- Friday
- November 1st, 2024
ರಂಗಮನೆ ಸಾಂಸ್ಕೃತಿಕ ಕಲಾ ಕೇಂದ್ರ ಸುಳ್ಯ ಇದರ ಆಶ್ರಯದಲ್ಲಿ 3 ದಿನಗಳ ನಾಟಕೋತ್ಸವಕ್ಕೆ ಬಂದರು, ಮಿನುಗಾರಿಕೆ ಮತ್ತು ಒಳನಾಡು ಜಲಸಾರಿಗೆ ಸಚಿವ ಎಸ್.ಅಂಗಾರ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ನಗರ ಪಂಚಾಯತ್ ಸದಸ್ಯ ಬುದ್ಧ ನಾಯ್ಕ, ಜೀವನ್ ರಾಮ್ ಸುಳ್ಯ, ಕೆ.ಕೃಷ್ಣಮೂರ್ತಿ ಮತ್ತಿತರರು ಉಪಸ್ಥಿತರಿದ್ದರು. ಜ.13 ರಂದು ಯಕ್ಷ ರಂಗಾಯಣ ಕಾರ್ಕಳ ಇಲ್ಲಿನ ಸಂಚಾರಿ ರಂಗ...
ಈ ಹಿಂದಿನ ಸರಕಾರಗಳು ಘೋಷಣೆ ಮಾಡಿದ ರೈತರ ಸಾಲಗಳನ್ನು ಮನ್ನಾ ಯೋಜನೆ ಕೆಲವರಿಗೆ ಸಿಕ್ಕಿದ್ದರೇ ಇನ್ನೂ ಕೆಲವರಿಗೆ ಸಿಕ್ಕಿರಲಿಲ್ಲ. ತಾಂತ್ರಿಕ ಕಾರಣಕ್ಕೆ ರಾಜ್ಯದಲ್ಲಿ ಹಲವು ರೈತರು ಈ ಸಾಲಮನ್ನಾ ಯೋಜನೆಯಿಂದ ವಂಚಿತರಾಗಿದ್ದರು. ಮತ್ತು ಕಳೆದ ನಾಲ್ಕು ವರಷಗಳಿಂದ ಸಾಲ ಮನ್ನಾ ಹಣ ಖಾತೆಗೆ ಜಮಾವಣೆಯಾಗುವ ನಿರೀಕ್ಷೆಯಲ್ಲಿದ್ದರು. ಇನ್ನೂ ಬಾರದ ಹಿನ್ನಲೆಯಲ್ಲಿ ಇದೀಗ ರೈತರು ರೋಸಿ ಹೋಗಿದ್ದಾರೆ.2018...
ಸುಳ್ಯದ ಶ್ರೀ ಶಾರದಾ ಪದವಿ ಪೂರ್ವ ಕಾಲೇಜಿನಲ್ಲಿ ಕಾನೂನು ಮಾಹಿತಿ ಕಾರ್ಯಕ್ರಮ ಜನವರಿ 13ರಂದು ನಡೆಯಿತು. ಕೆವಿಜಿ ಕಾನೂನು ಕಾಲೇಜಿನ ವಿದ್ಯಾರ್ಥಿನಿ ಕುಮಾರಿ ರೇವತಿ ಪಿಎಂ ಇವರು ಪೋಸ್ಕೋ ಕಾಯ್ದೆಯ ಬಗ್ಗೆ ಮಾತನಾಡಿದರು ಮತ್ತು ಕುಮಾರಿ ವೃಂದ ಪ್ರಕಾಶ್ ರವರು ಬಾಲ ಕಾರ್ಮಿಕ ಕಾಯ್ದೆಯ ಬಗ್ಗೆ ಮಾತನಾಡಿದರು. ಕಾನೂನು ಕಾಲೇಜಿನ ಹಿರಿಯ ಉಪನ್ಯಾಸಕರಾದ ಶ್ರೀ ಜಯರಾಮ್...
ಸುಳ್ಯ ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕಿನ ಆಡಳಿತ ಮಂಡಳಿಯ ನೂತನ ಅಧ್ಯಕ್ಷರಾಗಿ ಪ್ರಭಾಕರ ನಾಯಕ್ ಹಾಗೂ ಉಪಾಧ್ಯಕ್ಷರಾಗಿ ಸೋಮನಾಥ ಪೂಜಾರಿ, ಕೋಶಾಧಿಕಾರಿಯಾಗಿ ಶ್ರೀಮತಿ ಸುವರ್ಣಿನಿ ಎನ್.ಎಸ್ ರವರು ಅವಿರೋಧವಾಗಿ ಆಯ್ಕೆಯಾಗಿರುತ್ತಾರೆ. ಚುನಾವಣಾಧಿಕಾರಿಯಾಗಿ ಸಿ.ಡಿ.ಒ ಶಿವಲಿಂಗಯ್ಯ ರವರು ಅಧ್ಯಕ್ಷ ಉಪಾಧ್ಯಕ್ಷರ ಆಯ್ಕೆ ಪ್ರಕ್ರಿಯೆ ನಡೆಸಿದರು. ಈ ಸಂದರ್ಭದಲ್ಲಿ ಬ್ಯಾಂಕಿನ ನಿರ್ದೇಶಕರುಗಳಾದ ವಿಶ್ವನಾಥ ಬಿಳಿಮಲೆ,...
ತೊಡಿಕಾನ ಗ್ರಾಮದ ಕಾಡುಪಂಜ - ಊರುಪಂಜದ ಎರುಕಡಪುವಿನಲ್ಲಿ ಪಶ್ಚಿಮವಾಹಿನಿ ಜಲಸಮೃದ್ಧಿ ಯೋಜನೆಯಡಿಯಲ್ಲಿ ನಿರ್ಮಾಣವಾಗಲಿರುವ ಕಿಂಡಿ ಅಣೆಕಟ್ಟು ಮತ್ತು ಸಂಪರ್ಕ ಸೇತುವೆಗೆ ಅರಣ್ಯ ಇಲಾಖೆಯ ಸಮಸ್ಯೆಗಳಿರುವ ಹಿನ್ನೆಲೆಯಲ್ಲಿ ಸಚಿವರಾದ ಎಸ್. ಅಂಗಾರರವರು ಅರಣ್ಯಾಧಿಕಾರಿಗಳೊಂದಿಗೆ ಸ್ಥಳಕ್ಕೆ ಭೇಟಿ ನೀಡಿ ಕಾಮಗಾರಿ ಕೈಗೊಳ್ಳಲು ಇರುವ ತೊಡಕುಗಳನ್ನು ನಿವಾರಿಸಿಕೊಳ್ಳಲು ಅಧಿಕಾರಿಗಳಿಗೆ ಸೂಚಿಸಿದರು.ಈ ಸಂದರ್ಭದಲ್ಲಿ ಸುಳ್ಯ ಆರ್.ಎಫ್.ಓ. ಗಿರೀಶ್, ಸಣ್ಣ ನೀರಾವರಿ ಇಲಾಖೆಯ...
ಶ್ರದ್ಧಾ ಕೇಂದ್ರಗಳ ಸ್ವಚ್ಚತಾ ಅಭಿಯಾನದ ಅಂಗವಾಗಿ ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದ ವಠಾರದಲ್ಲಿ ಶ್ರೀ ಕ್ಷೇ.ಧ.ಗ್ರಾ.ಯೋಜನೆಯ ವಳಲಂಬೆ ಒಕ್ಕೂಟದ ವತಿಯಿಂದ ಶ್ರಮದಾನ ನಡೆಯಿತು.
ಮಡಪ್ಪಾಡಿ ಗ್ರಾಮ ಪಂಚಾಯಿತಿನಲ್ಲಿ ಜ. 07 ರಂದು ಮಕ್ಕಳ ಹಕ್ಕುಗಳ ವಿಶೇಷ ಗ್ರಾಮ ಸಭೆಯು ನಡೆಯಿತು. ಗ್ರಾಮದ ಶಾಲೆಯ ವಿದ್ಯಾರ್ಥಿಗಳು ತಮ್ಮ ಬೇಡಿಕೆ ಹಾಗೂ ಸಮಸ್ಯೆಗಳನ್ನು ಸಭೆಯಲ್ಲಿ ಪ್ರಸ್ತಾಪಿಸಿದರು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷ ಮಿತ್ರದೇವ ಮಡಪ್ಪಾಡಿ, ಉಪಾಧ್ಯಕ್ಷರು, ಸದಸ್ಯರು, ಪಂಚಾಯತ್ ಅಭಿವೃದ್ಧಿ, ಅಧಿಕಾರಿಯವರು, ಮಹಿಳಾ ಮತ್ತು ಶಿಶು ಅಭಿವೃದ್ಧಿ ಮೇಲ್ವಿಚಾರಕರು, ಎಲ್ಲಾ ಶಾಲೆಯ...
ಅರಂತೋಡು ಗ್ರಾಮ ಪಂಚಾಯತ್ ವ್ಯಾಪ್ತಿಯ ತೊಡಿಕಾನ ಗ್ರಾಮದ ವ್ಯಾಪ್ತಿಯಲ್ಲಿ ವಾರೀಸುದಾರರಿಲ್ಲದೆ ತಿರುಗಾಡುವ ಜಾನುವಾರುಗಳಿಂದಾಗಿ ರಸ್ತೆ ಬದಿ ನಡೆದುಕೊಂಡು ಜನರಿಗೆ, ವಾಹನ ಸವಾರರಿಗೆ, ಶಾಲಾ ಮಕ್ಕಳಿಗೆ ಸಮಸ್ಯೆಯಾಗುತ್ತಿದ್ದು ಮಕ್ಕಳು, ಮಹಿಳೆಯರು ಭಯದಿಂದಲೇ ಶಾಲೆಗೆ ಹೋಗಬೇಕಾದ ಪರಿಸ್ಥಿತಿ ಬಂದಿದೆ. ಗ್ರಾಮಸಭೆ ಹಾಗೂ ಮಕ್ಕಳ ಗ್ರಾಮಸಭೆಗಳಲ್ಲಿ ಈ ಬಗ್ಗೆ ಚರ್ಚೆ ನಡೆದು ವಾರಿಸುದಾರರಿಲ್ಲದೇ ರಸ್ತೆಯಲ್ಲಿ ತಿರುಗಾಡುವ ದನಗಳನ್ನು ಗೋಶಾಲೆಗೆ ಹಿಡಿದು...
ಮೀನುಗಾರಿಕೆ ಇಲಾಖೆ, ಕರ್ನಾಟಕ ಮೀನುಗಾರಿಕಾ ಅಭಿವೃದ್ಧಿ ನಿಗಮ, ಫ್ರೀಡಂ ಆ್ಯಪ್ ಬೆಂಗಳೂರು ಇವರ ಸಹಯೋಗದೊಂದಿಗೆ ಸುಳ್ಯದ ಕೊಡಿಯಾಲಬೈಲು ಗೌಡ ಸಮುದಾಯ ಭವನದಲ್ಲಿ ಆಯೋಜಿಸಿದ ಆಧುನಿಕ ಮೀನು ಕೃಷಿ ತಂತ್ರಜ್ಞಾನ ಕುರಿತು ಮಾಹಿತಿ ಕಾರ್ಯಾಗಾರ ಇಂದು ನಡೆಯಿತು. ಬಂದರು ಮೀನುಗಾರಿಕೆ ಹಾಗೂ ಒಳನಾಡು ಜಲಸಾರಿಗೆ ಸಚಿವ ಎಸ್.ಅಂಗಾರ ಕಾರ್ಯಾಗಾರ ಉದ್ಘಾಟಿಸಿದರು. ಕರ್ನಾಟಕ ಮೀನುಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ...
Loading posts...
All posts loaded
No more posts