- Friday
- November 1st, 2024
ಅಡ್ಕಾರು ಕುಟುಂಬದ ಶ್ರೀ ವಿಷ್ಣುಮೂರ್ತಿ ದೈವ, ಧರ್ಮದೈವ ಶ್ರೀ ರುದ್ರಚಾಮುಂಡಿ, ಶ್ರೀ ಮುನಿ ಸ್ವಾಮಿ ಹಾಗೂ ಪರಿವಾರ ದೈವಗಳ ಧರ್ಮನಡಾವಳಿ ನೇಮೋತ್ಸವವು ಡಿ.10 ಮತ್ತು 11 ರಂದು ಅಡ್ಕಾರು ತರವಾಡು ಮನೆಯಲ್ಲಿ ನಡೆಯಿತು.ಡಿ.10 ರಂದು ಬೆಳಿಗ್ಗೆ ಗಣಪತಿ ಹೋಮ, ಶ್ರೀ ವೆಂಕಟರಮಣ ದೇವರ ಹರಿಸೇವೆ, ಮದ್ಯಾಹ್ನ ಅನ್ನಪ್ರಸಾದ, ಸಂಜೆ ಶ್ರೀ ದೈವಗಳ ಭಂಡಾರ ತೆಗೆಯುವುದು, ರಾತ್ರಿ...
2025 ರ ವೇಳೆಗೆ ರಾಷ್ಟ್ರೀಯ ಸ್ವಯಂ ಸೇವಕ ಸಂಘ ಪ್ರಾರಂಭವಾಗಿ 100 ವರ್ಷ ತುಂಬುತ್ತಿರುವ ಹಿನ್ನೆಲೆಯಲ್ಲಿ ವಿವಿಧ ಚಟುವಟಿಕೆಗಳನ್ನು ಹಮ್ಮಿಕೊಂಡಿದೆ. ಅದರ ಅಂಗವಾಗಿ ಪ್ರತಿ ಮಂಡಲಗಳಲ್ಲಿ ಸಾಂಘಿಕ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಇದರ ಅಂಗವಾಗಿ ಗುತ್ತಿಗಾರು ಮಂಡಲದ ವತಿಯಿಂದ ಸಾಂಘಿಕ್ ಕಾರ್ಯಕ್ರಮ ಡಿ.10 ರಂದು ನಡೆಯಿತು. ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಪ್ರಚಾರಕರಾದ ನಂದೀಶ್ ಚಾಮರಾಜನಗರ ಮಾತನಾಡಿ...
ಎಸ್. ಜೆ. ಎಂ. ರಾಜ್ಯ ಮಟ್ಟದ ಪ್ರತಿಭಾ ಸಂಗಮದಲ್ಲಿ ಮಲಯಾಳಂ ಭಾಷಣ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದ ತಮೀಮ್ ಸುಳ್ಯ ರವರಿಗೆ ಟಿ.ಬಿ. ಕುಟುಂಬದಿಂದ ದಿನಾಂಕ 11.10.2022 ರಂದು ದೊಡ್ಡಡ್ಕ ನಿವಾಸದಲ್ಲಿ ಸನ್ಮಾನ ಮಾಡಲಾಯಿತು ಮತ್ತು ಉಡುಗೊರೆಯಾಗಿ ಸೈಕಲ್ ನೀಡಲಾಯಿತು. ಕುಟುಂಬ ಸದಸ್ಯರಾದ ಟಿ. ಬಿ. ಅಬ್ದುಲ್ಲಾ, ಡಿ. ಎಂ. ಮುಹಮ್ಮದ್ ದರ್ಖಾಸ್, ಅಬ್ದುರ್ರಹ್ಮಾನ್ ದೊಡ್ಡಡ್ಕ,...
ಕುಕ್ಕೆ ಸುಬ್ರಹ್ಮಣ್ಯ: ಪೊಲೀಸ್ ಪೇದೆ ಭೀಮಣ್ಣ ವಾಪಾಸ್ಸಾತಿಗೆ ವಿರೋಧ – ಉಗ್ರ ಪ್ರತಿಭಟನೆಯ ಎಚ್ಚರಿಕೆ ನೀಡಿದ ಹಿಂ.ಜಾ.ವೇ
ಕುಕ್ಕೆ ಸುಬ್ರಹ್ಮಣ್ಯದಲ್ಲಿ ಇತ್ತೀಚೆಗೆ ನಡೆದ ಚಂಪಾಷಷ್ಠಿ ಸಂಧರ್ಭದಲ್ಲಿ ವ್ಯಾಪಾರಿ ಯುವಕನ ಮೇಲೆ ಹಲ್ಲೆ ನಡೆಸಿ ದೌರ್ಜನ್ಯ ಎಸಗಿದ ಆರೋಪದಲ್ಲಿ ಅಮಾನತಿನಲ್ಲಿರುವ ಪೊಲೀಸ್ ಪೇದೆ ಭೀಮಣ್ಣ ಮತ್ತೆ ಕಡಬ ಅಥವಾ ಪುತ್ತೂರು ತಾಲೂಕಿನ ಠಾಣೆಗಳಲ್ಲಿ ಕರ್ತವ್ಯಕ್ಕೆ ಹಾಜರಾದರೆ ಉಗ್ರ ಪ್ರತಿಭಟನೆ ನಡೆಸುವುದಾಗಿ ಹಿಂಜಾವೇ ಎಚ್ಚರಿಕೆ ನೀಡಿದೆ. ಈ ಕುರಿತು ಹೇಳಿಕೆ ನೀಡಿರುವ ಹಿಂಜಾವೇ 'ಪೊಲೀಸ್ ಪೇದೆ ಹಿಂದೂ...
*ಬಿಳಿನೆಲೆ ಶ್ರೀ ಗೋಪಾಲಕೃಷ್ಣ ಪ್ರೌಢಶಾಲೆ ಹಾಗೂ ಶ್ರೀ ವೇದವ್ಯಾಸ ವಿದ್ಯಾಲಯ ಇವುಗಳ ಜಂಟಿ ಆಶ್ರಯದಲ್ಲಿ ನಡೆದ ಪ್ರತಿಭಾ ಪುರಸ್ಕಾರ* ಪ್ರತಿಯೊಂದು ಮಗುವಿನಲ್ಲೂ ಪ್ರತಿಭೆ ಇದೆ. ಅದನ್ನು ಗುರುತಿಸಿ ಪ್ರೋತ್ಸಾಹಿಸುವಂತಹ ಕೆಲಸ ಶಿಕ್ಷಕರಿಂದ ಹಾಗೂ ಹೆತ್ತವರಿಂದ ಆಗಬೇಕು. ಪ್ರತಿಭೆಯ ಅನಾವರಣ ಆಗಬೇಕಾದರೆ ಸತತ ಸಾಧನೆ ಅಗತ್ಯ. ಶಿಕ್ಷಣದಲ್ಲಿ ಭಾರತೀಯ ಕೌಶಲ್ಯಗಳಿಗೆ ಹೆಚ್ಚು ಒತ್ತು ಕೊಡಬೇಕು. ಬಾಲ್ಯದಿಂದಲೇ ಮಕ್ಕಳಿಗೆ...
ಗೂನಡ್ಕ ದಲ್ಲಿ ನಡೆಯುತ್ತಿರುವ ಸುಳ್ಯ ತಾಲೂಕು 26ನೇ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಕೆ ಟಿ ವಿಶ್ವನಾಥ ರವರಿಗೆ ಸಂಘಟನಾ ಕ್ಷೇತ್ರದಲ್ಲಿ ಸಲ್ಲಿಸಿದ ವಿಶಿಷ್ಟ ಸೇವೆಗಾಗಿ ಕನ್ನಡ ಕಸ್ತೂರಿ ಸನ್ಮಾನ ಮಾಡಿ ಗೌರವಿಸಲಾಯಿತು. ಅಕಾಡೆಮಿ ಆಫ್ ಲಿಬರಲ್ ಎಜುಕೇಷನ್ ಟ್ರಸ್ಟ್ ಅಧ್ಯಕ್ಷ ಡಾ. ಕೆ. ವಿ ಚಿದಾನಂದ ಸನ್ಮಾನಿಸಿದರು.
ಬೆಳಗಾವಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ (ವಿಟಿಯು) ಎಕ್ಸಿಕ್ಯುಟಿವ್ ಕೌನ್ಸಿಲ್ ಸದಸ್ಯರಾಗಿ ಕೆ.ವಿ.ಜಿ. ಇಂಜಿನಿಯರಿಂಗ್ ಕಾಲೇಜಿನ ಕಂಪ್ಯೂಟರ್ ಸೈನ್ಸ್ ಇಂಜಿನಿಯರಿಂಗ್ ವಿಭಾಗ ಮುಖ್ಯಸ್ಥ ಮತ್ತು ಕೆ.ವಿ.ಜಿ. ಶಿಕ್ಷಣ ಸಂಸ್ಥೆಗಳ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಉಜ್ವಲ್ ಊರುಬೈಲು ನೇಮಕಗೊಂಡಿರುತ್ತಾರೆ. ಕರ್ನಾಟಕ ರಾಜ್ಯಪಾಲರು ಹಾಗೂ ವಿಶ್ವವಿದ್ಯಾಲಯದ ಕುಲಪತಿಗಳಾದ ತಾವರ್‌ಚಂದ್ ಗೆಹ್ಲೋಟ್‌ರವರ ನಿರ್ದೇಶನದಂತೆ, ವಿಶ್ವವಿದ್ಯಾಲಯದ ಉಪಕುಲಪತಿಗಳಾದ ಡಾ. ವಿದ್ಯಾಶಂಕರ್ ಎಸ್. ಅವರು...
ನಿಂತಿಕಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಮುರುಳ್ಯ-ಎಣ್ಮೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಪ್ರಧಾನ ಕಛೇರಿ ಹಾಗೂ ವಾಣಿಜ್ಯ ಕಟ್ಟಡ ಸಾಧನ ಸಹಕಾರ ಸೌಧ ಇಂದು ಲೋಕಾರ್ಪಣೆಗೊಂಡಿತು. ಬಂದರು, ಮೀನುಗಾರಿಕೆ ಮತ್ತು ಒಳನಾಡು ಜಲಸಾರಿಗೆ ಸಚಿವರಾದ ಎಸ್.ಅಂಗಾರ ಲೋಕಾರ್ಪಣೆಗೊಳಿಸಿದರು. ಆಡಳಿತ ಕಚೇರಿ ಉದ್ಘಾಟನೆಯನ್ನು ಡಿಸಿಸಿ ಬ್ಯಾಂಕ್ ನಿರ್ದೇಶಕ ಶಶಿಕುಮಾರ್ ರೈ ಬೊಲ್ಯೊಟ್ಟು ನೆರವೇರಿಸಿದರು.ಭದ್ರತಾ ಕೊಠಡಿಯನ್ನು ಸವಣೂರು ವಿದ್ಯಾರಶ್ಮಿ...
ಮುರುಳ್ಯ-ಎಣ್ಮೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನೂತನ ಕಟ್ಟಡ ಸಾಧನ ಸಹಕಾರ ಸೌಧ ಲೋಕಾರ್ಪಣೆ ಸಮಾರಂಭ ಡಿ. 10 ರಂದು ನಿಂತಿಕಲ್ ನಲ್ಲಿ ನಡೆಯಲಿದೆ.ಸಮಾರಂಭದ ಅಧ್ಯಕ್ಷತೆಯನ್ನು ಬಂದರು, ಮೀನುಗಾರಿಕೆ ಮತ್ತು ಒಳನಾಡು ಜಲಸಾರಿಗೆ ಸಚಿವರಾದ ಎಸ್.ಅಂಗಾರ ವಹಿಸಲಿದ್ದಾರೆ. ರಾಜ್ಯದ ಸಹಕಾರ ಸಚಿವರಾದ ಎಸ್. ಟಿ .ಸೋಮಶೇಖರ ಸಾಧನಾ ಸಹಕಾರ ಸೌಧವನ್ನು ಲೋಕಾರ್ಪಣೆ ಮಾಡಲಿದ್ದಾರೆ. ಆಡಳಿತ...
Loading posts...
All posts loaded
No more posts