ಪಂಜ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಜಾತ್ರೋತ್ಸವದ ಅಂಗವಾಗಿ ಸಾವಿರಾರು ಭಕ್ತರ ಜಯಘೋಷದೊಂದಿಗೆ ಫೆ.6 ರಂದು ರಾತ್ರಿ ಶ್ರೀದೇವರ ಬ್ರಹ್ಮ ರಥೋತ್ಸವ ವಿಜೃಂಭಣೆಯಿಂದ ಜರುಗಿತು. ಕಾಜು ಕುಜುಂಬ ದೈವದ ನರ್ತನ ಸೇವೆ, ಮಹಾಪೂಜೆ ಶ್ರೀ ಭೂತಬಲಿ ,ಶಯನೋತ್ಸವ, ಕವಾಟ ಬಂಧನ ಜರುಗಿತು.
ಈ ಬಾರಿ ಆಕರ್ಷಕ ಸಿಡಿಮದ್ದು ಪ್ರದರ್ಶನ ನಡೆಯಿತು. ದೇವಳದ ಮೈದಾನದಲ್ಲಿ ಭಜನಾ ತಂಡಗಳಿಂದ ಕುಣಿತ ಭಜನೆ ನಡೆಯಿತು.
- Tuesday
- December 3rd, 2024