
ಫೆ.21ರಂದು ಸುಳ್ಯ ಉಪವಿಭಾಗ ವ್ಯಾಪ್ತಿಯ 33/11 ಕೆ.ವಿ. ಸುಳ್ಯ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಡುವ ಎಲ್ಲಾ 11 ಕೆ.ವಿ. ಪೀಡರುಗಳಲ್ಲಿ ತುರ್ತು ನಿಯತಕಾಲಿಕ ನಿರ್ವಹಣಾ ಕೆಲಸವನ್ನು ಹಮ್ಮಿಕೊಂಡಿರುವುದರಿಂದ ಕೇರ್ಪಳ, ಶ್ರೀರಾಂಪೇಟೆ, ಜಬಳೆ, ಡಿಪೋ, ಸಂಪಾಜೆ, ಕೊಲ್ಚಾರ್, ಕಾವು, ಅಜ್ಜಾವರ, ಕೇನ್ಯ, ಅರಂತೋಡು, ಮಂಡೆಕೋಲು ಫೀಡರುಗಳಲ್ಲಿ ಬೆಳಿಗ್ಗೆ 10.00 ರಿಂದ ಸಾಯಂಕಾಲ 6.00 ರ ತನಕ ವಿದ್ಯುತ್ ವ್ಯತ್ಯಯ ಉಂಟಾಗಲಿದ್ದು ಗ್ರಾಹಕರು ಸಹಕರಿಸಬೇಕೆಂದು ಸುಳ್ಯ ಮೆಸ್ಕಾಂ ಪ್ರಕಟಣೆ ತಿಳಿಸಿದೆ.