- Thursday
- November 21st, 2024
*ಬಿಳಿನೆಲೆ ಶ್ರೀ ಗೋಪಾಲಕೃಷ್ಣ ಪ್ರೌಢಶಾಲೆ ಹಾಗೂ ಶ್ರೀ ವೇದವ್ಯಾಸ ವಿದ್ಯಾಲಯ ಇವುಗಳ ಜಂಟಿ ಆಶ್ರಯದಲ್ಲಿ ನಡೆದ ಪ್ರತಿಭಾ ಪುರಸ್ಕಾರ* ಪ್ರತಿಯೊಂದು ಮಗುವಿನಲ್ಲೂ ಪ್ರತಿಭೆ ಇದೆ. ಅದನ್ನು ಗುರುತಿಸಿ ಪ್ರೋತ್ಸಾಹಿಸುವಂತಹ ಕೆಲಸ ಶಿಕ್ಷಕರಿಂದ ಹಾಗೂ ಹೆತ್ತವರಿಂದ ಆಗಬೇಕು. ಪ್ರತಿಭೆಯ ಅನಾವರಣ ಆಗಬೇಕಾದರೆ ಸತತ ಸಾಧನೆ ಅಗತ್ಯ. ಶಿಕ್ಷಣದಲ್ಲಿ ಭಾರತೀಯ ಕೌಶಲ್ಯಗಳಿಗೆ ಹೆಚ್ಚು ಒತ್ತು ಕೊಡಬೇಕು. ಬಾಲ್ಯದಿಂದಲೇ ಮಕ್ಕಳಿಗೆ...
ಗೂನಡ್ಕ ದಲ್ಲಿ ನಡೆಯುತ್ತಿರುವ ಸುಳ್ಯ ತಾಲೂಕು 26ನೇ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಕೆ ಟಿ ವಿಶ್ವನಾಥ ರವರಿಗೆ ಸಂಘಟನಾ ಕ್ಷೇತ್ರದಲ್ಲಿ ಸಲ್ಲಿಸಿದ ವಿಶಿಷ್ಟ ಸೇವೆಗಾಗಿ ಕನ್ನಡ ಕಸ್ತೂರಿ ಸನ್ಮಾನ ಮಾಡಿ ಗೌರವಿಸಲಾಯಿತು. ಅಕಾಡೆಮಿ ಆಫ್ ಲಿಬರಲ್ ಎಜುಕೇಷನ್ ಟ್ರಸ್ಟ್ ಅಧ್ಯಕ್ಷ ಡಾ. ಕೆ. ವಿ ಚಿದಾನಂದ ಸನ್ಮಾನಿಸಿದರು.
ಬೆಳಗಾವಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ (ವಿಟಿಯು) ಎಕ್ಸಿಕ್ಯುಟಿವ್ ಕೌನ್ಸಿಲ್ ಸದಸ್ಯರಾಗಿ ಕೆ.ವಿ.ಜಿ. ಇಂಜಿನಿಯರಿಂಗ್ ಕಾಲೇಜಿನ ಕಂಪ್ಯೂಟರ್ ಸೈನ್ಸ್ ಇಂಜಿನಿಯರಿಂಗ್ ವಿಭಾಗ ಮುಖ್ಯಸ್ಥ ಮತ್ತು ಕೆ.ವಿ.ಜಿ. ಶಿಕ್ಷಣ ಸಂಸ್ಥೆಗಳ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಉಜ್ವಲ್ ಊರುಬೈಲು ನೇಮಕಗೊಂಡಿರುತ್ತಾರೆ. ಕರ್ನಾಟಕ ರಾಜ್ಯಪಾಲರು ಹಾಗೂ ವಿಶ್ವವಿದ್ಯಾಲಯದ ಕುಲಪತಿಗಳಾದ ತಾವರ್‌ಚಂದ್ ಗೆಹ್ಲೋಟ್‌ರವರ ನಿರ್ದೇಶನದಂತೆ, ವಿಶ್ವವಿದ್ಯಾಲಯದ ಉಪಕುಲಪತಿಗಳಾದ ಡಾ. ವಿದ್ಯಾಶಂಕರ್ ಎಸ್. ಅವರು...
ನಿಂತಿಕಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಮುರುಳ್ಯ-ಎಣ್ಮೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಪ್ರಧಾನ ಕಛೇರಿ ಹಾಗೂ ವಾಣಿಜ್ಯ ಕಟ್ಟಡ ಸಾಧನ ಸಹಕಾರ ಸೌಧ ಇಂದು ಲೋಕಾರ್ಪಣೆಗೊಂಡಿತು. ಬಂದರು, ಮೀನುಗಾರಿಕೆ ಮತ್ತು ಒಳನಾಡು ಜಲಸಾರಿಗೆ ಸಚಿವರಾದ ಎಸ್.ಅಂಗಾರ ಲೋಕಾರ್ಪಣೆಗೊಳಿಸಿದರು. ಆಡಳಿತ ಕಚೇರಿ ಉದ್ಘಾಟನೆಯನ್ನು ಡಿಸಿಸಿ ಬ್ಯಾಂಕ್ ನಿರ್ದೇಶಕ ಶಶಿಕುಮಾರ್ ರೈ ಬೊಲ್ಯೊಟ್ಟು ನೆರವೇರಿಸಿದರು.ಭದ್ರತಾ ಕೊಠಡಿಯನ್ನು ಸವಣೂರು ವಿದ್ಯಾರಶ್ಮಿ...