Ad Widget

ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನಕ್ಕೆ ಹೈಕೋರ್ಟ್ ನ್ಯಾಯಧೀಶರ ಭೇಟಿ

. . . . . . . . .

ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನಕ್ಕೆ ಹೈಕೋರ್ಟ್ ನ್ಯಾಯಧೀಶರಾದ ಇಂದಿರೇಶ್ ರವರು ಡಿ.10 ರಂದು ಭೇಟಿ ನೀಡಿ ಶ್ರೀ ದೇವರಿಗೆ ಪೂಜೆ ಸಲ್ಲಿಸಿದರು.
ದೇವಸ್ಥಾನದ ಪ್ರಧಾನ ಅರ್ಚಕ ಶ್ರೀನಿವಾಸ ಹೆಬ್ಬಾರ್ ಪೂಜಾ ಕಾರ್ಯ ನೆರವೇರಿಸಿದರು.
ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಪದ್ಮನಾಭ ಶೆಟ್ಟಿ, ಸಮಿತಿ ಸದಸ್ಯರಾದ ಜಯಪ್ರಕಾಶ್ ರೈ ವೆಂಕಟಕೃಷ್ಣ ರಾವ್, ಸಿಬ್ಬಂದಿ ವಸಂತ ಆಚಾರ್ಯ ಹಾಗೂ ವಾಸುದೇವ ಪೆರುವಾಜೆ ,ವಿಜಯ ಪೆರುವಾಜೆ ಹರ್ಷಿತ್ ಪರುವಾಜೆ ಉಪಸ್ಥಿತರಿದ್ದರು.

. . . . . . .

Discover more from ಅಮರ ಸುದ್ದಿ

Subscribe to get the latest posts sent to your email.

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading