
ರೈಟ್ ಟು ಲಿವ್ ಕೋಟೆ ಫೌಂಡೇಶನ್ ವತಿಯಿಂದ ಗುತ್ತಿಗಾರು ಪ.ಪೂ.ಕಾಲೇಜಿಗೆ ಕಂಪ್ಯೂಟರ್ ಕೊಡುಗೆ ರೈಟ್ ಟು ಲಿವ್ ಕೋಟೆ ಫೌಂಡೆಶನ್ ಬೆಂಗಳೂರು ಇವರು ವತಿಯಿಂದ ಗುತ್ತಿಗಾರಿನ ಸರಕಾರಿ ಪದವಿ ಪೂರ್ವ ಕಾಲೇಜಿಗೆ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆದ್ಯತೆ ನೀಡುವ ದೃಷ್ಟಿಯಿಂದ 10 ಕಂಪ್ಯೂಟರ್ ಹಾಗೂ ಬಿಎಸ್ಎನ್ಎಲ್ ಬ್ರಾಂಡ್ ಬ್ಯಾಂಡ್ ವ್ಯವಸ್ಥೆ ಕೊಡುಗೆಯಾಗಿ ನೀಡಿದೆ. ಇದರ ಹಸ್ತಾಂತರ ಕಾರ್ಯಕ್ರಮ ಫೆ.15 ರಂದು ನಡೆಯಲಿದೆ.