ಲಯನ್ಸ್ ಕ್ಲಬ್ ಗುತ್ತಿಗಾರು ಇದರ ಅಧ್ಯಕ್ಷರಾದ ಶ್ರೀ ಮಣಿಕುಮಾರ್ ಮುಂಡೋಡಿ ಇವರು ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಕರಂಗಲ್ಲು ಇಲ್ಲಿನ ನಲಿಕಲಿ ವಿದ್ಯಾರ್ಥಿಗಳಿಗೆ 12 ಚಯರ್ ಗಳನ್ನು ಕೊಡುಗೆಯಾಗಿ ನೀಡಿದರು.
ಈ ಸಂದರ್ಭದಲ್ಲಿ ಲಯನ್ಸ್ ಕ್ಲಬ್ ನ ಸರ್ವ ಸದಸ್ಯರು, ಶಾಲಾ ಮುಖ್ಯೋಪಾಧ್ಯಾಯರು, ಸಹ ಶಿಕ್ಷಕರು, ಎಸ್.ಡಿ.ಎಂ.ಸಿ ಯವರು ಉಪಸ್ಥಿತರಿದ್ದರು.
(ವರದಿ : ಉಲ್ಲಾಸ್ ಕಜ್ಜೋಡಿ)
- Wednesday
- December 4th, 2024