ಮಡಪ್ಪಾಡಿ : ಗ್ರಾಮ ಪಂಚಾಯತ್ ನಲ್ಲಿ ಸಾಮಾನ್ಯ ಸಭೆ amarasuddi - January 24, 2023 at 11:36 0 Tweet on Twitter Share on Facebook Pinterest Email . . . . . . . . . ಮಡಪ್ಪಾಡಿ ಗ್ರಾಮ ಪಂಚಾಯತ್ ನಲ್ಲಿ ಜ. 24 ರಂದು ಗ್ರಾಮ ಪಂಚಾಯತ್ ನ ಸಾಮಾನ್ಯ ಸಭೆಯು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಮಿತ್ರದೇವ ಮಡಪ್ಪಾಡಿ ಇವರ ಅಧ್ಯಕ್ಷತೆಯಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಉಪಾಧ್ಯಕ್ಷರು, ಸದಸ್ಯರು, ಪಂಚಾಯತ್ ಅಭಿವೃದ್ಧಿ ಅಧಿಕಾರಿಯವರು, ಹಾಗೂ ಸಿಬ್ಬಂದಿ ವರ್ಗದವರು ಹಾಜರಿದ್ದರು. Share this:WhatsAppLike this:Like Loading...