- Thursday
- November 21st, 2024
ಜಿಲ್ಲಾ ಪಂಚಾಯತ್ ಶಿವಮೊಗ್ಗ, ತಾಲೂಕು ಪಂಚಾಯತ್ ಶಿವಮೊಗ್ಗ, ಉಪನಿರ್ದೇಶಕರ ಕಛೇರಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಶಿವಮೊಗ್ಗ, ಶ್ರೀ ಆದಿಚುಂಚನಗಿರಿ ಶಿಕ್ಷಣ ಟ್ರಸ್ಟ್ ಶಿವಮೊಗ್ಗ ಶಾಖೆ ಇವರ ಸಂಯುಕ್ತ ಆಶ್ರಯದಲ್ಲಿ 14/17 ವರ್ಷದ ವಯೋಮಿತಿಯೊಳಗಿನ ಪ್ರಾಥಮಿಕ ಮತ್ತು ಪ್ರೌಢಶಾಲಾ ಬಾಲಕ ಮತ್ತು ಬಾಲಕಿಯರ ರಾಜ್ಯ ಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ 14 ವರ್ಷದ ವಯೋಮಿತಿಯೊಳಗಿನ ಬಾಲಕರ...
ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಯ ಸಂಘದಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ “ಮೊರಾರ್ಜಿ ದೇಸಾಯಿ/ಕಿತ್ತೂರು ರಾಣಿ ಚೆನ್ನಮ್ಮ/ಏಕಲವ್ಯ/ಅಟಲ್ ಬಿಹಾರಿ ವಾಜಪೇಯಿ/ಡಾ.ಬಿ.ಆರ್ ಅಂಬೇಡ್ಕರ್/ಇಂದಿರಾಗಾಂಧಿ ವಸತಿ ಶಾಲೆ/ಶ್ರೀ ನಾರಾಯಣ ಗುರು ವಸತಿ ಶಾಲೆಗಳಿಗೆ 2023ನೇ ಸಾಲಿನ 6ನೇ ತರಗತಿ ಪ್ರವೇಶ ಪರೀಕ್ಷೆಗೆ ದಿನಾಂಕ 05-01-2023 ರಿಂದ ಅರ್ಜಿ ಸಲ್ಲಿಕೆ ಪ್ರಾರಂಭವಾಗಲಿದ್ದು, 12-03-2023 ರಂದು ಪರೀಕ್ಷೆ ನಡೆಯಲಿದೆ. ಈ ಸಲುವಾಗಿ ಅಮರ ತಾಲೂಕು ಪಬ್ಲಿಕ್...
ಗುತ್ತಿಗಾರು ಗ್ರಾಮದ ವಳಲಂಬೆ ಕಾಜಿಮಡ್ಕ ಶೇಷಪ್ಪ ಗೌಡ ಅಲ್ಪಕಾಲದ ಅಸೌಖ್ಯದಿಂದ ಜ.4ರಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಮೃತರು ಪತ್ನಿ ರೇವತಿ, ಪುತ್ರರಾದ ಜಯಂತ, ರಾಜೇಶ್, ಗುರುದೀಪ್, ಸೊಸೆಯಂದಿರು, ಮೊಮ್ಮಕ್ಕಳನ್ನು ಅಗಲಿದ್ದಾರೆ.
ಸಂಪಾಜೆ ಕೃಷಿ ಪತ್ತಿನ ಸಹಕಾರಿ ಸಂಘದ ಶತಮಾನೋತ್ಸವ ಕಾರ್ಯಕ್ರಮದ ಅಂಗವಾಗಿ ಸಂಘದ ಅಧ್ಯಕ್ಷರಾದ ಸೋಮಶೇಖರ್ ಕೊಇಂಗಾಜೆ ಯವರ ನೇತೃತ್ವದಲ್ಲಿ ಸಂಘದ ಕಛೇಯಲ್ಲಿ ಗಣ್ಯರ ಸಮ್ಮುಖದಲ್ಲಿ ಆಮಂತ್ರಣ ಬಿಡುಗಡೆ ನಡೆಯಿತು. ಸಭೆಯಲ್ಲಿ ಶತಮಾನೋತ್ಸವ ಕಾರ್ಯಕ್ರಮದ ಪೂರ್ವ ಸಿದ್ಧತೆ, ಬಗ್ಗೆ ಚರ್ಚಿಸಲಾಯಿತು. ಪ್ರತಿಯೊಂದು ಮನೆಗೆ ಆಮಂತ್ರಣ ತಲುಪುವಂತೆ ಜವಾಬ್ದಾರಿ ನೀಡಲಾಯಿತು. ವಿವಿಧ ಸಮಿತಿಯ ಸಂಚಾಲಕರು ಅವರವರ ಅಭಿಪ್ರಾಯ ಮಂಡಿಸಿದರು,...