
ನಡುಗಲ್ಲು ಕೊಲ್ಲಮೊಗ್ರ ರಸ್ತೆಗೆ ಮರುಡಾಮರೀಕರಣ – ಪರ್ಯಾಯ ರಸ್ತೆ ಬಳಸಲು ಸೂಚನೆ
ನಡುಗಲ್ಲು ಕೊಲ್ಲಮೊಗ್ರ ರಸ್ತೆಗೆ ಮರುಡಾಮರೀಕರಣ ಕಾಮಾಗಾರಿ ಆರಂಭವಾಗಿದ್ದು, ವಾಹನ ಸವಾರ ಬದಲಿ ರಸ್ತೆ ಬಳಸಲು ಸೂಚಿಸಲಾಗಿದೆ. ಕಾಮಗಾರಿ ನಡೆಯುತ್ತಿರುವ ಕೆಲವು ಕಡೆ ರಸ್ತೆ ಕಿರಿದಾಗಿದ್ದು ಸಂಚಾರಕ್ಕೆ ತೊಡಕು ಉಂಟಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಈ ರಸ್ತೆಯಲ್ಲಿ ಪ್ರಯಾಣಿಸುವ ಸಾರ್ವಜನಿಕರು ಬದಲಿ ರಸ್ತೆಯಾಗಿ ಮಲಯಾಳ-ಐನೆಕಿದು ರಸ್ತೆಯನ್ನು ಬಳಸಿಕೊಳ್ಳಬಹುದು.