
ಕಾಂಚೋಡು ಶ್ರೀ ಮಂಜುನಾಥೇಶ್ವರ ದೇವಾಲಯದಲ್ಲಿ ಇಂದು ಮಹಾಶಿವರಾತ್ರಿ ಉತ್ಸವ ಜರುಗಲಿದ್ದು, ಸಂಜೆ ಗಂಟೆ 6.00ರಿಂದ ಶತರುದ್ರಾಭಿಷೇಕ, ರಂಗಪೂಜೆ ಮತ್ತು ಪ್ರಸಾದ ವಿತರಣೆ ನಡೆಯಲಿದೆ. ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ರಾತ್ರಿ ಗಂಟೆ 7.00ರಿಂದ ಪ್ರಸಿದ್ಧ ಕಲಾವಿದರ ಕೂಡುವಿಕೆಯೊಂದಿಗೆ “ಶಿವಪಂಚಾಕ್ಷರಿ ಮಹಿಮೆ” ಯಕ್ಷಗಾನ ಬಯಲಾಟ ನಡೆಯಲಿದೆ.