- Sunday
- September 6th, 2026
ಸುಳ್ಯ ಬಿಜೆಪಿ ಮಂಡಲದ ಕಾರ್ಯನಿರ್ವಹಣಾ ತಂಡದ ಹಾಗೂ ಸಿದ್ಧತಾ ಸಭೆ ಫೆ.24ರಂದು ಸುಳ್ಯ ಬಿಜೆಪಿ ಕಚೇರಿಯಲ್ಲಿ ಜರಗಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಂಡಲ ಸಮಿತಿ ಅಧ್ಯಕ್ಷ ಹರೀಶ ಕಂಜಿಪಿಲಿ ವಹಿಸಿದ್ದರು. ವೇದಿಕೆಯಲ್ಲಿ ಜಿಲ್ಲೆಯ ಪ್ರಧಾನ ಕಾರ್ಯದರ್ಶಿ ರಾಮದಾಸ್ ಬಂಟ್ವಾಳ್, ಉಪಾಧ್ಯಕ್ಷ ಬೂಡಿಯಾರು ರಾಧಾಕೃಷ್ಣ ರೈ, ಕರ್ನಾಟಕ ರಾಜ್ಯ ಮೀನುಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಎ. ವಿ. ತೀರ್ಥರಾಮ,...