
ಸರಕಾರಿ ಪದವಿಪೂರ್ವ ಕಾಲೇಜು ಸುಳ್ಯ ಇಲ್ಲಿ ಡಿಸೆಂಬರ್ 13ರಂದು ನಡೆದ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿಯ ಮಿಮಿಕ್ರಿ ಸ್ಪರ್ಧೆಯಲ್ಲಿ ಎಣ್ಮೂರು ಪ್ರೌಢಶಾಲೆಯ 8ನೇ ತರಗತಿಯ ವಿದ್ಯಾರ್ಥಿ ವಿನ್ಯಾಸ್ ಜಾಕೆ ಪ್ರಥಮ ಸ್ಥಾನ ಪಡೆದು ಶಿವಮೊಗ್ಗದಲ್ಲಿ ನಡೆಯಲಿರುವ ರಾಜ್ಯ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿರುತ್ತಾರೆ.
ಇವರು ಸುವರ್ಣ ಜಾಕೆ ಮತ್ತು ಶ್ರೀಮತಿ ಸುಹಾಸಿನಿ ಜಾಕೆ ದಂಪತಿಗಳ ಸುಪುತ್ರ.