- Tuesday
- December 3rd, 2024
ಸುಳ್ಯದ ಕೇರ್ಪಳದಲ್ಲಿ ಬಂಟರ ಸಂಘದಿಂದ ವತಿಯಿಂದ ನಿರ್ಮಾಣಗೊಂಡ ನೂತನ ಬಂಟರ ಸಮುದಾಯ ಭವನವನ್ನು ಆಶಾ ಪ್ರಕಾಶ್ ಶೆಟ್ಟಿ ಉದ್ಘಾಟಿಸಿದರು. ಮುಂಬೈಯ ಹೇರಂಭಾ ಗ್ರೂಪ್ ಕೇರ್ ಲಿಮಿಟೆಡ್ನ ನಿರ್ದೇಶಕರಾದ ಕೂಳೂರು ಕನ್ಯಾನ ಸದಾಶಿವ ಶೆಟ್ಟಿ ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಿದರು.ಮುಖ್ಯ ಅತಿಥಿಗಳಾಗಿ ಮಾಜಿ ಸಚಿವ ಬಿ.ರಮಾನಾಥ ರೈ,ರಾಜ್ಯ ಮೀನುಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಎ.ವಿ.ತೀರ್ಥರಾಮ, ರಾಜ್ಯ ಒಕ್ಕಲಿಗರ ಸಂಘದ...
ಸಜ್ಜನ ಪ್ರತಿಷ್ಠಾನ ಬೀಜದಕಟ್ಟೆ (ನೊಂ)ಇದರ ವತಿಯಿಂದ ಪ್ರತಿವರ್ಷ ಕೊಡಮಾಡಲ್ಪಡುವ ಪ್ರತಿಷ್ಠಿತ ಕರ್ನಾಟಕ ರಾಜ್ಯ ಮಟ್ಟದ ಸಜ್ಜನ ಸಿರಿ ರಾಜ್ಯ ಪ್ರಶಸ್ತಿಯನ್ನು ಈ ಹಿಂದೆ ಸುಳ್ಯ ತಾಲೂಕಿನಲ್ಲಿ ತಹಶಿಲ್ದಾರ್ ಆಗಿ ಬಹಳ ಹೆಸರು ಗಳಿಸಿ ಸಾರ್ವಜನಿಕರ ಪ್ರೀತಿಪಾತ್ರರಾಗಿರುವ ಪ್ರಸ್ತುತ ಮಂಡ್ಯ ತಹಶಿಲ್ದಾರ್ ಆಗಿರುವ ಶ್ರೀ ಕುಂಞಿಅಹ್ಮದ್ ಕೆ ಎ ಎಸ್ ಹಾಗೂ ಸರಳ ಸಜ್ಜನ ವ್ಯಕ್ತಿತ್ವದಿಂದ ಜನರ...
ಲಯನ್ಸ್ ಕ್ಲಬ್ ಗುತ್ತಿಗಾರು ಇದರ ಅಧ್ಯಕ್ಷರಾದ ಶ್ರೀ ಮಣಿಕುಮಾರ್ ಮುಂಡೋಡಿ ಇವರು ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಕರಂಗಲ್ಲು ಇಲ್ಲಿನ ನಲಿಕಲಿ ವಿದ್ಯಾರ್ಥಿಗಳಿಗೆ 12 ಚಯರ್ ಗಳನ್ನು ಕೊಡುಗೆಯಾಗಿ ನೀಡಿದರು.ಈ ಸಂದರ್ಭದಲ್ಲಿ ಲಯನ್ಸ್ ಕ್ಲಬ್ ನ ಸರ್ವ ಸದಸ್ಯರು, ಶಾಲಾ ಮುಖ್ಯೋಪಾಧ್ಯಾಯರು, ಸಹ ಶಿಕ್ಷಕರು, ಎಸ್.ಡಿ.ಎಂ.ಸಿ ಯವರು ಉಪಸ್ಥಿತರಿದ್ದರು.(ವರದಿ : ಉಲ್ಲಾಸ್ ಕಜ್ಜೋಡಿ)
ಪೆರುವಾಜೆ ಗ್ರಾಮದ ಕೊಲ್ಯ-ಪೆರುವಾಜೆ ಶ್ರೀ ಕೊರಗಜ್ಜ ದೈವಸ್ಥಾನದಲ್ಲಿ ಗಣಹೋಮ, ಸತ್ಯನಾರಾಯಣ ಪೂಜೆ ಹಾಗೂ ವರ್ಷಾವಧಿ ಕೊರಗಜ್ಜನ ನೇಮೋತ್ಸವವು ಡಿ.30 ಶುಕ್ರವಾರದಂದು ನಡೆಯಲಿದೆ. ಬೆಳಿಗ್ಗೆ ಗಂಟೆ 8.00ಕ್ಕೆ ಗಣಹೋಮ, ಬೆಳಿಗ್ಗೆ ಗಂಟೆ 9.00ಕ್ಕೆ ಸತ್ಯನಾರಾಯಣ ಪೂಜೆ, ಮಧ್ಯಾಹ್ನ ಗಂಟೆ 1.00ಕ್ಕೆ ಅನ್ನಸಂತರ್ಪಣೆ ನಡೆಯಲಿದೆ. ರಾತ್ರಿ ಗಂಟೆ 7.00ಕ್ಕೆ ದೈವದ ಭಂಡಾರ ತೆಗೆದು ರಾತ್ರಿ ಗಂಟೆ 8.00ಕ್ಕೆ ಅನ್ನಸಂತರ್ಪಣೆ...
ಬೆಳ್ಳಾರೆಯ ಯುವ ಉದ್ಯಮಿ ನವೀನ್ ಕಾಮಧೇನು ಕಿಡ್ನಾಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಡ್ರಾಮ ಮುಂದುವರಿದಿದ್ದು, ನವೀನ್ ತಾಯಿ ಮೇಲೆ ಚಿನ್ನಾಭರಣ ಕಳ್ಳತನದ ಆರೋಪ ಹೊರಿಸಿ ದೂರು ದಾಖಲಾದ ಘಟನೆ ಡಿ.23 ರಂದು ನಡೆದಿದೆ.ಉದ್ಯಮಿ ನವೀನ್ ಪತ್ನಿ ಸ್ಪಂದನ ಅವರು ಬೆಳ್ಳಾರೆ ಕಾವಿನ ಮೂಲೆಯಲ್ಲಿ ಮನೆಯಿಂದ ಚಿನ್ನಾಭರಣ ಕಳವು ಆಗಿರುವುದಾಗಿ ಪೊಲೀಸ್ ದೂರು ನೀಡಿದ್ದಾರೆ. ದೂರಿನಲ್ಲಿ ನವೀನ್ ಪತ್ನಿ...