
ದೇವಚಳ್ಳ ಗ್ರಾಮದ ಅಡ್ಡನಪಾರೆ ಪುಳಿಕುಕ್ಕು ನಾಗಪ್ಪ ಗೌಡ ಫೆ.9 ರಂದು ಸ್ವಗೃಹದಲ್ಲಿ ನಿಧನರಾದರು. ಅವರಿಗೆ 84 ವರ್ಷ ವಯಸ್ಸಾಗಿತ್ತು. ಮೃತರು ಪತ್ನಿ ಮೀನಾಕ್ಷಿ, ಪುತ್ರ ಲಕ್ಷ್ಮೀಶ ಅಡ್ಡನಪಾರೆ, ಪುತ್ರಿಯರಾದ ಶ್ರೀಮತಿ ಭಾರತಿ, ಶ್ರೀಮತಿ ಭುವನೇಶ್ವರಿ, ಶ್ರೀಮತಿ ಯಮುನಾ, ಶ್ರೀಮತಿ ಪವಿತ್ರ, ಶ್ರೀಮತಿ ರೂಪ, ಸೊಸೆ, ಅಳಿಯಂದಿರು, ಸಹೋದರರಾದ ನಿವೃತ್ತ ಶಿಕ್ಷಕ ವೆಂಕಟ್ರಮಣ ಗೌಡ, ಜನಾರ್ಧನ ಗೌಡ, ಸಹೋದರಿ ಶ್ರೀಮತಿ ಭವಾನಿ ಹಾಗೂ ಕುಟುಂಬಸ್ಥರು ಮತ್ತು ಬಂಧುಮಿತ್ರರನ್ನು ಅಗಲಿದ್ದಾರೆ.