- Thursday
- April 3rd, 2025

ನೆಹರು ಮೆಮೋರಿಯಲ್ ಕಾಲೇಜಿನ ಅಂತಿಮ ಪದವಿ ವಿದ್ಯಾರ್ಥಿಗಳಿಗೆ ಕೌಶಲ್ಯ ನೋಂದಣಿ ಕಾರ್‍ಯಗಾರವನ್ನು, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆಯ ವತಿಯಿಂದ ಜಿಲ್ಲಾ ಸಂಯೋಜಕರಾದ ರೋಹಿತ್ ಅವರ ಮಾರ್ಗದರ್ಶನದಲ್ಲಿ ಡಿ.೧೦.ರಂದು ನಡೆಯಿತು. ಈ ಕಾರ್ಯಾಗಾರದಲ್ಲಿ ಕೌಶಲ್ಯ ನೋಂದಣಿಯ ಮಹತ್ವವನ್ನು ವಿವರಿಸಲಾಯಿತು. ಕಾಲೇಜಿನ ವೃತ್ತಿ ನಿಯೋಜನಾ ಕೋಶದ ಅಧಿಕಾರಿ ಡಾ. ವಿಜಯಲಕ್ಷ್ಮಿ ಎನ್.ಎಸ್ ಕಾರ್ಯಾಗಾರದ ಅಧ್ಯಕ್ಷತೆಯನ್ನು ವಹಿಸಿದರು. ಪದಾಧಿಕಾರಿಗಳಾದ...

ಕೆ.ವಿ.ಜಿ. ತಾಂತ್ರಿಕ ಮಹಾವಿದ್ಯಾಲಯದ ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿ ಸಂಘದ ಉದ್ಘಾಟನೆ ಮತ್ತು ಫ್ರೆಶರ್ಸ್ ಡೇ ಸ್ಪರ್ಶ ಕಾರ್ಯಕ್ರಮವು ಡಿ.೦೮ರಂದು ಕಾಲೇಜಿನ ಸಭಾಭವನದಲ್ಲಿ ನಡೆಯಿತು. ಮುಖ್ಯ ಅತಿಥಿಗಳಾಗಿ ಮರ್ಚಂಟ್ ನೇವಿಯ ನಿವೄತ್ತ ಮುಖ್ಯ ಇಂಜಿನಿಯರ್ ದೇರಾಜೆ ಮೋನಪ್ಪ ಗೌಡರವರು ಆಗಮಿಸಿದ್ದರು. ಕಾರ್ಯಕ್ರಮವನ್ನು ಉದ್ಘಾಟಿಸಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದ ಅವರು ವಿದ್ಯಾರ್ಥಿಗಳಾದ ನೀವು ಜೀವನದಲ್ಲಿ ಒಂದು ಮುಖ್ಯ...