ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳನ್ನು ಒಳಗೊಂಡ ಮುಸ್ಲಿಂ ಸೆಂಟ್ರಲ್ ಕಮಿಟಿ ಗೆ ಸಂಘಟನಾ ಕಾರ್ಯದರ್ಶಿಯನ್ನಾಗಿ ಸುಳ್ಯ ನಗರ ಪಂಚಾಯತ್ ಮಾಜಿ ಅಧ್ಯಕ್ಷರು, ಕೆಪಿಸಿಸಿ ಅಲ್ಪಸಂಖ್ಯಾತ ಘಟಕದ ಮಾಜಿ ಕಾರ್ಯದರ್ಶಿ, ಕರ್ನಾಟಕ ರಾಜ್ಯ ವಕ್ಫ್ ಕೌನ್ಸಿಲ್ ಮಾಜಿ ಸದಸ್ಯ, ಎಸ್ ಸಂಶುದ್ದೀನ್ ರವರನ್ನು ನೇಮಕ ಮಾಡಲಾಗಿದೆ. ಮುಸ್ಲಿಂ ಸೆಂಟ್ರಲ್ ಕಮಿಟಿಯ ಅಧ್ಯಕ್ಷರಾದ, ಮಾಜಿ ವಿಧಾನ ಪರಿಷತ್ ಸದಸ್ಯ, ಅಲ್ ಹಾಜ್ ಕೆ ಎಸ್ ಮಹಮ್ಮದ್ ಮಸೂದ್ ರವರು ಈ ನೇಮಕಾತಿ ಮಾಡಿ ಆದೇಶ ಹೊರಡಿಸಿದ್ದಾರೆ.
- Wednesday
- December 4th, 2024