- Friday
- November 1st, 2024
ನಡುಗಲ್ಲು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 74ನೇ "ಗಣರಾಜ್ಯೋತ್ಸವ" ವನ್ನು ಆಚರಿಸಲಾಯಿತು. ಈ ಕಾರ್ಯಕ್ರಮದ ಅಂಗವಾಗಿ ಶಾಲಾ ಮುಖ್ಯ ಶಿಕ್ಷಕರಾದ ಶ್ರೀ ಚಂದ್ರಶೇಖರ ಪಾರೆಪ್ಪಾಡಿ ಇವರು ಸರ್ವರನ್ನು ಸ್ವಾಗತಿಸಿ ತಮ್ಮ ಪ್ರಾಸ್ತಾವಿಕ ನುಡಿಗಳೊಂದಿಗೆ ಭಾರತದಲ್ಲಿ ಸಾರ್ವಭೌಮ ಪ್ರಜಾಪ್ರಭುತ್ವ ವ್ಯವಸ್ಥೆಯ ಪರಿಚಯ, ಸಂವಿಧಾನ ಜಾರಿ ಮತ್ತು ಅದರ ಮಹತ್ವ ಇವುಗಳ ಬಗ್ಗೆ ಪ್ರಾಸ್ತಾವಿಕವಾಗಿ ಮಾತನಾಡಿದರು. ನಂತರ ಶಾಲಾ...
ಬೆಳ್ಳಾರೆ: ಇಲ್ಲಿನ ಹಿದಾಯ ಪಬ್ಲಿಕ್ ಸ್ಕೂಲ್ ನಲ್ಲಿ ಗಣರಾಜ್ಯೋತ್ಸವದ ಪ್ರಯುಕ್ತ ಧ್ವಜಾರೋಹಣ ಹಾಗೂ ವಿದ್ಯಾರ್ಥಿಗಳಿಂದ ಹಲವು ಕಾರ್ಯಕ್ರಮಗಳು ಜರುಗಿತು. ಸ್ಕೂಲ್ ಸಂಚಾಲಕ ಬಿ.ಎ.ಬಶೀರ್ ಧ್ವಜಾರೋಹಣ ನೆರವೇರಿಸಿದರು. ಪಿ.ಟಿ.ಎ ಅಧ್ಯಕ್ಷ ಅಬ್ದುಲ್ ರಹಿಮಾನ್.ಟಿ ಹಾಗೂ ನಿರ್ದೇಶಕ ಶಾಫಿ.ಎಂ.ಎ, ಮಾತನಾಡಿದರು, ಕಾರ್ಯಕ್ರಮದಲ್ಲಿ ನಿರ್ದೇಶಕರಾದ ಅಬೂಬಕ್ಕರ್ ಯು.ಎಚ್, ಝಖರಿಯ್ಯಾ ಜುಮಾ ಮಸೀದಿ ಆಡಳಿತಾಧಿಕಾರಿ ಸಹಾಯಕರಾದ ಆಶಿರ್ ಎ.ಬಿ,ಬಶೀರ್.ಕೆ.ಎ, ಅಬ್ದುಲ್ ರಹಿಮಾನ್.ಕೆ,...
ಮಡಪ್ಪಾಡಿ ಗ್ರಾಮದ ಅಂಬೆಕಲ್ಲು ಯತೀಂದ್ರ ಗೌಡರ ಪುತ್ರ ರಂಜಿತ್ ಹಾಗೂ ಮುರುಳ್ಯ ಗ್ರಾಮದ ಕಾಯರ್ತಡ್ಕ ವೆಂಕಟರಮಣ ಗೌಡರ ಪುತ್ರಿ ಸ್ವಸ್ತಿಕ (ಡೀಪ್ತಿಕ) ಳೊಂದಿಗೆ ಜ.23 ರಂದು ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ನಡೆಯಿತು.
ಅತ್ಯಂತ ಕಾರಣೀಕವಾದ, ಇತಿಹಾಸ ಪ್ರಸಿದ್ಧ ಅಯ್ಯನಕಟ್ಟೆ ಶ್ರೀ ಇಷ್ಟದೇವತಾ ಉಳ್ಳಾಕುಲು ಹಾಗೂ ಸಪರಿವಾರ ದೈವಗಳ ಜಾತ್ರೋತ್ಸವವು ಇಂದು ಆರಂಭಗೊಂಡಿದ್ದು, ಬಾಳಿಲ ಶ್ರೀ ಮಂಜುನಾಥೇಶ್ವರ ದ್ವಾರದ ಬಳಿಯಿಂದ ಮೂರುಕಲ್ಲಡ್ಕ ಶ್ರೀ ಉಳ್ಳಾಕುಲು ದೈವಸ್ಥಾನದವರೆಗೆ ವೈಭವದ ಮೆರವಣಿಗೆಯ ಮೂಲಕ ಹಸಿರುವಾಣಿ ಸಮರ್ಪಿಸಲಾಯಿತು. ಜಾತ್ರೋತ್ಸವದ ಅಂಗವಾಗಿ ಇಂದು(ಜ.26) ಬೆಳಗ್ಗೆ ಕಳಂಜ ಗ್ರಾಮದ ತಂಟೆಪ್ಪಾಡಿ ಶ್ರೀ ಶಿರಾಡಿ ದೈವದ ಸಾನ್ನಿಧ್ಯದಲ್ಲಿ ಗಣಪತಿ...
ನೆಹರು ಸ್ಮಾರಕ ಪದವಿಪೂರ್ವ ಕಾಲೇಜು ಅರಂತೋಡಿನಲ್ಲಿ 74ನೇ ಗಣರಾಜ್ಯೋತ್ಸವದ ಧ್ವಜಾರೋಹಣವನ್ನು ಯುವ ನಾಯಕ ಸಾಮಾಜಿಕ ಧುರೀಣ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಅರಂತೋಡು-ತೋಡಿಕಾನ ಇದರ ಅಧ್ಯಕ್ಷರಾದ ಸಂತೋಷ್ ಕುತ್ತಮೊಟ್ಟೆ ನೆರವೇರಿಸಿದರು. ಬಳಿಕ ಮಾತನಾಡಿ ವಿಶ್ವಗುರು ಭಾರತ ಪರಮ ವೈಭವದತ್ತ ಸಾಗುತ್ತಿದೆ ಸಾಮಾಜಿಕ ರಾಜಕೀಯ ಆರ್ಥಿಕ ಮತ್ತು ಸಾಂಸ್ಕೃತಿಕವಾಗಿ ಭಾರತ ನಿರ್ವಹಣೆ ಮತ್ತು ನಾಯಕತ್ವ ವಹಿಸಿಕೊಂಡು...
ಪಂಬೆತ್ತಾಡಿ ಸ.ಹಿ.ಪ್ರಾ. ಶಾಲೆಯಲ್ಲಿ ಗಣರಾಜ್ಯೋತ್ಸವ ಕಾರ್ಯಕ್ರಮ ಜ. 26ರಂದು ನಡೆಯಿತು. ಎಸ್.ಡಿ.ಎಂ.ಸಿ ಅಧ್ಯಕ್ಷರು ಧ್ವಜಾರೋಹಣ ಮಾಡಿದರು. ನಂತರ ಸಭಾ ಕಾರ್ಯಕ್ರಮ ನಡೆಯಿತು. ಎಸ್.ಡಿ.ಎಂ.ಸಿ ಅಧ್ಯಕ್ಷರಾದ ಸತ್ಯಶಂಕರ ಕಲ್ಚಾರುರವರ ಅಧ್ಯಕ್ಷತೆಯಲ್ಲಿ ಸಭಾ ಕಾರ್ಯಕ್ರಮ ನಡೆಯಿತು. ಸಹ ಶಿಕ್ಷಕಿ ಶ್ರೀಮತಿ ಭಾರ್ಗವಿ.ಜಿ.ಎಸ್ ಪ್ರಾಸ್ತಾವಿಕ ಮಾತುಗಳನ್ನಾಡಿದರು. ವಿದ್ಯಾರ್ಥಿಗಳಿಂದ ಭಾಷಣ, ದೇಶಭಕ್ತಿ ಗೀತೆ ಕಾರ್ಯಕ್ರಮ ನಡೆಯಿತು. ಎಸ್.ಡಿ.ಎಂ.ಸಿ ಸದಸ್ಯರು, ಪೋಷಕರು, ಹಿರಿಯ...
ಅಮರಪಡ್ನೂರು ಗ್ರಾಮ ದಲ್ಲಿ ನಿವೇದಿತಾ ಸಂಚಲನಾ ತಂಡ ರಚನೆ ಗೊಂಡಿತು. ಸಂಚಾಲಕರಾಗಿ ಗೀತಾ ದಿನೇಶ್ ಕೊರತ್ಯಡ್ಕ, ಸಹ ಸಂಚಾಲಕ ರಾಗಿ ಶಶಿಕಲಾ ಕಾಯರ ಆಯ್ಕೆ ಯಾದರು. ಸದಸ್ಯರು ಗಳಾಗಿ ಉಷಾಲತಾ ಪಡ್ಪು, ನಂದಿನಿ ಚೆನ್ನಮಲೆ, ಜಯಶ್ರೀ ಕರ್ಮಾಜೆ, ವಸಂತಿ ಪಿಂಡಿಬನ, ಚಿತ್ರಕಲಾ ಆಯ್ಕೆ ಯಾದರು.ಈ ಸಂದರ್ಭದಲ್ಲಿ ಟ್ರಸ್ಟ್ ನ ಸಹ ಕಾರ್ಯದರ್ಶಿ ಜಾಹ್ನವಿ ಕಾಂಚೋಡು, ನಿರ್ದೇಶಕ...
ಹಿರಿಯ ಸಾಮಾಜಿಕ ಕಾರ್ಯಕರ್ತ, ಸಂಘಟಕ, ಮಾನವ ಸಂಪನ್ಮೂಲ ಅಭಿವೃದ್ಧಿ ವಿಭಾಗದ ಯುವ ಸಾಧಕ ಡಾ. ಉಮ್ಮರ್ ಬೀಜದಕಟ್ಟೆರವರನ್ನು ಮುಂದಿನ ಮೂರು ವರ್ಷಗಳ ಕಾಲ ಬೋರ್ಡ್ ಆಫ್ ಸ್ಟಡೀಸ್ (ಮಾನವಿಕತೆ ಮತ್ತು ಸಮಾಜ ವಿಜ್ಞಾನ ಅಭಿವೃದ್ಧಿ) ನ ಸದಸ್ಯರಾಗಿ ಯೆನಪೋಯ ವಿಶ್ವವಿದ್ಯಾಲಯದ ಕುಲಪತಿಗಳು ನೇಮಕ ಮಾಡಿರುತ್ತಾರೆ.ಡಾ. ಉಮ್ಮರ್ ಬೀಜದಕಟ್ಟೆಯವರು ಮೂಲತಃ ಸುಳ್ಯ ತಾಲೂಕು ಸಂಪಾಜೆ ಗ್ರಾಮದ ಗೂನಡ್ಕದ...
ಗೂನಡ್ಕದ ಶ್ರೀ ಶಾರದಾ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 74ನೇ ಗಣರಾಜ್ಯೋತ್ಸವ ಧ್ವಜಾರೋಹಣವನ್ನು ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷರಾದ ಜಿ ರಾಮಚಂದ್ರ ಕಲ್ಲಗದ್ದೆ ನೆರವೇರಿಸಿದರು. ಈ ಸಂದರ್ಭದಲ್ಲಿ ಶಾಲೆಯ ಎಸ್ ಡಿ ಎಂ ಸಿ ಅಧ್ಯಕ್ಷರು, ಉಪಾಧ್ಯಕ್ಷರು ಸರ್ವ ಸದಸ್ಯರ ವತಿಯಿಂದ ರೂ 13,600 ಮೌಲ್ಯದ ಜೆರಾಕ್ಸ್ ಪ್ರಿಂಟರ್ ಮಿಷನ್ ಕೊಡುಗೆಯಾಗಿ ಶಾಲೆಗೆ ನೀಡಿದರು. ಹಾಗೂ...
ಸುಳ್ಯದ ಕಾಯರ್ತೋಡಿ ಶ್ರೀ ಮಹಾವಿಷ್ಣು ದೇವಸ್ಥಾನದಲ್ಲಿ ಶ್ರೀ ದೇವರ ಅಷ್ಟಬಂಧ ಬ್ರಹ್ಮಕಲಶೋತ್ಸವ ಮತ್ತು ಜಾತ್ರೋತ್ಸವವು ಜ.31ರಿಂದ ಫೆ.9ರ ತನಕ ಬ್ರಹ್ಮಶ್ರೀ ವೇದಮೂರ್ತಿ ದೇಲಂಪಾಡಿ ಗಣೇಶ ತಂತ್ರಿವರ್ಯರ ಮಾರ್ಗದರ್ಶನದಲ್ಲಿ ವಿಜೃಂಭಣೆಯಿಂದ ನಡೆಯಲಿದೆ. ದೇವಸ್ಥಾನದಲ್ಲಿ ನಡೆಯುವ ವೈದಿಕ ಕಾರ್ಯಕ್ರಮ ಜ.31ನೇ ಸಂಜೆ ಗಂಟೆ 6-00ರಿಂದ ದೇವತಾಪ್ರಾರ್ಥನೆ, ಆಚಾರ್ಯವರಣ, ಪುಣ್ಯಾಹವಾಚನ, ಪ್ರಾಸಾದ ಶುದ್ದಿ, ಅಂಕುರಾರೋಪಣ, ರಾಕ್ಷೆಘ್ನ ಹೋಮ, ವಾಸ್ತುಹೋಮ, ವಾಸ್ತುಬಲಿ,...
Loading posts...
All posts loaded
No more posts