
ಗೂನಡ್ಕ ದಲ್ಲಿ ನಡೆಯುತ್ತಿರುವ ಸುಳ್ಯ ತಾಲೂಕು 26ನೇ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಕೆ ಟಿ ವಿಶ್ವನಾಥ ರವರಿಗೆ ಸಂಘಟನಾ ಕ್ಷೇತ್ರದಲ್ಲಿ ಸಲ್ಲಿಸಿದ ವಿಶಿಷ್ಟ ಸೇವೆಗಾಗಿ ಕನ್ನಡ ಕಸ್ತೂರಿ ಸನ್ಮಾನ ಮಾಡಿ ಗೌರವಿಸಲಾಯಿತು. ಅಕಾಡೆಮಿ ಆಫ್ ಲಿಬರಲ್ ಎಜುಕೇಷನ್ ಟ್ರಸ್ಟ್ ಅಧ್ಯಕ್ಷ ಡಾ. ಕೆ. ವಿ ಚಿದಾನಂದ ಸನ್ಮಾನಿಸಿದರು.