Ad Widget

ಶುಭವಿವಾಹ : ಪವನ್ – ಪೂರ್ಣಿಮಾ ( ರಮ್ಯ )

ಅಮರ ಪಡ್ನೂರು ಗ್ರಾಮದ ಮುಂಡ್ರಾಜೆ ಮನೆ ಕುಶಾಲಪ್ಪ ಗೌಡರ ಪುತ್ರ ಪವನ್ ಮುಂಡ್ರಾಜೆರವರ ವಿವಾಹವು ಕೂತ್ಕುಂಜ ಗ್ರಾಮದ ಚಿದ್ಗಲ್ಲು ಹಿಮಕರ ಗೌಡರ ಪುತ್ರಿ ಪೂರ್ಣಿಮಾ ( ರಮ್ಯ ) ರವರೊಂದಿಗೆ ಡಿ.4 ರಂದು ಸುಳ್ಯದ ಕುಂಭಕ್ಕೋಡು ಕಸ್ತೂರಿ ಅಚ್ಚುತ ಭಟ್ ಶಶಿಕಲಾ ಮಂದಿರದಲ್ಲಿ ನಡೆಯಿತು.

ಎ ಯು ಕ್ರಿಯೇಷನ್ಸ್ ನಿರ್ಮಾಣದಲ್ಲಿ ಹಾಗೂ ಅಚಲ್ ಉಬರಡ್ಕ ಅವರ ಸಾಹಿತ್ಯ ಮತ್ತು ನಿರ್ದೇಶನದಲ್ಲಿ ಆಲ್ಬಮ್ ಸಾಂಗ್ ಬಿಡುಗಡೆ

ಎ ಯು ಕ್ರಿಯೇಷನ್ಸ್ ನಿರ್ಮಾಣದಲ್ಲಿ ಹಾಗೂ ಅಚಲ್ ಉಬರಡ್ಕ ಅವರ ಸಾಹಿತ್ಯ ಮತ್ತು ನಿರ್ದೇಶನದಲ್ಲಿ ಹೊಸ ಆಲ್ಬಮ್ ಸಾಂಗ್ ಮೂಡಿಬಂದಿದ್ದು, ಇದರ ಸಂಗೀತವನ್ನು ಅಶ್ವಿನ್ ಬಾಬಣ್ಣ ಮಾಡಿದ್ದು ಶರತ್ ಕೆ.ಎನ್ ಇವರು ಹಾಡಿರುತ್ತಾರೆ. ಈ ಆಲ್ಬಮ್ ಸಾಂಗ್‌ನ ಛಾಯಾಗ್ರಹಣ ಮತ್ತು ಸಂಕಲನವನ್ನು ಪ್ರಸೀದ ಕೃಷ್ಟ ಇವರು ಮಾಡಿದ್ದು, ಈ ಆಲ್ಬಮ್ ಸಾಂಗ್‌ನಲ್ಲಿ ಗುರು ಉಬರಡ್ಕ ಮತ್ತು...
Ad Widget

ಡಿ.10ರಂದು ಸುಳ್ಯ ತಾಲೂಕು 26ನೇ ಕನ್ನಡ ಸಾಹಿತ್ಯ ಸಮ್ಮೇಳನ

ದ. ಕ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಸುಳ್ಯ ಘಟಕ, ಸಮ್ಮೇಳನ ಸ್ವಾಗತ ಸಮಿತಿಯ ಆಶ್ರಯದಲ್ಲಿ ಸುಳ್ಯ ತಾಲೂಕು 2ನೇ ಕನ್ನಡ ಸಾಹಿತ್ಯ ಸಮ್ಮೇಳನ ಡಿ.10ರಂದು ಸಂಪಾಜೆ ಗ್ರಾಮದ ಗೂನಡ್ಕ ಬೀಜದಕಟ್ಟೆಯ ಸಜ್ಜನ ಸಭಾಭವನದಲ್ಲಿ ನಡೆಯಲಿದೆ ಎಂದು ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ನ ಅಧ್ಯಕ್ಷ ಚಂದ್ರಶೇಖರ ಪೇರಾಲು ಹಾಗೂ ಸಮ್ಮೇಳನ ಸ್ವಾಗತ ಸಮಿತಿಯ...

ಬೆಳ್ಳಾರೆ : ಮತದಾರರ ಜಾಗೃತಿ ಜಾಥಾ

ಚುನಾವಣಾ ಆಯೋಗದ ನಿರ್ದೇಶನದಂತೆ, ತಾಲೂಕು ಆಡಳಿತ ಸುಳ್ಯ, ಸ್ವೀಪ್ ಸಮಿತಿ ಸುಳ್ಯ, ಮತದಾರರ ಸಾಕ್ಷರತಾ ಸಂಘ ಹಾಗೂ ಗ್ರಾಮ ಪಂಚಾಯತ್ ಪೆರುವಾಜೆ, ಗ್ರಾಮಪಂಚಾಯತ್ ಬೆಳ್ಳಾರೆ, ಸರಕಾರಿ ಪ್ರಥಮದರ್ಜೆ ಕಾಲೇಜು ಬೆಳ್ಳಾರೆ, ಕೆಪಿಎಸ್ ಕಾಲೇಜು ಬೆಳ್ಳಾರೆ ಮತ್ತು ವಿವಿಧ ರಾಜಕೀಯ ಪಕ್ಷಗಳ ಮುಖಂಡರು, ಜನ ಪ್ರತಿನಿಧಿಗಳು, ಸ್ಥಳೀಯ ಸಂಘ ಸಂಸ್ಥೆಗಳ ಪದಾಧಿಕಾರಿಗಳ ಸಹಭಾಗಿತ್ವದಲ್ಲಿ ಡಿ.05 ರಂದು ಪೂರ್ವಾಹ್ನ...

ನಾಳೆ ( ಡಿ. 6) ಸುಳ್ಯದಲ್ಲಿ ವಿದ್ಯುತ್ ವ್ಯತ್ಯಯ

33ಕೆ.ವಿ. ಮಾಡಾವು ಕಾವು ಸುಳ್ಯ ಮತ್ತು 33ಕೆ.ವಿ ಮಾಡಾವು ಕುಂಬ್ರ ಸುಳ ವಿದ್ಯುತ್ ಮಾರ್ಗದ ಪಾಲನಾ ಕಾರ್ಯ ಹಾಗೂ 33ಕೆ.ವಿ. ಲಿಂಕ್ ಲೈನ್ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಡಿ.6 ದಂದು ಪೂರ್ವಾಹ್ನ 10:00 ರಿಂದ ಸಾಯಂಕಾಲ 5:00 ಗಂಟೆಯವರೆಗೆ ಈ ವಿದ್ಯುತ್ ಮಾರ್ಗದ ವಿದ್ಯುತ್ ನಿಲುಗಡೆ ಮಾಡಲಾಗುವುದು. ಆದ್ದರಿಂದ 33/11ಕೆ.ವಿ. ಸುಳ್ಯ, ಕಾವು ಮತ್ತು ಕುಂಬ್ರ ವಿದ್ಯುತ್...

ಮರ್ಕಂಜ : ಅಡಿಕೆಯಲ್ಲಿ ರೋಗ ನಿವಾರಣೆ ಬಗ್ಗೆ ರೈತರಿಗೆ ಮಾಹಿತಿ ಕಾರ್ಯಕ್ರಮ

ತೋಟಗಾರಿಕೆ ಇಲಾಖೆ ಸುಳ್ಯ, ಸುಳ್ಯ ರೈತ ಉತ್ಪಾದಕ ಕಂಪನಿ ನಿಯಮಿತ, ಮರ್ಕಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಹಾಗೂ ಮರ್ಕಂಜ ಗ್ರಾಮ ಪಂಚಾಯತ್ ಇದರ ಜಂಟಿ ಆಶ್ರಯಲ್ಲಿ ಅಡಿಕೆಯಲ್ಲಿ ರೋಗ ನಿವಾರಣೆ ಬಗ್ಗೆ ರೈತರಿಗೆ ಮಾಹಿತಿ ಕಾರ್ಯಕ್ರಮ ನವೆಂಬರ್ 25 ರಂದು ಸಿ ಎ ಬ್ಯಾಂಕ್ ಸಭಾಭವನ ಮರ್ಕಂಜ ಇಲ್ಲಿ ನಡೆಯಿತು. ಗ್ರಾಮ ಪಂಚಾಯತ್...

ಜಿಲ್ಲಾ ಮಟ್ಟದ ಚರ್ಚಾ ಸ್ಪರ್ಧೆಯಲ್ಲಿ ಭಾಗ್ಯಶ್ರೀ ಕುದ್ಕುಳಿ ರಾಜ್ಯಮಟ್ಟಕ್ಕೆ ಆಯ್ಕೆ

ಮಡಿಕೇರಿಯಲ್ಲಿ ನಡೆದ ಜಿಲ್ಲಾ ಮಟ್ಟದ ಕನ್ನಡ ಚರ್ಚಾ ಸ್ಪರ್ಧೆಯಲ್ಲಿ ಪೆರಾಜೆ ಜ್ಯೋತಿ ಪ್ರೌಢಶಾಲೆಯ 10ನೇ ತರಗತಿ ವಿದ್ಯಾರ್ಥಿ ಭಾಗ್ಯಶ್ರೀ ಕೆ ಡಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಸಹಪಠ್ಯ ಚಟುವಟಿಕೆಗಳು ಮಕ್ಕಳ ವ್ಯಕ್ತಿತ್ವವನ್ನು ರೂಪಿಸಬಲ್ಲುದೇ ಎಂಬ ವಿಷಯದ ಬಗ್ಗೆ ನಡೆದ ಚರ್ಚೆಯಲ್ಲಿ ಭಾಗವಹಿಸಿದ್ದರು. ಈಕೆ ಪೆರಾಜೆ ಕುದ್ಕುಳಿ ದಿನೇಶ್ ಗೌಡ ಮತ್ತು ವೇದಾವತಿರವರ ಪುತ್ರಿ. ಶಿಕ್ಷಕರಾದ ವೇಣುಗೋಪಾಲ್ ಕೊಯಿಂಗಾಜೆ...

ಅಮರ ಪಡ್ನೂರು : ವೀಲ್ ಚೇರ್ ವಿತರಣೆ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ಸುಳ್ಯ ತಾಲೂಕು ದೊಡ್ಡತೋಟ ವಲಯದ ಅಮರ ಪಡ್ನೂರು ಕಾರ್ಯಕ್ಷೇತ್ರದ ರುಕ್ಮಯ್ಯ ಗೌಡ ಕಾಯರ ಇವರಿಗೆ ಜನಮಂಗಲ ಕಾರ್ಯಕ್ರಮದ ಅಡಿಯಲ್ಲಿ ಮಂಜೂರಾದ ವೀಲ್ ಚೇರ್ ಅನ್ನು ಡಿ.01 ರಂದು ಹಸ್ತಾಂತರಿಸಲಾಯಿತು.ಈ ಸಂದರ್ಭದಲ್ಲಿ ಒಕ್ಕೂಟದ ಅಧ್ಯಕ್ಷರಾದ ಶ್ರೀಮತಿ ವೀಣಾ ಪಡ್ಪು, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ದೊಡ್ಡತೋಟ...

ಕೃಷಿ ಮೇಳದ ಚಪ್ಪರ ಮುಹೂರ್ತ – ಆಮಂತ್ರಣ ಬಿಡುಗಡೆ

ಸುಳ್ಯ ಚೆನ್ನಕೇಶವ ದೇವಸ್ಥಾನದ ಮುಂಭಾಗದಲ್ಲಿ ದ.೧೬, ೧೭ ಮತ್ತು ೧೮ರಂದು ಮೂರು ದಿನಗಳ ಕಾಲ ನಡೆಯಲಿರುವ ಪಯಸ್ವಿನಿ ಕೃಷಿ ಮೇಳದ ಚಪ್ಪರ ಮುಹೂರ್ತಕ್ಕೆ ಚಾಲನೆ ಹಾಗೂ ಆಮಂತ್ರಣ ಪತ್ರ ಬಿಡುಗಡೆ ಕಾರ್ಯಕ್ರಮ ಡಿ.೪ರಂದು ನಡೆಯಿತು.ಕಾರ್ಯಕ್ರಮದ ಚಪ್ಪರ ಮಹೂರ್ತವನ್ನು ಶ್ರೀ ಚೆನ್ನಕೇಶವ ದೇವಸ್ಥಾನದ ಅರ್ಚಕ ಕೃಷ್ಣ ಸರ ಳಾಯ ನೆರವೇರಿಸಿದರು. ಅಧ್ಯಕ್ಷತೆಯನ್ನು ಕೃಷಿ ಮೇಳದ ವ್ಯವಸ್ಥಾಪನಾ ಸಮಿತಿ...

ಬೆಳ್ಳಾರೆ: ತಾಲೂಕು ಮಟ್ಟದ ಗ್ರಾಮೀಣ ಕ್ರೀಡಾಕೂಟ

ತಾಲೂಕು ಪಂಚಾಯತ್ ಸುಳ್ಯ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸುಳ್ಯ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಸುಳ್ಯ, ಗ್ರಾಮ ಪಂಚಾಯತ್ ಬೆಳ್ಳಾರೆ, ಕರ್ನಾಟಕ ಪಬ್ಲಿಕ್ ಸ್ಕೂಲ್ ಬೆಳ್ಳಾರೆ ಇವುಗಳ ಆಶ್ರಯದಲ್ಲಿ ಸುಳ್ಯ ತಾಲೂಕು ಮಟ್ಟದ ಗ್ರಾಮೀಣ ಕ್ರೀಡಾ ಕೂಟವು ಬೆಳ್ಳಾರೆಯ ಕೆ.ಪಿ.ಎಸ್ ಮೈದಾನದಲ್ಲಿ ನಡೆಯಿತು.ಕಾರ್ಯಕ್ರಮದ ಉದ್ಘಾಟನೆಯನ್ನು ಬೆಳ್ಳಾರೆಯ ಕೆ.ಪಿ.ಎಸ್ ಶಾಲೆಯ ಎಸ್.ಡಿ.ಎಂ.ಸಿ. ಅಧ್ಯಕ್ಷ ಶ್ರೀನಾಥ್ ಬಾಳಿಲ...
Loading posts...

All posts loaded

No more posts

error: Content is protected !!