Ad Widget

ಬೆಳ್ಳಾರೆ : ಬಿಜೆಪಿ ವಿಜಯ ಸಂಕಲ್ಪ ಅಭಿಯಾನ

. . . . . . . . .

ಭಾರತೀಯ ಜನತಾ ಪಾರ್ಟಿಯ ಬೆಳ್ಳಾರೆ ಶಕ್ತಿ ಕೇಂದ್ರದ ವತಿಯಿಂದ ವಿಜಯ ಸಂಕಲ್ಪ ಅಭಿಯಾನ ಇಂದು ನಡೆಯಿತು. ಈ ಸಂದರ್ಭದಲ್ಲಿ ಕರ್ನಾಟಕ ಮೀನುಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಎ.ವಿ.ತೀರ್ಥರಾಮ, ಬಿಜೆಪಿ ಮಂಡಲ ಅಧ್ಯಕ್ಷ ಹರೀಶ್ ಕಂಜಿಪಿಲಿ, ಪ್ರ.ಕಾರ್ಯದರ್ಶಿ ರಾಕೇಶ್ ರೈ ಕೆಡೆಂಜಿ, ಪಕ್ಷದ ಪ್ರಮುಖರಾದ ಭಾಗೀರಥಿ ಮುರುಳ್ಯ, ವಸಂತ ನಡುಬೈಲು, ಶ್ರೀನಾಥ್ ಬಾಳಿಲ, ಕೂಸಪ್ಪ ಮುಗುಪ್ಪು ಮತ್ತಿತರರು ಉಪಸ್ಥಿತರಿದ್ದರು.

. . . . . . .

Discover more from ಅಮರ ಸುದ್ದಿ

Subscribe to get the latest posts sent to your email.

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading