- Tuesday
- December 3rd, 2024
ಮೆಸ್ಕಾಂ ಸುಳ್ಯ ಉಪವಿಭಾಗ ವ್ಯಾಪ್ತಿಯ ಬೆಳ್ಳಾರೆ 33/11 ಕೆ.ವಿ. ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಡುವ ಎಲ್ಲಾ ಕೆ.ವಿ. ಫೀಡರುಗಳಲ್ಲಿ ತುರ್ತು ನಿಯತಕಾಲಿಕ ನಿರ್ವಹಣಾ ಕೆಲಸವನ್ನು ಹಮ್ಮಿಕೊಂಡಿರುವುದರಿಂದ . ಬೆಳ್ಳಾರೆ-1, ಬೆಳ್ಳಾರೆ -2 ನೆಟ್ಟಾರು, ಕಳಂಜ, ಮುರುಳ್ಯ, ಪೆರ್ಲಂಪಾಡಿ,ಚೊಕ್ಕಾಡಿ ಫೀಡರುಗಳಲ್ಲಿ ಬೆಳಿಗ್ಗೆ 10.00 ಗಂಟೆಯಿಂದ ರಿಂದ ಸಾಯಂಕಾಲ 6 ರ ತನಕ ವಿದ್ಯುತ್ ವ್ಯತ್ಯಯಉಂಟಾಗಲಿದ್ದು, ಗ್ರಾಹಕರು ಸಹಕರಿಸಬೇಕಾಗಿ...
ಸಂಪಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಶತ ಸಂಭ್ರಮದದ ಪ್ರಯುಕ್ತ ಜನುವರಿ 1 ,2 ಮತ್ತು 8 ರಂದು ಕ್ರೀಡಾಕೂಟ ಹಾಗು ಸಾಂಸ್ಕೃತಿಕ ಸ್ಪರ್ಧೆ ಏರ್ಪಡಿಸಲಾಗಿದ್ದು, ಜ.1 ರಂದು ಕ್ರೀಡಾಕೂಟಕ್ಕೆ ಚಾಲನೆ ನೀಡಲಾಯಿತು. ಸುಳ್ಯ ತಾಲೂಕು ಪ್ರಭಾರ ಕ್ಷೇತ್ರ ಶಿಕ್ಷಣಾಧಿಕಾರಿ ವೀಣಾ ಎಂ.ಟಿ.ಉದ್ಘಾಟನೆ ನೆರವೇರಿಸಿದರು. ಸಂಪಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ...
ಗುತ್ತಿಗಾರು ಸರಕಾರಿ ಪ್ರೌಢಶಾಲಾ ಸುವರ್ಣ ಮಹೋತ್ಸವ ಕಾರ್ಯಕ್ರಮ ಡಿ.31 ರಂದು ನಡೆಯಿತು. ಸುವರ್ಣ ಮಹೋತ್ಸವ ಪ್ರಯುಕ್ತ ನೂತನವಾಗಿ ನಿರ್ಮಾಣ ಗೊಂಡ ಪ್ರಯೋಗಾಲಯ ಕೊಠಡಿ, ಶಾಲಾ ರಸ್ತೆಯ ಕಾಂಕ್ರೀಟ್ , ಶಾಲಾ ಎದುರಿನ ಇಂಟರ್ ಲಾಕ್ ನ್ನು ಬಂದರು ಮೀನುಗಾರಿಕೆ ಹಾಗೂ ಒಳನಾಡು ಜಲಸಾರಿಗೆ ಸಚಿವ ಎಸ್. ಅಂಗಾರ ಉದ್ಘಾಟಿಸಿ ಮಾತನಾಡಿದರು. ಗುತ್ತಿಗಾರು ಗ್ರಾ.ಪಂ ಅಧ್ಯಕ್ಷೆ ರೇವತಿ...
ಸುಳ್ಯ ತಾಲೂಕು ನಿವೃತ್ತ ನೌಕರರ ಸಂಘ (ರಿ) ಹಾಗೂ ಸ್ವಂತಿಕಾ ಸಾಹಿತ್ಯ ಸಾಂಸ್ಕೃತಿಕ ಬಳಗ ಆಶ್ರಯದಲ್ಲಿ ಸಂಘದ ‘ ಸಂಧ್ಯಾರಶ್ಮಿ” ಯಲ್ಲಿ ಪುಸ್ತಕಗಳನ್ನು ಬಿಡುಗಡೆ ಹಾಗೂ ಕುವೆಂಪು ಜಯಂತಿ ಆಚರಿಸಲಾಯಿತು. ಸ್ವಂತಿಕಾ ಸಾಹಿತ್ಯ-ಸಾಂಸ್ಕೃತಿಕ ಬಳಗದ ಅಧ್ಯಕ್ಷ ನೀರಬಿದಿರೆ ನಾರಾಯಣ ಸುಳ್ಯ (ನೀನಾಸು)ಅಧ್ಯಕ್ಷತೆ ವಹಿಸಿದ್ದರು. ಸಂಘದ ಅಧ್ಯಕ್ಷ ಡಾ| ಎಸ್ ರಂಗಯ್ಯ, ಗೌರವಾಧ್ಯಕ್ಷ ಶ್ರೀ ಅಚ್ರಪ್ಪಾಡಿ ಬಾಬು...