Ad Widget

ಬೆಳ್ಳಾರೆ : ಉದ್ಯಮಿ ಅಪಹರಣ ಪ್ರಕರಣ – ನನ್ನ ಮೇಲೆ ಸುಳ್ಳು ದೂರು ನೀಡಿದ್ದಾರೆ – ನವೀನ್ ರೈ ಸ್ಪಷ್ಟನೆ

ಬೆಳ್ಳಾರೆಯ ಉದ್ಯಮಿ ನವೀನ್ ಕಾಮಧೇನು ಅವರನ್ನು ಆಂಬುಲೆನ್ಸ್ ನಲ್ಲಿ ಕೊಂಡೊಯ್ದ ಪ್ರಕರಣಕ್ಕೆ ಸಂಬಂಧಿಸಿ ನನ್ನ ಮೇಲೆ ದೂರು ಸುಳ್ಳು ದೂರು ದಾಖಲಾಗಿದೆ, ಈ ಬಗ್ಗೆ ದೂರು ನೀಡಿದವರೂ ಮಾಧ್ಯಮಕ್ಕೆ ಸ್ಪಷ್ಟನೆ ನೀಡಬೇಕೆಂದು ನವೀನ್ ರೈ ತಂಬಿನಮಕ್ಕಿ ಅಮರ ಸುದ್ದಿಗೆ ತಿಳಿಸಿದ್ದಾರೆ.ಬೆಳ್ಳಾರೆಯ ಪ್ರಕರಣಕ್ಕೆ ಸಂಬಂಧಿಸಿದಂತೆ ನನ್ನನ್ನು ಪ್ರಕರಣದ 5ನೇ ಆರೋಪಿಯನ್ನಾಗಿ ಮಾಡಿ ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ದೂರು...

ಸುಳ್ಯ : ಅಪರಾಧ ತಡೆ ಮಾಸಾಚರಣೆ ಅಂಗವಾಗಿ ನಗರದಲ್ಲಿ ಜಾಥಾ

ಸುಳ್ಯ ಪೊಲೀಸ್ ಇಲಾಖೆ ವತಿಯಿಂದ ಅಪರಾಧ ತಡೆ ಮಾಸಾಚರಣೆ 2022 ಅಂಗವಾಗಿ ಇಂದು ನಗರದ ಮುಖ್ಯ ಬೀದಿಗಳಲ್ಲಿ ಜಾಗೃತಿ ಅರಿವು ಕಾಲ್ನಡಿಗೆ ಜಾಥಾ ಹಾಗೂ ಮಾಹಿತಿ ಅರಿವು ಕಾರ್ಯಕ್ರಮ ನಡೆಯಿತು. ಸುಳ್ಯ ಪೊಲೀಸ್ ಠಾಣಾ ಉಪನಿರೀಕ್ಷಕ ದಿಲೀಪ್ ರವರ ನೇತೃತ್ವದಲ್ಲಿ ಜ್ಯೋತಿ ಸರ್ಕಲ್ ನಿಂದ ಗಾಂಧಿನಗರದವರೆಗೆ ಕಾಲ್ನಡಿಗೆ ಮೂಲಕ ಸಂಚರಿಸಿ ನಗರದ ಪ್ರಮುಖ ಸ್ಥಳಗಳಲ್ಲಿ ಜಾಗೃತಿ...
Ad Widget

ಬೆಳ್ಳಾರೆ : ನವೀನ್ ಅಪಹರಣ ಪ್ರಕರಣ – ತಾಯಿಯಿಂದ ದೂರು – ತಂದೆ,ಅತ್ತೆ,ಪತ್ನಿ ಸೇರಿದಂತೆ ಆರು ಜನರ ಮೇಲೆ ಕೇಸು

ಬೆಳ್ಳಾರೆಯ ಯುವ ಉದ್ಯಮಿ ಕಾಮಧೇನು ಜುವೆಲ್ಲರ್ಸ್ ಮಾಲಕ ನವೀನ್ ಅವರನ್ನು ಆಂಬ್ಯುಲೆನ್ಸ್ ನಲ್ಲಿ ಬಲಾತ್ಕಾರವಾಗಿ ಕರೆದೊಯ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ನವೀನ್ ತಂದೆ ಕಾಮಧೇನು ಮಾಧವ ಗೌಡ, ಅತ್ತೆ ದಿವ್ಯಪ್ರಭ ಚಿಲ್ತಡ್ಕ, ಪತ್ನಿ ಸ್ಪಂದನ ಸೇರಿದಂತೆ 6 ಮಂದಿಯ ಮೇಲೆ ಬೆಳ್ಳಾರೆ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುವುದಾಗಿ ತಿಳಿದು ಬಂದಿದೆ. ನವೀನ್ ಅವರ ತಾಯಿ ನೀರಜಾಕ್ಷಿಯವರು ಬೆಳ್ಳಾರೆ...

ಶುಭ ವಿವಾಹ ಸಂದೇಶ – ಜೇಷ್ಟಿತಾ

ಅಮರಮುಡ್ನೂರು ಗ್ರಾಮದ ಆರ್ನೋಜಿ ದಿ. ಭವಾನಿಶಂಕರ ಗೌಡರ ಪುತ್ರ ಸಂದೇಶ್ ರ ವಿವಾಹವು, ಕಡಬ ತಾಲೂಕು ಸಿರಿಬಾಗಿಲು ಗ್ರಾಮದ ನೀರಾಯಮನೆ ಆನಂದ ಗೌಡರ ಪುತ್ರಿ ಜೇಷ್ಟಿತಾರೊಂದಿಗೆ ಗುಂಡ್ಯತೋಟ ಶ್ರೀ ಲಕ್ಷ್ಮೀವೆಂಕಟರಮಣ ದೇವಸ್ಥಾನದಲ್ಲಿ ಡಿ. 18ರಂದು ನಡೆಯಿತು.

ನಮ್ಮ ಹಿರಿಯರ ಆಚಾರ ವಿಚಾರಗಳು, ಪರಂಪರೆಯನ್ನು ಮುಂದಿನ ಪೀಳಿಗೆಗೂ ಉಳಿಸಿಕೊಳ್ಳಬೇಕಾಗಿದೆ ಡಾ. ರೇಣುಕಾ ಪ್ರಸಾದ್ ಕೆ.ವಿ

ನಮ್ಮ ಹಿರಿಯರ ಆಚಾರ ವಿಚಾರಗಳು, ಪರಂಪರೆಯನ್ನು ಮುಂದಿನ ಪೀಳಿಗೆಗೂ ಉಳಿಸಿಕೊಳ್ಳಬೇಕಾಗಿದೆ ಡಾ. ರೇಣುಕಾ ಪ್ರಸಾದ್ ಕೆ.ವಿ ನಮ್ಮ ಹಿರಿಯರ ಆಚಾರ ವಿಚಾರಗಳು ಪರಂಪರೆಯನ್ನು ಮುಂದಿನ ಪೀಳಿಗೆಗೂ ಉಳಿಸಿಕೊಳ್ಳಬೇಕಾಗಿದೆ. ಅವರು ಬಾಳಿ ಬದುಕಿದ ಕುಟುಂಬ ಪರಂಪರೆ, ಹಿರಿಯರ ಜೀವನ ಪದ್ದತಿ ಸಂಸ್ಕೃತಿ ಸಂಸ್ಕಾರಗಳನ್ನು ತಿಳಿಸುವ ಕೆಲಸ ನಮ್ಮಿಂದಾಗಬೇಕು ಎಂದು ರಾಜ್ಯ ಒಕ್ಕಲಿಗರ ಸಂಘದ ಉಪಾಧ್ಯಕ್ಷರಾದ ಡಾ. ರೇಣುಕಾ...

ಅಪಘಾತದಲ್ಲಿ ಗಾಯಗೊಂಡ ವಿದ್ಯಾರ್ಥಿಗೆ ಅಧ್ಯಕ್ಷರಾದ ಡಾ. ರೇಣುಕಾ ಪ್ರಸಾದ್ ಕೆ.ವಿಯವರಿಂದ ಆರ್ಥಿಕ ಸಹಾಯ

ಕೆ.ವಿ.ಜಿ ವಿವಿಧೋದ್ಧೇಶ ಸೌಹಾರ್ದ ಸಹಕಾರಿ ಸಂಘ (ನಿ) ಇದರ ಅಧ್ಯಕ್ಷರು, ರಾಜ್ಯ ಒಕ್ಕಲಿಗರ ಸಂಘದ ಉಪಾಧ್ಯಕ್ಷರಾದ ಡಾ. ರೇಣುಕಾ ಪ್ರಸಾದ್ ಕೆ.ವಿಯವರು ಇತ್ತೀಚೆಗೆ ಸುಳ್ಯ ಸಮೀಪದ ಅರಂಬೂರಿನಲ್ಲಿ ಬೈಕ್ ಅಪಘಾತದಲ್ಲಿ ನಿಧನ ಹೊಂದಿದ್ದ ಕೆ.ವಿ.ಜಿ ಐ.ಟಿ.ಐ ವಿದ್ಯಾರ್ಥಿ ಪ್ರತೀಕ್‌ರವರ ಮನೆಯವರಿಗೆ ಕೆ.ವಿ.ಜಿ ವಿವಿಧೋದ್ಧೇಶ ಸೌಹಾರ್ದ ಸಹಕಾರಿ ಸಂಘ (ನಿ) ಇದರ ಮರಣ ನಿಧಿ ಸೌಲಭ್ಯದ ಬಾಬ್ತು...

ನಿರ್ಮಾಲಾನಂದನಾಥ ಸ್ವಾಮಿಗಳನ್ನು ಸುಳ್ಯ ತಾಲೂಕಿಗೆ ಬರ ಮಾಡಿಕೊಂಡ ರಾಜ್ಯ ಒಕ್ಕಲಿಗರ ಸಂಘದ ಉಪಾಧ್ಯಕ್ಷರಾದ ಡಾ. ರೇಣುಕಾ ಪ್ರಸಾದ್ ಕೆ.ವಿ.

ಡಿ.20ರಿಂದ ಡಿ.22ರವರೆಗೆ 3 ದಿನಗಳ ಕಾಲ ಸುಳ್ಯ ತಾಲೂಕಿನ ವಿವಿಧ ಭಾಗಗಳಲ್ಲಿ ಗ್ರಾಮ ವಾಸ್ತವ್ಯ ಮತ್ತು ಸಮುದಾಯ ಸಮ್ಮೀಲನ ಹಾಗೂ ಗುರುವಂದನಾ ಕಾರ್ಯಕ್ರಮಕ್ಕೆ ಆಗಮಿಸುತ್ತಿರುವ ಶ್ರೀ ಕ್ಷೇತ್ರ ಆದಿಚುಂಚನಗಿರಿ ಮಹಾ ಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಪರಮ ಪೂಜ್ಯ ಜಗದ್ಗುರು ಶ್ರೀ ಶ್ರೀ ಶ್ರೀ ಡಾ. ನಿರ್ಮಲಾನಂದನಾಥ ಸ್ವಾಮೀಜಿಯವರನ್ನು ಮತ್ತು ಮಂಗಳೂರು ಶಾಖಾ ಮಠದ ಪೂಜ್ಯ ಶ್ರೀ...

ನಿಂತಿಕಲ್ಲು : ಕ್ರಿಕೆಟ್ ಪಂದ್ಯಾಟ – ಫ್ರೆಂಡ್ಸ್ ಅಲೆಕ್ಕಾಡಿ ಪ್ರಥಮ

ಎನ್ ಎಫ್ ಸಿ ಫ್ರೆಂಡ್ಸ್ ಕ್ಲಬ್ ನಿಂತಿಕಲ್ಲು ಇದರ ಆಶ್ರಯದಲ್ಲಿ ಐದು ತಂಡಗಳ ಲೀಗ್ ಮಾದರಿಯ ಕ್ರಿಕೆಟ್ ಪಂದ್ಯಾಟ ಡಿ.11 ರಂದು ಕೆಎಸ್ ಗೌಡ ನಿಂತಿಕಲ್ಲು ಕ್ರೀಡಾಂಗಣದಲ್ಲಿ ನಡೆಯಿತು ಈ ಒಂದು ಕ್ರೀಡಾಕೂಟವನ್ನು ರಾಷ್ಟ್ರೀಯ ಕ್ರೀಡಾಪಟು ಶ್ರೀಮತಿ ಸರಸ್ವತಿ ಕಾಮತ್ ರವರು ಉದ್ಘಾಟಿಸಿದರು. ಉದ್ಘಾಟನಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಎಣ್ಮೂರು ಶ್ರೀ ನಾಗಬ್ರಹ್ಮ ಕೋಟಿ ಚೆನ್ನಯ್ಯ...

ಮರಕತ : ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಸಚಿವ ಆನಂದ್ ಸಿಂಗ್ ಭೇಟಿ

ನಾಲ್ಕೂರು ಗ್ರಾಮದ ಮರಕತ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಡಿ.16 ರಂದು ಪ್ರವಾಸೋದ್ಯಮ ಮತ್ತು ಪರಿಸರ ಖಾತೆ ಸಚಿವರಾದ ಆನಂದ್ ಸಿಂಗ್ ಹಾಗೂ ಮನೆಯವರು ಭೇಟಿ ನೀಡಿ ದೇವರ ದರುಶನ ಪಡೆದರು.ಈ ಸಂದರ್ಭದಲ್ಲಿ ಗುತ್ತಿಗಾರು ಗ್ರಾಮ ಪಂಚಾಯತ್ ಸದಸ್ಯರಾದ ವಿಜಯ ಕುಮಾರ್ ಚಾರ್ಮತ, ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಸದಸ್ಯರಾದ ಶಾಮಯ್ಯ ಚೆಮ್ನೂರು, ಮೋಹನಾಂಗಿ ಹುದೇರಿ, ದೇವಸ್ಥಾನದ ಅರ್ಚಕರಾದ...

ಎನ್ನೆಂಸಿ: ಫಾರಮ್ ಆಫ್ ಬಿಸಿನೆಸ್ ಅಡ್ಮಿನಿಸ್ಟ್ರೇಷನ್ ಉದ್ಘಾಟನೆ

ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ ಫಾರಮ್ ಆಫ್ ಬಿಸಿನೆಸ್ ಅಡ್ಮಿನಿಸ್ಟ್ರೇಷನ್ ನ ಉದ್ಘಾಟನಾ ಸಮಾರಂಭವು ಡಿಸೆಂಬರ್ 15ರಂದು ಕಾಲೇಜಿನಲ್ಲಿ ನಡೆಯಿತು. ಕಾಲೇಜಿನ ಶೈಕ್ಷಣಿಕ ಸಲಹೆಗಾರ ಪ್ರೊ. ಬಾಲಚಂದ್ರ ಗೌಡ ಕಾರ್ಯಕ್ರಮವನ್ನು ಉದ್ಘಾಟಿಸಿ ವಿದ್ಯಾರ್ಥಿಗಳು ನಡೆಯಬೇಕಾದ ಹಾದಿ ಹಾಗೂ ಉದ್ಯೋಗವಕಾಶಗಳಿಗೆ ತೆರೆದುಕೊಳ್ಳಬೇಕಾದ ರೀತಿಯ ಬಗ್ಗೆ ಹೇಳಿದರು. ಕಾಲೇಜಿನ ಪ್ರಾಂಶುಪಾಲ ರುದ್ರಕುಮಾರ್ ಎಂ ಎಂ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.ಕಾರ್ಯಕ್ರಮದ...
Loading posts...

All posts loaded

No more posts

error: Content is protected !!