದ ಸೀತಾರಾಮ ಕಾನಾವು, ಸೇವಾಪ್ರತಿನಿಧಿ ಶ್ರೀಮತಿ ಹರ್ಷಿತಾ, ಶ್ರೀಮತಿ ಜಯಲತಾ ಕಾಯರ ಉಪಸ್ಥಿತರಿದ್ದರು.
(ವರದಿ : ಉಲ್ಲಾಸ್ ಕಜ್ಜೋಡಿ)

. . . . . . .

Discover more from ಅಮರ ಸುದ್ದಿ

Subscribe to get the latest posts sent to your email.

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading