Ad Widget

ಹರಿಹರ ಪಲ್ಲತ್ತಡ್ಕ : ಡಿ.17 ರಿಂದ ಶ್ರೀ ಹರಿಹರೇಶ್ವರ ದೇವಸ್ಥಾನದಲ್ಲಿ ಧನುಪೂಜೆ

. . . . . . . . .

ಹರಿಹರ ಪಲ್ಲತ್ತಡ್ಕ ಶ್ರೀ ಹರಿಹರೇಶ್ವರ ದೇವಸ್ಥಾನದಲ್ಲಿ ಡಿ.17ರಿಂದ ಜ.14 ರವರೆಗೆ ಪ್ರತೀ ದಿನ ಪ್ರಾತಃಕಾಲ 5:00 ಗಂಟೆಗೆ ಧನುಪೂಜೆ ನಡೆಯಲಿದ್ದು, 14-01-2023ನೇ ಶನಿವಾರ ಮಕರ ಸಂಕ್ರಮಣ ಬೆಳಿಗ್ಗೆ 4:00 ಗಂಟೆಯಿಂದ ಉದ್ಯಾಪನ ಪೂಜೆ, ಮದ್ಯಾಹ್ನ ವನಶಾಸ್ತವೇಶ್ವರನಿಗೆ ವಾರ್ಷಿಕ ಪೂಜೆ ಮತ್ತು ವನಭೋಜನ ಕಾರ್ಯಕ್ರಮ ನಡೆಯಲಿದೆ.
(ವರದಿ : ಉಲ್ಲಾಸ್ ಕಜ್ಜೋಡಿ)

. . . . . . .

Discover more from ಅಮರ ಸುದ್ದಿ

Subscribe to get the latest posts sent to your email.

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading