- Thursday
- November 21st, 2024
ಬಂಗ್ಲೆಗುಡ್ಡೆ : ಶ್ರಮದಾನ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕೊಲ್ಲಮೊಗ್ರ ಎ ಒಕ್ಕೂಟದ ವತಿಯಿಂದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಬಂಗ್ಲೆಗುಡ್ಡೆಯಲ್ಲಿ ಶ್ರಮದಾನ ನಡೆಯಿತು. ಈ ಸಂದರ್ಭದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸುಬ್ರಹ್ಮಣ್ಯ ವಲಯ ಮೇಲ್ವಿಚಾರಕರಾದ ರಾಜೇಶ್, ಸುಬ್ರಹ್ಮಣ್ಯ ವಲಯಾಧ್ಯಕ್ಷರು ಹಾಗೂ ಕೊಲ್ಲಮೊಗ್ರ ಎ ಒಕ್ಕೂಟದ ಅಧ್ಯಕ್ಷರಾದ ತೀರ್ಥರಾಮ ದೋಣಿಪಳ್ಳ, ವಲಯ...
ನಾಲ್ಕೂರು ಗ್ರಾಮದ ಎರ್ದಡ್ಕ ಮೋನಪ್ಪ ಗೌಡರ ಪುತ್ರ ಚಂದ್ರಶೇಖರ ಎಂಬುವವರು ಫೆ.10 ರಂದು ಮಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾದರು.ಮೃತರಿಗೆ 45 ವರ್ಷ ವಯಸ್ಸಾಗಿತ್ತು, ಮೃತರು ತಂದೆ, ತಾಯಿ, ಪತ್ನಿ, ಮಕ್ಕಳು, ಸಹೋದರ, ಸಹೋದರಿ ಹಾಗೂ ಕುಟುಂಬಸ್ಥರು, ಬಂಧು ಮಿತ್ರರನ್ನು ಅಗಲಿದ್ದಾರೆ.
ಬಾಳಿಲ ಗ್ರಾಮದ ಕಾಂಚೋಡು ಶ್ರೀ ಮಂಜುನಾಥೇಶ್ವರ ದೇವಾಲಯದಲ್ಲಿ ಪ್ರತಿಷ್ಠಾ ವಾರ್ಷಿಕೋತ್ಸವ ಹಾಗೂ ಅಣ್ಣಪ್ಪಾದಿ ದೈವಗಳ ನೇಮೋತ್ಸವವು ಇಂದಿನಿಂದ ಆರಂಭಗೊಂಡಿದ್ದು, ಫೆ.14ರ ತನಕ ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಜರುಗಲಿದೆ. ಪ್ರತಿಷ್ಠಾ ವಾರ್ಷಿಕೋತ್ಸವದ ಅಂಗವಾಗಿ ಇಂದು ಸಂಜೆ ದೇವಾಲಯಕ್ಕೆ ತಂತ್ರಿಗಳವರ ಆಗಮನ ಕಾರ್ಯಕ್ರಮ ನಡೆಯಿತು. ನಂತರ ಊರ ಭಕ್ತಾದಿಗಳಿಂದ ಬಾಳಿಲದಿಂದ ಮೆರವಣಿಗೆ ಮೂಲಕ ವಿಜೃಂಭಣೆಯಿಂದ ಶ್ರೀ ದೇವಳಕ್ಕೆ...
ಮೈಸೂರಿನಲ್ಲಿ ನಡೆದ ರಾಷ್ಟ್ರ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಚೇತನ್ ಮುಂಡೋಡಿ ಪ್ರಥಮ ಮೈಸೂರಿನ ಸೈಂಟ್ ಪಿಲೋಮೀನ ಕಾಲೇಜಿನಲ್ಲಿ ನಡೆದ ರಾಷ್ಟ್ರ ಮಟ್ಟದ ಮುಕ್ತ ಕರಾಟೆ ಸ್ಪರ್ಧೆಯಲ್ಲಿ ಚೇತನ್ ಮುಂಡೋಡಿ ಯವರು ಕುಮಿಟೆ ವಿಭಾಗದಲ್ಲಿ ಪ್ರಥಮ ಮತ್ತು ಕಟಾ ವಿಭಾಗದಲ್ಲಿ ದ್ವಿತೀಯ ಸ್ಥಾನ ಪಡೆದಿರುತ್ತಾರೆ. ಇವರು ದೇವಚಳ್ಳ ಗ್ರಾಮದ ಉಮೇಶ್ ಮುಂಡೋಡಿ ಮತ್ತು ಮೀನಾಕ್ಷಿ ಮುಂಡೋಡಿ ಅವರ...
ಭಕ್ತಿಗೀತೆ ಸಂಗೀತ ರಸಮಂಜರಿ ಕಾರ್ಯಕ್ರಮದಲ್ಲಿ ಹಾಡಲು ಗಾಯಕರಿಗೆ ಅವಕಾಶ ಸುಳ್ಯದ ವಾಷ್ಠರ್ ಫೈವ್ ಸ್ಟಾರ್ ಸಂಗೀತ ಬಳಗದ ವತಿಯಿಂದ ದಿನಾಂಕ 18-2-2023 ರಂದು ಶನಿವಾರ ಮಹಾ ಶಿವರಾತ್ರಿಯ ದಿನ ಶಿವರಾತ್ರಿ ಗಾನವೈಭವ ಕಾರ್ಯಕ್ರಮವು ಸುಳ್ಯದ ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದ ಧ್ಯಾನ ಮಂದಿರದಲ್ಲಿ ಮಧ್ಯಾಹ್ನ 2 ಗಂಟೆಗೆ ಭಕ್ತಿಗೀತೆ ರಸಮಂಜರಿ ಕಾರ್ಯಕ್ರಮ. ಶಿವರಾತ್ರಿ ಗಾನ ವೈಭವ...
ಪಯಸ್ವಿನಿ ಹೊಳೆಯಲ್ಲಿ ಮುಳುಗಿ ಈಶ್ವರಮಂಗಲದ ಯುವಕರಿಬ್ಬರು ಮೃತಪಟ್ಟ ಘಟನೆ ಇಂದು ಸಂಜೆ ದೊಡ್ಡೇರಿಯಲ್ಲಿ ನಡೆದಿದೆ. ದೊಡ್ಡೇರಿಯಲ್ಲಿ ಇರುವ ಗೆಳೆಯರೊಬ್ಬರ ಮನೆಗೆ ಬಂದಿದ್ದ ಯುವಕರು ಪಕ್ಕದ ಪಯಸ್ವಿನಿ ಹೊಳೆಗೆ ಈಜಾಡಲು ತೆರಳಿದ್ದು ಈ ವೇಳೆ ಇಬ್ಬರು ಯುವಕರು ನೀರುಪಾಲಾದರೆಂದು ತಿಳಿದು ಬಂದಿದೆ. ಒರ್ವನನ್ನು ರಕ್ಷಿಸಲು ಹೋಗಿ ಮತ್ತೋರ್ವ ನೀರು ಪಾಲಾದರೆಂದೂ ತಿಳಿದುಬಂದಿದೆ. ಮೃತಪಟ್ಟ ಯುವಕರು ಜಿತೇಶ್ ಹಾಗೂ...
ಸುಳ್ಯ : ಕಾರ್ಮಿಕ ಸಮುದಾಯ ಭವನ ತಿಲಕ ಭವನ ಲೋಕಾರ್ಪಣೆ ಭಾರತೀಯ ಮಜ್ದೂರು ಸೇವಾ ಟ್ರಸ್ಟ್ ಸುಳ್ಯ ತಾಲೂಕು, ಆಟೋ ಚಾಲಕರ ಸಂಘ, ಕರ್ನಾಟಕ ಇಂಡಸ್ಟ್ರಿಯಲ್ ಸ್ಟಾಫ್ ಯೂನಿಯನ್ ಇವರ ವತಿಯಿಂದ ಸುಳ್ಯದ ಹಳೆಗೇಟಿನಲ್ಲಿ ನಿರ್ಮಾಣವಾದ ಕಾರ್ಮಿಕ ಸಮುದಾಯ ಭವನ *"ತಿಲಕ ಭವನ"* ದ ಉದ್ಘಾಟನೆಯನ್ನು ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರಾದ ಎಸ್....
ಅಡಿಕೆ ಹಳದಿ ರೋಗಕ್ಕೆ ಪರಿಹಾರ ನೀಡಲು ಒತ್ತಾಯಿಸಿ ತಾಲೂಕು ಮಟ್ಟದ ಸಮಾವೇಶಕ್ಕೆ ಸಿದ್ಧತೆ ಅಡಿಕೆ ಹಳದಿ ರೋಗಕ್ಕೆ ಪರಿಹಾರ ನೀಡಲು ಹಕ್ಕೋತ್ತಾಯ ಮಾಡಲು ತಾಲೂಕು ಮಟ್ಟದ ಸಮಾವೇಶ ಮಾಡಲು ತೀರ್ಮಾನಿಸಲಾಗಿದ್ದು, ಇದಕ್ಕಾಗಿ ಪೂರ್ವಭಾವಿ ಸಭೆಯನ್ನು ಗ್ರಾಮಮಟ್ಟದಲ್ಲಿ ಆಯೋಜಿಸಲು ಒಕ್ಕೂಟ ವಲಯಧ್ಯಕ್ಷರು, ವಿಪತ್ತು ನಿರ್ವಹಣೆ ಘಟಕ ಸಂಯೋಜಕರ ನೇತೃತ್ವದಲ್ಲಿ ಧರ್ಮಸ್ಥಳ ಯೋಜನಾ ಕಚೇರಿಯಲ್ಲಿ ಸಭೆ ನಡೆಯಿತು. ಜಿಲ್ಲಾ...