Ad Widget

ಜ.29 : ಸುಬ್ರಹ್ಮಣ್ಯದಲ್ಲಿ ಹಿಂದೂ ಹೃದಯ ಸಂಗಮ – ಇಂದು ಕಾರ್ಯಾಲಯ ಉದ್ಘಾಟನೆ ಹಾಗೂ ಆಮಂತ್ರಣ ಬಿಡುಗಡೆ

ಸುಬ್ರಹ್ಮಣ್ಯದಲ್ಲಿ ಜನವರಿ 29 ರಂದು ನಡೆಯಲಿರುವ ಹಿಂದೂ ಹೃದಯ ಸಂಗಮದ ಪೂರ್ವಭಾವಿಯಾಗಿ ಕಾರ್ಯಾಲಯ ಉದ್ಘಾಟನೆ ಹಾಗೂ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ನಡೆಯಿತು. ಇಂದು ನಡೆದ ಕಾರ್ಯಕ್ರಮದಲ್ಲಿ ಕಿಶೋರ್ ಶಿರಾಡಿ, ಹೇಮಚಂದ್ರ, ಕೌಶಿಕ್ ಕೊಡಪಾಲ, ಚಿದಾನಂದ ಕಂದಡ್ಕ, ರಾಜೇಶ್ ಎನ್ ಎಸ್ , ಶುಬಾಶಿನಿ ಮತ್ತಿತರರು ಉಪಸ್ಥಿತರಿದ್ದರು.

ಜ.20 : ಶ್ರೀರಾಮ್ ಫೈನಾನ್ಸ್ ವತಿಯಿಂದ ವಿದ್ಯಾರ್ಥಿ ನಿಧಿ ವಿತರಣಾ ಸಮಾರಂಭ

ಶ್ರೀರಾಮ್ ಫೈನಾನ್ಸ್ ಲಿಮಿಟೆಡ್ ಸುಳ್ಯ ಶಾಖೆ ಇದರ ಆಶ್ರಯದಲ್ಲಿ ವಿದ್ಯಾರ್ಥಿ ನಿಧಿ ವಿತರಣಾ ಸಮಾರಂಭ ಜ.20 ರಂದು ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಬೆಳಿಗ್ಗೆ 10:00 ಗಂಟೆಗೆ ನಡೆಯಲಿದೆ. SFL Zonal Business Head ಶರತ್ ಚಂದ್ರ ಭಟ್ ಕಾಕುಂಜೆ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದು, ಮೀನುಗಾರಿಕೆ ಹಾಗೂ ಬಂದರು ಒಳನಾಡು ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ...
Ad Widget

ಸುಬ್ರಹ್ಮಣ್ಯ: ಕಾಣೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ

ಮನೆಯಿಂದ ಕೆಲಸಕ್ಕೆಂದು ಹೋಗಿ ಕಾಣೆಯಾಗಿದ್ದ‌ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆಯಾದ ಘಟನೆ ಸುಳ್ಯ ತಾಲೂಕಿನ ಪಂಜದಿಂದ ವರದಿಯಾಗಿದೆ. ಇಲ್ಲಿನ‌ ಸಮೀಪದ‌ ಪಂಬೆತ್ತಾಡಿ ಗ್ರಾಮದ ಪೆರ್ಮಾಜೆ ನಾರಾಯಣ ನಾಯ್ಕ ಶವವಾಗಿ ಪತ್ತೆಯಾದ ವ್ಯಕ್ತಿ. ಅವರು ಜ.16 ರಂದು ಮುಂಜಾನೆ ಮನೆಯಿಂದ ಕೆಲಸಕ್ಕೆಂದು ತೆರಳಿದ್ದರು. ಬಳಿಕ ಅವರು ಮನೆಗೆ ವಾಪಾಸಾಗದ ಕಾರಣ ಮನೆಯವರು ಹುಡುಕಾಟ ನಡೆಸಿದ್ದರು. ಜ.19 ಕೂತ್ಕುಂಜ...

ಜ.26ರಂದು ಗಣರಾಜ್ಯೋತ್ಸವ ಪ್ರಯುಕ್ತ ವಾಲ್ತಾಜೆಯಲ್ಲಿ ಕಬಡ್ಡಿ ಮತ್ತು ಹಗ್ಗಜಗ್ಗಾಟ ಸ್ಪರ್ಧೆ ಮತ್ತು ಸನ್ಮಾನ ಕಾರ್ಯಕ್ರಮ .

ದ. ಕ. ಜಿ. ಪ.ಸ. ಕಿ. ಪ್ರಾ. ಶಾಲೆ.ಯಸ್. ಡಿ. ಯಂ. ಸಿ. ವಾಲ್ತಾಜೆ. ಯುವ ಸೇವಾ ಕ್ರೀಡಾ ಸಂಘ ವಾಲ್ತಾಜೆ, ಯಶಸ್ವಿ ಯುವತಿ ಮಂಡಳ ವಾಲ್ತಾಜೆ ಇವುಗಳ ಜಂಟಿ ಆಶ್ರಯದಲ್ಲಿ 10ಗ್ರಾಮ ವ್ಯಾಪ್ತಿಯ(ದೇವಚಳ್ಳ, ನೆಲ್ಲೂರ್ ಕೆಮ್ರಾಜೆ, ಮಡಪ್ಪಾಡಿ, ಗುತ್ತಿಗಾರು, ನಾಲ್ಕೂರ್, ಹರಿಹರ, ಬಾಳುಗೋಡು, ಕೊಲ್ಲ ಮೊಗ್ರ,ಕಲಮ್ಮಕರ್, ಐನೆಕಿದು) ಮಹಿಳೆಯರಿಗೆ ಹಗ್ಗಜಗ್ಗಾಟ ಮತ್ತು ಪುರುಷರಿಗೆ ಕಬಡ್ಡಿ...

ಸಂಪಾಜೆ : ಮಕ್ಕಳ ಗ್ರಾಮ ಸಭೆ

ಸಂಪಾಜೆ ಗ್ರಾಮ ಪಂಚಾಯತ್ ಸಬಾಭವನದಲ್ಲಿ ಮಕ್ಕಳ ಗ್ರಾಮ ಸಭೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಜಿ. ಕೆ. ಹಮೀದ್ ಗೂನಡ್ಕ ಅಧ್ಯಕ್ಷತೆಯಲ್ಲಿ ನಡೆಯಿತು. ನೋಡೆಲ್ ಅಧಿಕಾರಿಯಾಗಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಮೇಲ್ವಿಚಾರಕರಾದ ಶ್ರೀಮತಿ ದೀಪಿಕಾ ಭಾಗವಹಿಸಿ ಮಕ್ಕಳ ಹಕ್ಕುಗಳ ಬಗ್ಗೆ ಮಾಹಿತಿಯನ್ನು ನೀಡಿದರು. ಕಲ್ಲುಗುಂಡಿ ಸರಕಾರಿ ಶಾಲಾ ಮುಖ್ಯ ಗುರುಗಳು ಮಕ್ಕಳ ಹಕ್ಕು ಹಾಗೂ...

ರೈತ ಸಂಘದ ಪೆರಾಜೆ ಘಟಕದ ವತಿಯಿಂದ ಜಿಲ್ಲಾಧಿಕಾರಿಗಳ ಭೇಟಿ

ಕರ್ನಾಟಕ ರಾಜ್ಯ ರೈತ ಸಂಘ ಕೊಡಗು ಜಿಲ್ಲೆ, ಇದರ ಸಲಹೆ ಮತ್ತು ಮಾರ್ಗದರ್ಶನದೊಂದಿಗೆ ಕರ್ನಾಟಕ ರಾಜ್ಯ ರೈತ ಸಂಘದ ಪೆರಾಜೆ ಗ್ರಾಮ ಘಟಕದ ವತಿಯಿಂದ ಕೊಡಗು ಜಿಲ್ಲಾಧಿಕಾರಿಗಳನ್ನು ಭೇಟಿ ಮಾಡಿ ಜಿಲ್ಲಾಧಿಕಾರಿ, ಜಿಲ್ಲಾ ತೋಟಗಾರಿಕೆ ಇಲಾಖೆ ಉಪ ನಿರ್ದೇಶಕರು, ಮತ್ತು ರಾಜ್ಯದ ಮುಖ್ಯಮಂತ್ರಿಗಳಿಗೆ ಅಡಿಕೆ ಹಳದಿ ರೋಗ ಮತ್ತು ಎಲೆ ಚುಕ್ಕಿ ರೋಗ ಕುರಿತಂತೆ ಮನವಿ...
error: Content is protected !!