Ad Widget

ಕೊಲ್ಯ-ಪೆರುವಾಜೆ ಶ್ರೀ ಕೊರಗಜ್ಜ ದೈವಸ್ಥಾನದಲ್ಲಿ ಗಣಹೋಮ, ಸತ್ಯನಾರಾಯಣ ಪೂಜೆ ಹಾಗೂ ವರ್ಷಾವಧಿ ಕೊರಗಜ್ಜನ ನೇಮೋತ್ಸವ

ಪೆರುವಾಜೆ ಗ್ರಾಮದ ಕೊಲ್ಯ-ಪೆರುವಾಜೆ ಶ್ರೀ ಕೊರಗಜ್ಜ ದೈವಸ್ಥಾನದಲ್ಲಿ ಗಣಹೋಮ, ಸತ್ಯನಾರಾಯಣ ಪೂಜೆ ಹಾಗೂ ವರ್ಷಾವಧಿ ಕೊರಗಜ್ಜನ ನೇಮೋತ್ಸವವು ಡಿ.30 ಶುಕ್ರವಾರದಂದು ನಡೆಯಿತು. ಬೆಳಿಗ್ಗೆ ಗಣಹೋಮ ನಂತರ ಸತ್ಯನಾರಾಯಣ ಪೂಜೆ ನಡೆಯಿತು. ಮಧ್ಯಾಹ್ನ ಅನ್ನಸಂತರ್ಪಣೆ ನಡೆಯಿತು. ರಾತ್ರಿ ಗಂಟೆ 7.00ಕ್ಕೆ ದೈವದ ಭಂಡಾರ ತೆಗೆದು ಬಳಿಕ ಅನ್ನಸಂತರ್ಪಣೆ ನಡೆಯಿತು. ಆ ಬಳಿಕ ಶ್ರೀ ಕೊರಗಜ್ಜ ದೈವದ ನೇಮೋತ್ಸವ...
error: Content is protected !!