Ad Widget

30 ಲಕ್ಷ ರೂ ವೆಚ್ಚದಲ್ಲಿ ಅಭಿವೃದ್ಧಿಗೊಂಡ ವಳಲಂಬೆ ಅಡ್ಡನಪಾರೆ ರಸ್ತೆ ಉದ್ಘಾಟಿಸಿದ ಸಚಿವ ಅಂಗಾರ

ಸುಮಾರು 30 ಲಕ್ಷ ರೂ.ವೆಚ್ಚದಲ್ಲಿ ನಿರ್ಮಾಣಗೊಂಡ ತಡೆಗೋಡೆ ಹಾಗೂ ಮಣ್ಣು ಹಾಕಿ ಸಮತಟ್ಟುಗೊಳುವ ಕಾಮಗಾರಿ ಪೂರ್ಣಗೊಂಡಿದ್ದು ಬಂದರು ಮೀನುಗಾರಿಕೆ ಹಾಗೂ ಒಳನಾಡು ಜಲಸಾರಿಗೆ ಸಚಿವ ಎಸ್.ಅಂಗಾರ ಇಂದು ಉದ್ಘಾಟನೆ ನೆರೆವೇರಿಸಿದರು. ಈ ಸಂದರ್ಭದಲ್ಲಿ ಗ್ರಾ.ಪಂ.ಮಾಜಿ ಅಧ್ಯಕ್ಷ, ಹಾಲಿ ಸದಸ್ಯ ವೆಂಕಟ್ ವಳಲಂಬೆ, ಎ.ಪಿ.ಎಂ.ಸಿ. ಮಾಜಿ ಅಧ್ಯಕ್ಷ ವಿನಯಕುಮಾರ್ ಮುಳುಗಾಡು, ಗ್ರಾ.ಪಂ.ಸದಸ್ಯೆ ಸುಮಿತ್ರಾ ಮೂಕಮಲೆ, ಗ್ರಾ.ಪಂ‌.ಮಾಜಿ ಸದಸ್ಯ ಭವಾನಿಶಂಕರ ಅಡ್ಡನಪಾರೆ ಹಾಗೂ ಪ್ರಮುಖರು ಮತ್ತಿ ರಸ್ತೆಯ ಫಲಾನುಭವಿಗಳು ಉಪಸ್ಥಿತರಿದ್ದರು.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading