- Saturday
- March 7th, 2026
ಹರಿಹರ ಪಲ್ಲತ್ತಡ್ಕದ ಸಚಿನ್ ಕ್ರೀಡಾ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆಯು ಡಿ.17 ರಂದು ಯುವಜನ ಸಂಯುಕ್ತ ಮಂಡಳಿ ಇದರ ನಿರ್ದೇಶಕರಾದ ದಿನೇಶ್ ಹಾಲೆಮಜಲು ಇವರ ಅಧ್ಯಕ್ಷತೆಯಲ್ಲಿ ನಡೆಯಿತು.ಸಚಿನ್ ಕ್ರೀಡಾ ಸಂಘದ ನೂತನ ಗೌರವಾಧ್ಯಕ್ಷರಾಗಿ ಕಾರ್ತಿಕ್ ವಾಡ್ಯಪ್ಪನಮನೆ, ಅಧ್ಯಕ್ಷರಾಗಿ ಪ್ರದೀಪ್ ಕಜ್ಜೋಡಿ, ಕಾರ್ಯದರ್ಶಿಯಾಗಿ ಪ್ರಿಯ ಕಲ್ಲೇಮಠ, ಖಜಾಂಜಿಯಾಗಿ ಕುಮಾರ್ ಕುಕ್ಕುಂದ್ರಡ್ಕ, ಕ್ರೀಡಾ ಕಾರ್ಯದರ್ಶಿಯಾಗಿ ರವೀಶ್ ಮೆತ್ತಡ್ಕ...
ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನದಲ್ಲಿ ಪ್ರತಿಷ್ಠಾ ಕಲಶ ಹಾಗೂ ವಾರ್ಷಿಕ ಜಾತ್ರಾ ಮಹೋತ್ಸವವು ಜ.15ರಿಂದ ಜ.21ರ ವರೆಗೆ ವಿಜೃಂಭಣೆಯಿಂದ ನಡೆಯಿತು. ಜ.15 ರಂದು ಸಂಜೆ ದೇವತಾ ಪ್ರಾರ್ಥನೆ, ಆಚಾರ್ಯವರಣ, ಸ್ವಸ್ತಿ ಪುಣ್ಯಾಹವಾಚನ, ಸ್ಥಳಶುದ್ದಿ, ಪ್ರಾಸಾದ ಶುದ್ದಿ , ರಾಕ್ಷೋಘ್ನ ಹೋಮ, ವಾಸ್ತು ಹೋಮ, ವಾಸ್ತು ಪೂಜಾ ಬಲಿ, ನೂತನ ಬಿಂಬ ಜಲಾಧಿವಾಸ, ಪ್ರಸಾದ ವಿತರಣೆ ನಡೆಯಿತು....
