ಹರಿಹರ ಪಲ್ಲತ್ತಡ್ಕ ಗ್ರಾಮದ ಶ್ರೀ ಹರಿಹರೇಶ್ವರ ದೇವಸ್ಥಾನದಲ್ಲಿ ಫೆ.20 ರಿಂದ ಫೆ.22 ರವರೆಗೆ ಶ್ರೀ ಹರಿಹರೇಶ್ವರ ದೇವರ ಪ್ರತಿಷ್ಠಾ ವಾರ್ಷಿಕೋತ್ಸವ ಮತ್ತು ಜಾತ್ರೋತ್ಸವ ನಡೆಯಲಿದ್ದು, ಫೆ.20 ರಂದು ಹಸಿರುವಾಣಿ ಸಮರ್ಪಣೆ ನಡೆಯಿತು.
ಈ ಸಂದರ್ಭದಲ್ಲಿ ಶ್ರೀ ಹರಿಹರೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯವರು, ಅಭಿವೃದ್ಧಿ ಸಮಿತಿಯವರು, ವಿವಿಧ ಸಮಿತಿಗಳ ಪದಾಧಿಕಾರಿಗಳು ಹಾಗೂ ಭಕ್ತಾದಿಗಳು ಉಪಸ್ಥಿತರಿದ್ದರು.
(ವರದಿ : ಉಲ್ಲಾಸ್ ಕಜ್ಜೋಡಿ)
- Tuesday
- December 3rd, 2024