ಪುತ್ತೂರು: ಪಡುಮಲೆ ಶ್ರೀ ಕೂವೆ ಶಾಸ್ತಾರ ವಿಷ್ಣುಮೂರ್ತಿ ದೇವಸ್ಥಾನ ಪುನರ್ ಪ್ರತಿಷ್ಠಾ ಅಷ್ಟಬಂದ ಬ್ರಹ್ಮಕಲಶ ಮತ್ತು ವರ್ಷದ ಜಾತ್ರೆ ಜರುಗಲಿದೆ.
ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ ವೀರೇಂದ್ರ ಹೆಗ್ಗಡೆಯವರ ಆಶೀರ್ವಾದದೂಂದಿಗೆ ಕುಂಟಾರು ವಾಸುದೇವ ತಂತ್ರಿಯವರ ಮಾರ್ಗದರ್ಶನದೂಂದಿಗೆ ರವೀಶ ತಂತ್ರಿಯವರ ಮುಂದಾಳತ್ವದಲ್ಲಿ ಈ ಕಾರ್ಯ ನಡೆಯಲಿರುವದು. ಈ ಎಲ್ಲಾ ಕಾರ್ಯ ಎಲ್ಲರೂ ಬಂದು ಪ್ರಸಾದ ತೆಗೆದುಕೊಂಡು ಶ್ರೀ ದೇವರ ಕೃಪೆಗೆ ಪಾತ್ರಾರಾಗಬೇಕಾಗಿ ಬ್ರಹ್ಮಕಲಶೋತ್ಸವ
ಮತ್ತು ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷರಾದ ಶ್ರೀನಿವಾಸ ಭಟ್ಟ್ ಚಂದುಕೂಡ್ಲು, ಬ್ರಹ್ಮಕಲಶೋತ್ಸವ ಸಮಿತಿಯ ಆರ್ಥಿಕ ಸಮಿತಿಯ ಅಧ್ಯಕ್ಷರಾದ ನಾರಾಯಣ ಭಟ್ಟ್ ಪಟ್ಟೆ, ಬ್ರಹ್ಮಕಲಶೋತ್ಸವ ಸಮಿತಿಯ ಗೌರವಾಧ್ಯಕ್ಷರಾದ ಪುತ್ತೂರಿನ ಮಾನ್ಯ ಶಾಸಕರಾದ ಸಂಜೀವ ಮಠಂದೂರು, ಬಲರಾಜ್ ಶೆಟ್ಟಿ ನಿಟ್ಟೆಗುತ್ತು, ಪೇರಾಲು, ಪ್ರಧಾನ ಕಾರ್ಯದರ್ಶಿ ವಿಷ್ಣುಭಟ್ಟ್ ಪಡ್ಪು, ಕಾರ್ಯಾಲಯ ಮುಖ್ಯಸ್ಥರು ರಾಮಣ್ಣ ಗೌಡ ಕೆ,ಜೀರ್ಣೋದ್ಧಾರ ಸಮಿತಿ ಕಾರ್ಯದರ್ಶಿ ನಾರಾಯಣ ನಾಯ್ಕ, ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಮನೋಜ್ ರೈ ಪೇರಾಲು, ಶ್ರೀ ಕ್ಷೇತ್ರ ಪವಿತ್ರವಾಣಿ ಕೇಶವ ಭಟ್ಟ್ ಕೂವೆತೋಟ ಮತ್ತು ಸಮಿತಿಯ ಎಲ್ಲಾ ಪದಾಧಿಕಾರಿಗಳು , ಸದಸ್ಯರು ಎಲ್ಲರನ್ನು ಆಮಂತ್ರೀಸಿದ್ದಾರೆ.
- Tuesday
- December 3rd, 2024