- Friday
- November 1st, 2024
ಉತ್ತರ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ( ರಿ) ಧಾರವಾಡ ರವರು ಆಯೋಜಿಸಿದ್ದ ಉತ್ತರ ಕರ್ನಾಟಕ ಅಂತಾರಾಷ್ಟ್ರೀಯ ಕಿರು ಚಿತ್ರೋತ್ಸವದಲ್ಲಿ ಸುಳ್ಯದ ಖ್ಯಾತ ಜ್ಯೋತಿಷಿ , ಸಾಹಿತಿ ಮತ್ತು ಗಾಯಕರಾದ ಎಚ್ ಭೀಮರಾವ್ ವಾಷ್ಠರ್ ರವರು ಸಾಹಿತ್ಯ ಬರೆದು ಹಾಡಿರುವ ನಾಗರಹಾಳ ಗುರುಬಾಬಾ ಮ್ಯೂಸಿಕ್ ಆಲ್ಬಮ್ ಗೆ ಧಾರವಾಡದಲ್ಲಿ ಬೆಸ್ಟ್ ಮ್ಯೂಸಿಕ್ ಆಲ್ಬಮ್ ಅವಾರ್ಡ್ ಬಂದಿದೆ...
ವಿದ್ಯಾರ್ಥಿಗಳಿಗೆ ವ್ಯಾಪಾರದ ಮೂಲಕ ಗಣಿತದ ಕಲಿಕೆಯೂ ನಡೆಯುತ್ತದೆ ಎಂಬುದನ್ನು ಜಾಲ್ಸೂರು ಪಯಸ್ವಿನಿ ಪ್ರೌಢಶಾಲೆಯಲ್ಲಿ ಗಣಿತ ದಿನದ ಅಂಗವಾಗಿ ನಡೆದ ಮೆಟ್ರಿಕ್ ಮೇಳದಲ್ಲಿ ಗಣಿತ ಶಿಕ್ಷಕಿ ಸವಿತಾಕುಮಾರಿ ಅವರು ಕಲಿಸಿಕೊಟ್ಟಿದ್ದಾರೆ. ಬೆಳಿಗ್ಗೆ ಶಾಲೆಗೆ ಆಗಮಿಸಿದ ವಿದ್ಯಾರ್ಥಿಗಳು ಮೆಟ್ರಿಕ್ ಮೇಳಕ್ಕೆ ಪೂರಕ ತಯಾರಿಯಲ್ಲಿ ತೊಡಗಿಸಿಕೊಂಡರು. ಬಳಿಕ ೧೦ಗಂಟೆಯಿಂದ ಆರಂಭವಾದ ಮೆಟ್ರಿಕ್‌ಮೇಳದಲ್ಲಿ ವಿದ್ಯಾರ್ಥಿಗಳು ತರಕಾರಿ, ತೆಂಗಿನಕಾಯಿ, ತಂಪುಪಾನಿಯಗಳು, ಮಸಾಲೆಪುರಿ, ಪಾನ್‌ಪುರಿ,...
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ದೊಡ್ಡತೋಟ ವಲಯದ ಉಬರಡ್ಕ ನಿವಾಸಿಯಾಗಿರುವ ಬಾಬು ಇವರು ಅನಾರೋಗ್ಯ ಹೊಂದಿದ್ದು, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜನಮಂಗಳ ಕಾರ್ಯಕ್ರಮದ ಅಡಿಯಲ್ಲಿ ಮಂಜೂರಾದ ವೀಲ್ ಚೇರ್ ಅನ್ನು ಡಿ.19 ರಂದು ವಿತರಿಸಲಾಯಿತು.ಈ ಸಂದರ್ಭದಲ್ಲಿ ಒಕ್ಕೂಟದ ಅಧ್ಯಕ್ಷರಾದ ಜನಾರ್ಧನ, ನಿಕಟಪೂರ್ವ ಅಧ್ಯಕ್ಷರಾದ ಶ್ರೀಮತಿ ಪದ್ಮಾವತಿ, ಸೇವಾಪ್ರತಿನಿಧಿ ಶ್ರೀಮತಿ ಸವಿತಾ ಹಾಗೂ...
ಸ.ಉ.ಹಿ.ಪ್ರಾಥಮಿಕ ಶಾಲೆ ಜಯನಗರ ಇಲ್ಲಿ ಡಿ.17ನೇ ಶನಿವಾರದಂದು ಶಾಲಾ ವಾರ್ಷಿಕೋತ್ಸವನ್ನು ನಡೆಸಲಾಯಿತು. ಸಮಾರಂಭದ ಉದ್ಘಾಟನೆಯನ್ನು ಮೀನುಗಾರಿಕಾ ನಿಗಮದ ಮಾನ್ಯ ಅಧ್ಯಕ್ಷರಾದ ಶ್ರೀ ಎ.ವಿ ತೀರ್ಥರಾಮ ಇವರು ನೆರವೇರಿಸಿದರು. ಸಭಾಧ್ಯಕ್ಷತೆಯನ್ನು ಸುಳ್ಯ ನಗರ ಪಂಚಾಯತ್ ಅಧ್ಯಕ್ಷರಾದ ಶ್ರೀ ವಿನಯ್ ಕುಮಾರ್ ಕಂದಡ್ಕ ಇವರು ವಹಿಸಿಕೊಂಡಿದ್ದರು. ಮುಖ್ಯ ಅತಿಥಿಗಳಾಗಿ ವೇದಿಕೆಯಲ್ಲಿ ಶ್ರೀಮತಿ ಶೀತಲ್ ಯು. ಕೆ K. E....
ಬೆಳ್ಳಾರೆಯ ಯುವ ಉದ್ಯಮಿ ಕಾಮಧೇನು ಜುವೆಲ್ಲರ್ಸ್ ಮಾಲಕ ನವೀನ್ ಅವರನ್ನು ಆಂಬ್ಯುಲೆನ್ಸ್ ನಲ್ಲಿ ಬಲಾತ್ಕಾರವಾಗಿ ಕರೆದೊಯ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ತಾಯಿ ನೀಡಿದ ದೂರಿನಂತೆ ನವೀನ್ ತಂದೆ ಕಾಮಧೇನು ಮಾಧವ ಗೌಡ, ಅತ್ತೆ ದಿವ್ಯಪ್ರಭ ಚಿಲ್ತಡ್ಕ, ಪತ್ನಿ ಸ್ಪಂದನ ಸೇರಿದಂತೆ 6 ಮಂದಿಯ ಮೇಲೆ ಬೆಳ್ಳಾರೆ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.ನವೀನ್ ಅವರ ತಾಯಿ ನೀರಜಾಕ್ಷಿಯವರು ಹೈಕೋರ್ಟಿಗೆ...
ಭಜನೆ, ಭಜಕರ ವಿರುದ್ಧ ಅಶ್ಲೀಲವಾಗಿ ಬೇಕಾಬಿಟ್ಟಿ ಬರಹ ಬರೆದು ಹಿಂದೂ ಸಮಾಜದ ಕೆಂಗಣ್ಣಿಗೆ ಗುರಿಯಾದ ಅರಣ್ಯಾಧಿಕಾರಿ ಸಂಜೀವ ಪೂಜಾರಿ ಮೇಲೆ ಕೇಸು ದಾಖಲಿಸಿ ಕಠಿಣ ಕ್ರಮ ಕೈಗೊಳ್ಳುವಂತೆ ಎಡಮಂಗಲ ವಿ.ಹಿಂ.ಪ ಬಜರಂಗದಳ ಮಾತೃಶಕ್ತಿ ದುರ್ಗಾವಾಹಿನಿ ವತಿಯಿಂದ ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಮನವಿ ಮಾಡಲಾಯಿತು. ಈ ಸಂದರ್ಭದಲ್ಲಿ ಎಡಮಂಗಲ ವಿ.ಹಿಂ.ಪ ಬಜರಂಗದಳ ಮಾತೃಶಕ್ತಿ ದುರ್ಗಾವಾಹಿನಿ ಇದರ ಗೌರವಾಧ್ಯಕ್ಷರಾದ...
ಡಿ.೩೧ರಂದು ಸುಳ್ಯ ತಾಲೂಕು ಪಂಚಾಯತ್‌ನ ಸಭಾ ಭವನದಲ್ಲಿ ತಾಲೂಕು ಮಟ್ಟದ ಪ.ಜಾತಿ / ಪಂಗಡದವರ ಕುಂದು - ಕೊರತೆ ನಿವಾರಣಾ ಸಭೆಯನ್ನು ಸುಳ್ಯ ತಹಶೀಲ್ದಾರ್ ಇವರ ಅಧ್ಯಕ್ಷತೆಯಲ್ಲಿ ಕರೆಯಲಾಗಿದೆ ಎಂದು ತಹಶೀಲ್ದಾರ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಡಿ.೨೭ರಂದು ಸುಳ್ಯ ತಾಲೂಕು ಪಂಚಾಯತ್ ಸಭಾ ಭವನದಲ್ಲಿ ಆದಿವಾಸಿ ಪಂಗಡಕ್ಕೆ ಸೇರಿದ ಕೊರಗ ಜನಾಂಗದವರ ತಾಲೂಕು ಮಟ್ಟದ ಉಸ್ತುವಾರಿ ಸಮಿತಿ ಸಭೆಯನ್ನು ಕಾರ್ಯನಿರ್ವಹಣಾಧಿಕಾರಿಯವರ ಅಧ್ಯಕ್ಷತೆಯಲ್ಲಿ ಕರೆಯಲಾಗಿದೆ ಎಂದು ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಕುರುಂಜಿ ವೆಂಕಟ್ರಮಣಗೌಡ ಪಾಲಿಟೆಕ್ನಿಕ್‌ನ 2022-23ನೇ ಸಾಲಿನ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳ ಪದಗ್ರಹಣ ಸಮಾರಂಭವು ಇತ್ತೀಚೆಗೆ ಕಾಲೇಜಿನ ಸಭಾಂಗಣದಲ್ಲಿ ನಡೆಯಿತು. ಕಾಲೇಜಿನ ಪ್ರಾಂಶುಪಾಲ ಜಯಪ್ರಕಾಶ ಕೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಿಗೆ ಪ್ರಮಾಣ ವಚನ ಬೋಧಿಸಿದರು. ವಿದ್ಯಾರ್ಥಿ ಕ್ಷೇಮಾಧಿಕಾರಿ ಸುನಿಲ್‌ಕುಮಾರ್ ಎನ್.ಪಿ ಸಂಘದ ಪದಾಧಿಕಾರಿಗಳಿಗೆ ಪ್ರಮಾಣ ವಚನ ಬೋಧಿಸಿದರು.ವಿದ್ಯಾರ್ಥಿ ಸಂಘದ ಅದ್ಯಕ್ಷರಾಗಿ ಅಪೇಕ್ಷ್ ಎಂ.ಪಿ (ಅಂತಿಮ ಸಿವಿಲ್), ಉಪಾಧ್ಯಕ್ಷರಾಗಿ...
ಅರುಣೋದಯ ಫ್ರೆಶ್ ಚಿಕನ್ಸ್ ಡಿ.22 ರಂದು ಜ್ಯೋತಿ ಸರ್ಕಲ್ ಬಳಿಯ ಶ್ರೀ ದುರ್ಗಾ ಕಾಂಪ್ಲೆಕ್ಸ್ ನಲ್ಲಿ ಪೂರ್ವಾಹ್ನ 11 ಗಂಟೆಗೆ ಶುಭಾರಂಭಗೊಳ್ಳಲಿದೆ. ಶ್ರಿ ಚಾಮುಂಡೇಶ್ವರಿ ಕ್ಷೇತ್ರ ಆರಿಕೋಡಿ ಇಲ್ಲಿನ ಧರ್ಮದರ್ಶಿಶ್ರೀ ಹರೀಶ್ ಆರಿಕೋಡಿ ಅಂಗಡಿ ಉದ್ಘಾಟಿಸಲಿದ್ದಾರೆ.ಅರುಣೋದಯ ಇಂಟಿಗ್ರೇಷನ್ ಮತು ಲೈನ್‌ಸೇಲ್ ಕೊಪ್ಪಡ್ಕ ಕಲ್ಮಕಾರು ಇದರ ಸಹಯೋಗದೊಂದಿಗೆ ಐವರ್ನಾಡಿನ ಯತೀಶ್ ಕೋಂದ್ರಮಜಲು ಮಾಲಕತ್ವದಲ್ಲಿ ಈ ಚಿಕನ್ ಸೆಂಟರ್...
Loading posts...
All posts loaded
No more posts