- Thursday
- November 21st, 2024
ಸಂಪಾಜೆ ಗ್ರಾಮದ ನೆಲ್ಲಿಕುಮೇರಿ ನಿವಾಸಿ ಆನಂದ ಸೆಲ್ವನ್ ( ರಬ್ಬರ್ ಕಾರ್ಮಿಕ ಕಲ್ಲುಗುಂಡಿ ಘಟಕ ) ಜ.31 ರಂದು ಹೃದಯಾಘಾತದಿಂದ ಧೈವಾಧೀನರಾಗಿರುತ್ತಾರೆ
ಕಳಂಜ ಶ್ರೀ ಮಹಾವಿಷ್ಣುಮೂರ್ತಿ ದೈವದ ಒತ್ತೆಕೋಲವು ಮಾ.19ರಂದು ಜರುಗಲಿದ್ದು, ಇದರ ಪೂರ್ವಭಾವಿಯಾಗಿ ಕೊಳ್ಳಿ ಮುಹೂರ್ತ ಕಾರ್ಯಕ್ರಮವು ಇಂದು (ಫೆ.01ರಂದು) ನಡೆಯಿತು. ಈ ಸಂದರ್ಭದಲ್ಲಿ ಶ್ರೀ ವಿಷ್ಣುಮೂರ್ತಿ ಸೇವಾ ಟ್ರಸ್ಟಿನ ಪದಾಧಿಕಾರಿಗಳು, ಸದಸ್ಯರು, ಭಗವದ್ಭಕ್ತರು ಉಪಸ್ಥಿತರಿದ್ದರು.
ಜಾಲ್ಸೂರು ಪಯಸ್ವಿನಿ ಪ್ರೌಢಶಾಲಾ ಮಹಾ ಪೋಷಕ ಕ್ಯಾಪ್ಟನ್ ಜನಾರ್ದನ ರಾವ್ ಬೈತ್ತಡ್ಕ ಅವರು ಶಾಲಾಭಿವೃದ್ಧಿಗೆ ರೂ.50,000 ಸಾವಿರವನ್ನು ದೇಣಿಗೆ ನೀಡಿದ್ದಾರೆ.ದೇಣಿಗೆಯನ್ನು ಪಯಸ್ವಿನಿ ಎಜ್ಯುಕೇಶನ್ ಸೊಸೈಟಿ ( ರಿ ) ಜಾಲ್ಸೂರು ಇದರ ಮಹಾಸಭೆಯಲ್ಲಿ ಶಾಲಾ ಆಡಳಿತ ಮಂಡಳಿ ಅಧ್ಯಕ್ಷ ಎ.ದೇರಣ್ಣ ಗೌಡ ಅಡ್ಡಂತಡ್ಕ ಮತ್ತು ಶಾಲಾ ಸಂಚಾಲಕ ಜಾಕೆ ಸದಾನಂದ ಅವರಿಗೆ ಹಸ್ತಾಂತರಿಸಿದರು.ಪಯಸ್ವಿನಿ ಎಜ್ಯುಕೇಶನ್ ಸೊಸೈಟಿ...
ನವದೆಹಲಿಯ ಇನ್ ಸ್ಟಿಟ್ಯೂಟ್ ಆಫ್ ಚಾರ್ಟೆಡ್ ಅಕೌಂಟ್ಸ್ ಆಫ್ ಇಂಡಿಯಾ ಇವರು ನಡೆಸಿದ ಸಿ.ಎ ಅಂತಿಮ ಪರೀಕ್ಷೆಯಲ್ಲಿ ಪವನ್ ಪಿಂಡಿಮನೆ ತೇರ್ಗಡೆ ಯಾಗಿದ್ದಾರೆ.ಪವನ್ ರವರು ತಮ್ಮ ಪ್ರಾಥಮಿಕ ವಿದ್ಯಾಭ್ಯಾಸವನ್ನು ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಅಡ್ತಲೆ, ಪ್ರೌಢ ಶಿಕ್ಷಣವನ್ನು ಕೆವಿಜಿ ಆಂಗ್ಲಮಾಧ್ಯಮ ಪ್ರೌಢ ಶಾಲೆ ಯಲ್ಲಿ, ಪದವಿ ಪೂರ್ವ ಶಿಕ್ಷಣವನ್ನು ಸುಳ್ಯ ಎನ್ನೆಂಪಿಯುಸಿಯಲ್ಲಿ ಪದವಿ...
ಎಸ್ಸೆಸ್ಸೆಫ್ ಕಲ್ಲುಗುಂಡಿ ಶಾಖೆಯ ವಾರ್ಷಿಕ ಮಹಾಸಭೆಯು ದಿನಾಂಕ 29-01-2023 ಆದಿತ್ಯವಾರದಂದು ಸುನ್ನೀ ಸೆಂಟರ್ ಕಲ್ಲುಗುಂಡಿಯಲ್ಲಿ ಶಾಖಾಧ್ಯಕ್ಷರಾದ ರಂಶಾದ್ ಕಲ್ಲುಗುಂಡಿಯವರ ಅಧ್ಯಕ್ಷತೆಯಲ್ಲಿ ನಡೆಯಿತು. ರಾಜ್ಯ ಸಮಿತಿ ಸದಸ್ಯರಾದ ಎ.ಎಂ.ಫೈಝಲ್ ಝುಹ್ರಿ ಉದ್ಘಾಟಿಸಿದರು. ಎಸ್ಸೆಸ್ಸೆಫ್ ದ.ಕ ಈಸ್ಟ್ ಜಿಲ್ಲಾ ಅಧ್ಯಕ್ಷರಾದ ಎಫ್.ಹೆಚ್.ಮುಹಮ್ಮದ್ ಮಿಸ್ಬಾಹಿ ಮರ್ದಾಳ ರವರು ಸಂಘಟನಾ ತರಗತಿ ನಡೆಸಿಕೊಟ್ಟರು. ಎಸ್ಸೆಸ್ಸೆಫ್ ಸುಳ್ಯ ಸೆಕ್ಟರ್ ಅಧ್ಯಕ್ಷರಾದ ಜಾಬಿರ್, ವೀಕ್ಷಕರಾಗಿ...
ಶಿಕ್ಷಣ ಕ್ಷೇತ್ರದಲ್ಲಿ ಸಾಧನೆಗೈದು ರಾಜ್ಯಮಟ್ಟದಲ್ಲಿ ಅತ್ಯುತ್ತಮ ಸಿಆರ್ಪಿ ಶಿಕ್ಷಣ ಸೇವಾ ರತ್ನ ಪ್ರಶಸ್ತಿಗೆ ಪಡೆದ ಶಿಕ್ಷಕರಾದ ಶ್ರೀಮತಿ ರೇಖಾ ಯು ಎಸ್ ಇವರಿಗೆ ಪೆರಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವತಿಯಿಂದ ಸನ್ಮಾನಿಸಲಾಯಿತು. ಸಂಘದ ಅಧ್ಯಕ್ಷರಾದ ನಾಗೇಶ್ ಕುಂದಲ್ಪಾಡಿ ಸನ್ಮಾನ ನೆರವೇರಿಸಿದರು. ಸಭೆಯಲ್ಲಿ ಆಡಳಿತ ಮಂಡಳಿ ಉಪಾಧ್ಯಕ್ಷರಾದ ಅಶೋಕ ಪಿ ಎಂ ಹಾಗೂ ನಿರ್ದೇಶಕರುಗಳಾದ...