Ad Widget

ಜ.20 : ಶ್ರೀರಾಮ್ ಫೈನಾನ್ಸ್ ವತಿಯಿಂದ ವಿದ್ಯಾರ್ಥಿ ನಿಧಿ ವಿತರಣಾ ಸಮಾರಂಭ

ಶ್ರೀರಾಮ್ ಫೈನಾನ್ಸ್ ಲಿಮಿಟೆಡ್ ಸುಳ್ಯ ಶಾಖೆ ಇದರ ಆಶ್ರಯದಲ್ಲಿ ವಿದ್ಯಾರ್ಥಿ ನಿಧಿ ವಿತರಣಾ ಸಮಾರಂಭ ಜ.20 ರಂದು ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಬೆಳಿಗ್ಗೆ 10:00 ಗಂಟೆಗೆ ನಡೆಯಲಿದೆ. SFL Zonal Business Head ಶರತ್ ಚಂದ್ರ ಭಟ್ ಕಾಕುಂಜೆ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದು, ಮೀನುಗಾರಿಕೆ ಹಾಗೂ ಬಂದರು ಒಳನಾಡು ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಅಂಗಾರ ಅವರು ವಿದ್ಯಾರ್ಥಿ ನಿಧಿ ವಿತರಣೆ ಮಾಡಲಿದ್ದಾರೆ.
ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ನಗರ ಪಂಚಾಯತ್ ಅಧ್ಯಕ್ಷರಾದ ವಿನಯ್ ಕುಮಾರ್ ಕಂದಡ್ಕ, ನಿವೃತ್ತ ಪ್ರಾಂಶುಪಾಲರಾದ ಕೆ.ಆರ್.ಗಂಗಾಧರ್, ಸುಳ್ಯ ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಭವಾನಿಶಂಕರ್.ಎನ್, ಸುಳ್ಯ ತಾಲೂಕು ಲಾರಿ ಚಾಲಕ ಮಾಲಕರ ಸಂಘದ ಅಧ್ಯಕ್ಷರಾದ ದಿನೇಶ್ ಅಡ್ಕಾರು, ಐವರ್ನಾಡು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾದ ಎಸ್.ಎನ್.ಮನ್ಮಥ ಹಾಗೂ ಗೌರವ ಉಪಸ್ಥಿತರಾಗಿ Zonal Recovery Head, SFL ನಾಗರಾಜ್.ಬಿ, State Head, SFL ಸದಾಶಿವ, Regional Business Head, SFL ಚೇತನ್ ಅರಸ್, Regional Collection Head SFL ಪ್ರಮೋದ್ ಅಂಚನ್, RBH(TPG) SFL ಮಹೇಶ್ ಕುಮಾರ್.ಸಿ.ಯಚ್ ಇವರುಗಳು ಉಪಸ್ಥಿತರಿರಲಿದ್ದಾರೆ.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading