Ad Widget

ಗಾಂಧಿನಗರ : ಕಲ್ಪತರು ಟೆಕ್ ಸೋಲ್ಯೂಷನ್ಸ್ ಶುಭಾರಂಭ

ಸುಳ್ಯದ ಗಾಂಧಿನಗರದಲ್ಲಿರುವ ಕಲ್ಪತರು ಕಾಂಪ್ಲೆಕ್ಸ್ ನ ಪ್ರಥಮ ಮಹಡಿಯಲ್ಲಿ ಕಲ್ಪತರು ಟೆಕ್ ಸೋಲ್ಯೂಷನ್ಸ್ ಜ.26 ರಂದು ಶುಭಾರಂಭಗೊಂಡಿತು. ಹಿರಿಯರಾದ ಪದ್ಮಿನಿ ಸುಬ್ರಾಯ ಭಟ್ ದೀಪ ಬೆಳಗಿಸಿ ಉದ್ಘಾಟಿಸಿದರು. ಮುಖ್ಯ ಅಥಿತಿಗಳಾಗಿ ಕೆವಿಜಿ ಇಂಜಿನಿಯರಿಂಗ್ ಕಾಲೇಜು ಪ್ರಾಂಶುಪಾಲರಾದ ಸುರೇಶ್, ಬೆಂಗಳೂರಿನ ಒಕ್ಟಾ ಯೂನಿಟೆಕ್ ಸೊಲ್ಯೂಷನ್ ನ ರೆನ್ನಿ ಥೋಮಸ್, ಇಂಜಿನಿಯರಿಂಗ್ ಕಾಲೇಜಿನ ನಿವೃತ್ತ ಉಪನ್ಯಾಸಕ ರವಿಕುಮಾರ್ ಎಂ....

ಫೆ.1ಮತ್ತು 2 ರಂದು ವಳಲಂಬೆ ಜಾತ್ರೋತ್ಸವ

ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಫೆ. 01 ಮತ್ತು ಫೆ. 2 ರಂದು ವರ್ಷಪ್ರತಿಯಂತೆ ಜಾತ್ರೋತ್ಸವ ಹಾಗೂ ದೈವಗಳ ನೇಮೋತ್ಸವವು ಶ್ರೀ ನೀಲೇಶ್ವರ ಪದ್ಮನಾಭ ತಂತ್ರಿಗಳವರ ನೇತೃತ್ವದಲ್ಲಿ ನಡೆಯಲಿದೆ ಎಂದು ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಬಿ.ಕೆ‌.ಬೆಳ್ಯಪ್ಪ ಗೌಡ ತಿಳಿಸಿದ್ದಾರೆ.ಜ. 25 ರಂದು ಗೊನೆ ಮುಹೂರ್ತ ನೆರವೇರಿದ್ದು, ಈ ಸಂದರ್ಭದಲ್ಲಿ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಬಿ.ಕೆ.ಬೆಳ್ಯಪ್ಪ...
Ad Widget

ಕೊಡಿಯಾಲಬೈಲಿನಲ್ಲಿ ನೂತನ ಗೋಶಾಲೆ ನಿರ್ಮಾಣಕ್ಕೆ ಸಚಿವ ಅಂಗಾರರಿಂದ ಗುದ್ದಲಿಪೂಜೆ

ಸುಳ್ಯದ ಕೊಡಿಯಾಲಬೈಲಿರುವ ಪಶುಪಾಲನಾ ಇಲಾಖೆಯ ಸ್ಥಳದಲ್ಲಿ ನಿರ್ಮಾಣಗೊಳ್ಳಲಿರುವ ನೂತನ ಗೋಶಾಲೆ ನಿರ್ಮಾಣಕ್ಕೆ ಬಂದರು ಮೀನುಗಾರಿಕೆ ಮತ್ತು ಒಳನಾಡು ಜಲಸಾರಿಗೆ ಸಚಿವರಾದ ಎಸ್.ಅಂಗಾರ ಅವರು ಜ.25 ರಂದು ಶಂಕುಸ್ಥಾಪನೆ ನೆರವೇರಿಸಿದರು. ಗೋವುಗಳ ಸಂರಕ್ಷಣೆಗಾಗಿ ತಾಲೂಕಿನಲ್ಲಿ ಗೋಶಾಲೆ ನಿರ್ಮಾಣ ಮಾಡಬೇಕು ಎಂಬುದು ಬಹುಕಾಲದ ಬೇಡಿಕೆಯಾಗಿತ್ತು. ಇದೀಗ ಕೊಡಿಯಾಲಬೈಲಿನಲ್ಲಿ ಸುಸಜ್ಜಿತ ಗೋಶಾಲೆ ನಿರ್ಮಾಣ ಮಾಡಲಾಗುವುದು ಎಂದು ಅವರು ಹೇಳಿದರು. ದ.ಕ.ಜಿಲ್ಲಾಡಳಿತ,...

ಸುಳ್ಯ : ತಾಲೂಕು ಕಛೇಯಲ್ಲಿ 74 ನೇ ಗಣರಾಜ್ಯೋತ್ಸವ

ಸುಳ್ಯ ತಾಲೂಕು ಕಛೇರಿಯಲ್ಲಿ 74 ನೇ ಗಣರಾಜ್ಯೋತ್ಸವ ಅಂಗವಾಗಿ ಇಂದು ತಹಶೀಲ್ದಾರ್ ಕು. ಅನಿತಾ ಲಕ್ಷ್ಮೀ ಧ್ವಜಾರೋಹಣ ನೆರವೇರಿಸಿದರು. ಈ ಸಂದರ್ಭದಲ್ಲಿ ಉಪ ತಹಶೀಲ್ದಾರ್ ಚಂದ್ರಕಾಂತ್, ಗ್ರೇಡ್ ೨ ತಹಶೀಲ್ದಾರ್, ಮಂಜುನಾಥ್ ಎಂ., ಕಂದಾಯ ನಿರೀಕ್ಷಕ ಶಂಕರ, ಸರ್ವೇ ಇಲಾಖೆ ಹಾಗೂ ಕಂದಾಯ ಇಲಾಖಾ ಸಿಬ್ಬಂದಿಗಳು ಉಪಸ್ಥಿತರಿದ್ದರು.

ಸುಳ್ಯ -ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜಿನಲ್ಲಿ ರಾಷ್ಟ್ರೀಯ ಮತದಾರರ ದಿನಾಚರಣೆ.

ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ, ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಮಾರ್ಗದರ್ಶನದಲ್ಲಿ ರಾಷ್ಟ್ರೀಯ ಮತದಾರರ ದಿನ-2023ನ್ನು ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಸುಳ್ಯದಲ್ಲಿ ಆಚರಿಸಲಾಯಿತು. ಸಂಸ್ಥೆಯ ಪ್ರಾಂಶುಪಾಲರಾದ ಪ್ರೊ. ಡಾ. ಲೀಲಾಧರ್ ಡಿ. ವಿ., ಯವರು ಪ್ರತಿಜ್ಞಾವಿಧಿ ಬೋಧಿಸಿ, ಮತದಾನದ ಮಹತ್ವದ ಬಗ್ಗೆ ತಿಳಿಸಿದ್ದರು.ಈ ಸಂದರ್ಭದಲ್ಲಿ ಕಾಲೇಜಿನ ಬೋಧಕ-ಬೋಧಕೇತರ ಸಿಬ್ಬಂದಿ ವರ್ಗದವರು,...

ಕೆ.ವಿ.ಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಸುಳ್ಯ – 74ನೇ ಗಣರಾಜ್ಯೋತ್ಸವ

ಸುಳ್ಯದ ಕೆ.ವಿ.ಜಿ. ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯಲ್ಲಿ 74ನೇ ವರ್ಷದ ಗಣರಾಜ್ಯ ದಿನಾಚರಣೆಯನ್ನು ವಿಜೃಂಭಣೆಯಿಂದ ಜನವರಿ 26ರಂದು ಆಚರಿಸಲಾಯಿತು. ಅಕಾಡೆಮಿ ಅಫ್ ಲಿಬರಲ್ ಎಜ್ಯುಕೇಶನ್ ಕುರುಂಜಿಭಾಗ್, ಸುಳ್ಯ ಇದರ ಅಧ್ಯಕ್ಷರಾದ ಡಾ.ಕೆ. ವಿ. ಚಿದಾನಂದ ಧ್ವಜಾರೋಹಣವನ್ನು ನೆರವೇರಿಸಿ ಗಣರಾಜ್ಯೋತ್ಸವದ ಸಂದೇಶ ಸಾರಿದರು. ಕಾರ್ಯಕ್ರಮದಲ್ಲಿ ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ಸುಳ್ಯ ಇದರ ಉಪಾಧ್ಯಕ್ಷರಾದ ಶ್ರೀಮತಿ....

ಬೆಳ್ಳಾರೆ ಹಿದಾಯತುಲ್ ಇಸ್ಲಾಂ ಮದರಸದಲ್ಲಿ ಗಣರಾಜ್ಯೋತ್ಸವ ಕಾರ್ಯಕ್ರಮ

ಬೆಳ್ಳಾರೆ: ಇಲ್ಲಿನ ಹಿದಾಯತುಲ್ ಇಸ್ಲಾಂ ಮದರಸ, ಝಖರಿಯ್ಯಾ ಜುಮಾ ಮಸ್ಜಿದ್ ಬೆಳ್ಳಾರೆ ವತಿಯಿಂದ ಗಣರಾಜ್ಯೋತ್ಸವ ಕಾರ್ಯಕ್ರಮ ನಡೆಯಿತು. ಮದರಸ ಮುಖ್ಯೋಪಾಧ್ಯಾಯರಾದ ಬಹು ಮುಹಮ್ಮದ್ ಮುಸ್ಲಿಯಾರ್ ಧ್ವಜಾರೋಹಣ ನೆರವೇರಿಸಿ ಪ್ರಜಾಪ್ರಭುತ್ವ ಮತ್ತು ಸಂವಿಧಾನ ದ ಕುರಿತು ಮಾತನಾಡಿದರು. ನಂತರ ಪ್ರತಿಜ್ಞಾ ವಿಧಿ ಬೋಧಿಸಿದರು. ಕಾರ್ಯಕ್ರಮದಲ್ಲಿ ಅಧ್ಯಾಪಕರಾದ ಬಹು.ಝೈನುದ್ದೀನ್ ಮುಸ್ಲಿಯಾರ್, ಬಹು.ಹಸೈನಾರ್ ಮುಸ್ಲಿಯಾರ್, ಬಹು.ಶಮೀಮ್ ಹುದವಿ, ಝಖರಿಯ್ಯಾ ಜುಮಾ...
error: Content is protected !!