- Thursday
- November 21st, 2024
ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನದಲ್ಲಿ ಜ.15 ರಿಂದ ಜ.21 ರವರೆಗೆ ಪ್ರತಿಷ್ಠಾ ಕಲಶ ಹಾಗೂ ವಾರ್ಷಿಕ ಜಾತ್ರಾ ಮಹೋತ್ಸವವು ಕ್ಷೇತ್ರದ ತಂತ್ರಿಗಳಾದ ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ. ಜ.10 ರಂದು ಬೆಳಿಗ್ಗೆ ಗಂಟೆ 9.30ಕ್ಕೆ ಗೊನೆ ಮುಹೂರ್ತ ಕಾರ್ಯಕ್ರಮ ನಡೆಯಿತು. ಜ.15 ರಂದು ಸಂಜೆ ದೇವತಾ ಪ್ರಾರ್ಥನೆ, ಆಚಾರ್ಯವರಣ,...
ಮೊಗ್ರದಲ್ಲಿ ಸುಮಾರು 1.5 ಕೋಟಿ ವೆಚ್ಚದಲ್ಲಿ ನೂತನವಾಗಿ ನಿರ್ಮಿಸಲು ಉದ್ದೇಶಿಸಿರುವ ಸೇತುವೆಗೆ ಸುಳ್ಯ ಶಾಸಕ ಹಾಗೂ ಮೀನುಗಾರಿಕಾ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಎಸ್. ಅಂಗಾರರವರು ಜ. 11 ರಂದು ಗುದ್ದಲಿ ಪೂಜೆ ನೆರೆವೇರಿಸಿದರು. ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿದ ಸಚಿವ ಎಸ್ ಅಂಗಾರರವರು, “ಮೊಗ್ರ ಜಾತ್ರೆ ಮುಗಿದ ತಕ್ಷಣ ಕಾಮಗಾರಿ ಆರಂಭಿಸಲಾಗುವುದು” ಎಂದರು.ಜಿಲ್ಲಾ...
ಪೆರಾಜೆ ಗ್ರಾಮದ ಪೆರುಮುಂಡ ಶ್ರೀ ವಿಷ್ಣುಮೂರ್ತಿ ಮತ್ತು ಪಂಜುರ್ಲಿ ದೇವಸ್ಥಾನ ದಲ್ಲಿ ದೈವಗಳ ನಡಾವಳಿ ನೆರವೇರಿತು.ಜ.9 ಮತ್ತು 10 ರಂದು ಶ್ರೀ ವಿಷ್ಣು ಮೂರ್ತಿ, ಪಂಜುರ್ಲಿ, ಪಾಷಾಣಮೂರ್ತಿ ಹಾಗೂ ಗುರುಕಾರ್ನೋರು, ದೇವತೆದೈವಗಳ ಕೋಲ, ಗುಳಿಗ, ರಕ್ತೇಶ್ವರಿ ದೈವಗಳ ಕೋಲ ನಡೆಯಿತು. ಬಳಿಕ ಬಟ್ಟಲು ಕಾಣಿಕೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ನೆರವೇರಿತು.ಈ ಸಂದರ್ಭದಲ್ಲಿ ಆಡಳಿತ ಸಮಿತಿ ಅಧ್ಯಕ್ಷ...
ಸುಳ್ಯ ಜಾತ್ರೋತ್ಸವ ಕಾರ್ಯಕ್ರಮ ವೈಭವದಿಂದ ನಡೆಯಿತ್ತಿದ್ದು ಇಂದು ರಾತ್ರಿ ರಥೋತ್ಸವ ನಡೆಯಲಿದೆ.ಸೋಮವಾರ ಸಣ್ಣ ದರ್ಶನ ಬಲಿ, ನಡುಬೆಳಗು, ಬಟ್ಟಲು ಕಾಣಿಕೆ ಉತ್ಸವ ಬಲಿ ಹೊರಟು ಪಟ್ಟಣ ಸವಾರಿ ವಿವೇಕಾನಂದ ವೃತ್ತ, ಹಳೆಗೇಟುಹೊಸಗದ್ದೆ ಹಳೆಗೇಟು ಕಟ್ಟೆ, ಅಮೃತಭವನ ರಾಮಮಂದಿರ ಜಟ್ಟಿಪಳ್ಳ ಕಟ್ಟೆ ಪೂಜೆಗಳು ನಡೆಯಿತು.ಜ.10 ರಂದು ಅಜ್ಜಾವರ ಶ್ರೀ ಶಂಕರ ಭಾರತೀ ವೇದ ಪಾಠ ಶಾಲಾ ವಿದ್ಯಾರ್ಥಿಗಳಿಂದ...
ಸುಮಾರು 30 ಲಕ್ಷದಲ್ಲಿ ರೂ.ವೆಚ್ಚದಲ್ಲಿ ವಳಲಂಬೆ, ಪೈಕ, ಕುಂಬಾರಕೇರಿ ರಸ್ತೆ ಅಭಿವೃದ್ಧಿಗೊಳ್ಳಲಿದ್ದು ಜ.10 ರಂದು ಬಂದರು ಮೀನುಗಾರಿಕೆ ಹಾಗೂ ಒಳನಾಡು ಜಲಸಾರಿಗೆ ಸಚಿವ ಎಸ್.ಅಂಗಾರರವರು ಗುದ್ದಲಿಪೂಜೆ ನೆರೆವೇರಿಸಿದರು. ಈ ಸಂದರ್ಭದಲ್ಲಿ ಭಾ.ಜ.ಪಾ. ಜಿಲ್ಲಾ ಉಪಾಧ್ಯಕ್ಷ ವೆಂಕಟ್ ವಳಲಂಬೆ, ಗುತ್ತಿಗಾರು ಮಹಾಶಕ್ತಿ ಕೇಂದ್ರದ ಅಧ್ಯಕ್ಷ ವಿನಯಕುಮಾರ್ ಮುಳುಗಾಡು, ಗ್ರಾ.ಪಂ.ಅಧ್ಯಕ್ಷೆ ರೇವತಿ ಆಚಳ್ಳಿ, ಗ್ರಾ.ಪಂ.ಸದಸ್ಯೆ ಸುಮಿತ್ರಾ ಮೂಕಮಲೆ ಹಾಗೂ...
ಸುಮಾರು 30 ಲಕ್ಷ ರೂ.ವೆಚ್ಚದಲ್ಲಿ ನಿರ್ಮಾಣಗೊಂಡ ತಡೆಗೋಡೆ ಹಾಗೂ ಮಣ್ಣು ಹಾಕಿ ಸಮತಟ್ಟುಗೊಳುವ ಕಾಮಗಾರಿ ಪೂರ್ಣಗೊಂಡಿದ್ದು ಬಂದರು ಮೀನುಗಾರಿಕೆ ಹಾಗೂ ಒಳನಾಡು ಜಲಸಾರಿಗೆ ಸಚಿವ ಎಸ್.ಅಂಗಾರ ಇಂದು ಉದ್ಘಾಟನೆ ನೆರೆವೇರಿಸಿದರು. ಈ ಸಂದರ್ಭದಲ್ಲಿ ಗ್ರಾ.ಪಂ.ಮಾಜಿ ಅಧ್ಯಕ್ಷ, ಹಾಲಿ ಸದಸ್ಯ ವೆಂಕಟ್ ವಳಲಂಬೆ, ಎ.ಪಿ.ಎಂ.ಸಿ. ಮಾಜಿ ಅಧ್ಯಕ್ಷ ವಿನಯಕುಮಾರ್ ಮುಳುಗಾಡು, ಗ್ರಾ.ಪಂ.ಸದಸ್ಯೆ ಸುಮಿತ್ರಾ ಮೂಕಮಲೆ, ಗ್ರಾ.ಪಂ.ಮಾಜಿ ಸದಸ್ಯ...