- Thursday
- November 21st, 2024
: 'ತೂಗುಸೇತುವೆಗಳ ಸರದಾರ, ಪದ್ಮಶ್ರೀ ಪುರಸ್ಕೃತರಾದ ಸುಳ್ಯದ ಡಾ.ಗಿರೀಶ್ ಭಾರದ್ವಾಜ್ ಅವರಿಗೆ ನ್ಯೂಸ್ 18' ಕನ್ನಡ ವಾಹಿನಿ ನೀಡುವ ವರ್ಷದ ಕನ್ನಡಿಗ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.ಬೆಂಗಳೂರಿನಲ್ಲಿ ನಡೆದ ಸಮಾರಂಭದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಗಿರೀಶ್ ಭಾರದ್ವಾಜ್ ಅವರಿಗೆ ಪ್ರಶಸ್ತಿ ಪ್ರಧಾನ ಮಾಡಿದರು.ದೇಶದಾದ್ಯಂತ 130ಕ್ಕೂ ಹೆಚ್ಚು ತೂಗು ಸೇತುವೆಗಳನ್ನು ನಿರ್ಮಿಸಿ ತೂಗು ಸೇತುವೆಗಳ ಸರದಾರ ಎನಿಸಿಕೊಂಡ,...
ಐವರ್ನಾಡು ಗ್ರಾಮದ ಪಾಲೆಪ್ಪಾಡಿ ಶ್ರೀ ಇರ್ವೆರ್ ಉಳ್ಳಾಕ್ಲು, ಪರಿವಾರ ದೈವಗಳ ಮತ್ತು ಪಾಲೆಪ್ಪಾಡಿ ಶ್ರೀ ಪಂಜುರ್ಲಿ ದೈವದ ಹಾಗೂ ದರ್ಖಾಸ್ತು ಉಳ್ಳಾಕ್ಲು,ಅಡ್ಯಂತಾಯ ಕಟ್ಟೆಯ ನವೀಕರಣ ಪ್ರತಿಷ್ಠಾ ಕಲಶವು ಫೆ.23 ರಿಂದ ಫೆ.27 ರವರೆಗೆ ಬ್ರಹ್ಮಶ್ರೀ ವೇದಮೂರ್ತಿ ಕೆಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದ್ದು , ಫೆ.23 ರಂದು ಸಂಜೆ ಗಂಟೆ 5:00...
ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಪಕ್ಷದಿಂದ ವಿಧಾನಸಭಾ ಕ್ಷೇತ್ರದ ಈಗಿನ ಶಾಸಕ ಎಸ್. ಅಂಗಾರ ಅವರನ್ನೇ ಅಭ್ಯರ್ಥಿಯನ್ನಾಗಿ ಘೋಷಿಸಬೇಕು ಹೊರಗಿನ ಅಭ್ಯರ್ಥಿಗಳನ್ನು ಕಣಕ್ಕಿಳಿಸಬಾರದು. ಎಂದು ಹಿಂದೂ ಭಾವೈಕ್ಯ ಪರಿಶಿಷ್ಠ ಜಾತಿ ಸಮನ್ವಯ ವೇದಿಕೆಯ ಮುಖಂಡರು ಆಗ್ರಹಿಸಿದ್ದಾರೆ.ಪತ್ರಿಕಾಗೋಷ್ಠಿಯಲ್ಲಿ ಸಮಿತಿಯ ಮುಖಂಡ ಸಂಜಯ್ ಕುಮಾರ್ ಪೈಚಾರ್ರವರು ಮಾತನಾಡಿ ಪರಿಶಿಷ್ಠ ಜಾತಿ ಮೀಸಲು ಕ್ಷೇತ್ರವಾಗಿರುವ ಸುಳ್ಯ ವಿಧಾನಸಭಾ ಕ್ಷೇತ್ರದಲ್ಲಿ ಕಳೆದ...
ಪೊಲೀಸ್ ಇಲಾಖೆಯ ನಿರ್ದೇಶನದಂತೆ ಸುಳ್ಯ ಪೊಲೀಸ್ ಅಧಿಕಾರಿಗಳ ನೇತೃತ್ವದಲ್ಲಿ ಗಾಂಧಿನಗರ ಪರಿಸರದಲ್ಲಿ ಪೊಲೀಸ್ ತನಿಖಾ ಕಾರ್ಯ ಮತ್ತು ಕಾನೂನು ಅರಿವು ಮಾಹಿತಿ ಕಾರ್ಯಕ್ರಮ ಫೆ.22ರಂದು ನಡೆಯಿತು.ಸುಳ್ಯ ವೃತ್ತ ನಿರೀಕ್ಷಕ ರವೀಂದ್ರ, ಸುಳ್ಯ ಪೊಲೀಸ್ ಠಾಣಾ ಉಪನಿರೀಕ್ಷಕ ದಿಲೀಪ್ ಅವರ ನೇತೃತ್ವದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಪೊಲೀಸ್ ಅಧಿಕಾರಿಗಳು, ಸಿಬ್ಬಂದಿಗಳು ಭಾಗವಹಿಸಿದ್ದರು.ಈ ಸಂದರ್ಭದಲ್ಲಿ ತಪಾಸಣಾ ಕಾರ್ಯಾಚರಣೆ ನಡೆಸಲಾಯಿತು....
ಕೆ.ವಿ.ಜಿ. ಇಂಜಿನಿಯರಿಂಗ್ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ “Role of Youth in Building a better nation: Vision - 2047” ಎಂಬ ವಿಷಯದಲ್ಲಿ ಸಂವಹನ ಕಾರ್ಯಕ್ರಮವು ಫೆ.22ರಂದು ಕೆ.ವಿ.ಜಿ.ಸಿ.ಇ. ಅಡಿಟೋರಿಯಂನಲ್ಲಿ ಜರುಗಿತು. ಸಂಪನ್ಮೂಲ ವ್ಯಕ್ತಿಯಾಗಿ ಕೇಂದ್ರ ಸರಕಾರದ ದಿಶಾ ಕಮಿಟಿಯ ಸದಸ್ಯರಾದ ಶ್ರೀ ಕೆ. ರಮೇಶ್ ಅವರು ಆಗಮಿಸಿ, ಸರಕಾರದ ಅನುದಾನಿತ ಯೋಜನೆಗಳ ಬಗ್ಗೆ ಸವಿವರವಾಗಿ...