ಡಿ.೩೧ರಂದು ಸುಳ್ಯ ತಾಲೂಕು ಪಂಚಾಯತ್‌ನ ಸಭಾ ಭವನದಲ್ಲಿ ತಾಲೂಕು ಮಟ್ಟದ ಪ.ಜಾತಿ / ಪಂಗಡದವರ ಕುಂದು – ಕೊರತೆ ನಿವಾರಣಾ ಸಭೆಯನ್ನು ಸುಳ್ಯ ತಹಶೀಲ್ದಾರ್ ಇವರ ಅಧ್ಯಕ್ಷತೆಯಲ್ಲಿ ಕರೆಯಲಾಗಿದೆ ಎಂದು ತಹಶೀಲ್ದಾರ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
- Saturday
- March 7th, 2026
ಡಿ.೩೧ರಂದು ಸುಳ್ಯ ತಾಲೂಕು ಪಂಚಾಯತ್‌ನ ಸಭಾ ಭವನದಲ್ಲಿ ತಾಲೂಕು ಮಟ್ಟದ ಪ.ಜಾತಿ / ಪಂಗಡದವರ ಕುಂದು – ಕೊರತೆ ನಿವಾರಣಾ ಸಭೆಯನ್ನು ಸುಳ್ಯ ತಹಶೀಲ್ದಾರ್ ಇವರ ಅಧ್ಯಕ್ಷತೆಯಲ್ಲಿ ಕರೆಯಲಾಗಿದೆ ಎಂದು ತಹಶೀಲ್ದಾರ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
06.03.2026 e paper
e paper 16.01.2026