- Saturday
- April 5th, 2025

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ಸುಳ್ಯ ದೊಡ್ಡ ತೋಟ ವಲಯದ ಅಮರ ಪಡ್ನೂರು ಗ್ರಾಮದ ದೊಡ್ಡಣ್ಣ ಗೌಡ ಕಾಯರ ಇವರಿಗೆ ಜಲಮಂಗಲ ಕಾರ್ಯಕ್ರಮದಲ್ಲಿ ಮಂಜುರಾದ ವೀಲ್ ಚೇರ್ ವಿತರಿಸಲಾಯಿತು. ಈ ಸಂದರ್ಭದಲ್ಲಿ ಈ ಒಕ್ಕೂಟದ ಅಧ್ಯಕ್ಷರಾದ ಶ್ರೀಮತಿ ವೀಣಾ ಪಡ್ಪು, ಜನಜಾಗೃತಿ ವೇದಿಕೆ ವಲಯ ಅಧ್ಯಕ್ಷರಾದ ಬಾಲಕೃಷ್ಣ ಗೌಡ ಬೊಳ್ಳೂರು ನಿಕಟ...

ದೇವಚಳ್ಳ ಗ್ರಾಮದ ದೇವ ಪಾರೆಮನೆ ದಿ.ಕಾಚಿಲ ವೆಂಕಪ್ಪಯ್ಯನವರ ಪತ್ನಿ ಲಕ್ಷ್ಮಿ ಅಮ್ಮನವರು ಫೆ. 6 ರಂದು ನಿಧನರಾದರು. ಅವರಿಗೆ 81 ವರ್ಷ ವಯಸ್ಸಾಗಿತ್ತು. ಮೃತರು ಪುತ್ರರಾದ ಸೂರ್ಯನಾರಾಯಣ, ಶಂಕರ ನಾರಾಯಣ, ಸುಬ್ರಹ್ಮಣ್ಯ, ಪುತ್ರಿಯರಾದ ಸ್ವರ್ಣಲತಾ, ಸವಿತಾ ಕುಮಾರಿ ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.

ಜಾಲ್ಸೂರು ಪಯಸ್ವಿನಿ ಪ್ರೌಢ ಶಾಲೆಯಲ್ಲಿ ಭಾರತ ಸೇವಾದಳ ಸುಳ್ಯ ತಾಲೂಕು ಸಮಿತಿ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಪಯಸ್ವಿನಿ ಪ್ರೌಢ ಶಾಲೆ ಜಾಲ್ಸೂರು ಇವರ ಸಂಯೋಜಕತ್ವದಲ್ಲಿ ತಾಲೂಕು ಮಟ್ಟದ ರಾಷ್ಟ್ರೀಯ ಭಾವೈಕ್ಯತಾ ಮಕ್ಕಳ ಮೇಳ ಉದ್ಘಾಟನಾ ಸಮಾರಂಭ ನಡೆಯಿತು.ಧ್ವಜಾರೋಹಣ ವನ್ನು ಜಾಲ್ಸೂರು ಪಯಸ್ವಿನಿ ಎಜ್ಯುಕೇಶನ್ ಸೊಸೈಟಿ ಅಧ್ಯಕ್ಷ ಅಡ್ಡಂತಡ್ಕ ದೇರಣ್ಣ ಗೌಡ ನೆರವೇರಿಸಿದರು.ಸಭಾಕಾರ್ಯಕ್ರಮವನ್ನು ಜಾಲ್ಸೂರು...

ಜ.06 ರಂದು ಅಮರ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟ ಗುತ್ತಿಗಾರು ಇದರ ವತಿಯಿಂದ ಸಂಜೀವಿನಿ ಸದಸ್ಯೆಯರಿಗೆ ಸ್ವ ಉದ್ಯಮ ಹಾಗೂ ಉದ್ಯಮ ನಡೆಸಲು ಬ್ಯಾಂಕ್ ನಿಂದ ಸಿಗುವ ಸಾಲ ಸೌಲಭ್ಯ ಸಹಾಯಧನ ಹಾಗೂ ಕೃಷಿ ಪೌಷ್ಟಿಕ ತೋಟ-ಎಫ್.ಎಸ್.ಎಸ್.ಐ ನೋಂದಣಿ ಬಗ್ಗೆ ಮಾಹಿತಿ ಕಾರ್ಯಗಾರ ನಡೆಯಿತು.ಸಂಪನ್ಮೂಲ ವ್ಯಕ್ತಿಗಳಾಗಿ ಕೊಯ್ಲಸ್ ಗ್ರೂಪ್ ಪುತ್ತೂರು ಹಾಗೂ ದೇವಸ್ಥಾನಗಳ ಧಾರ್ಮಿಕ...

ಪಂಜ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಜಾತ್ರೋತ್ಸವದ ಅಂಗವಾಗಿ ಸಾವಿರಾರು ಭಕ್ತರ ಜಯಘೋಷದೊಂದಿಗೆ ಫೆ.6 ರಂದು ರಾತ್ರಿ ಶ್ರೀದೇವರ ಬ್ರಹ್ಮ ರಥೋತ್ಸವ ವಿಜೃಂಭಣೆಯಿಂದ ಜರುಗಿತು. ಕಾಜು ಕುಜುಂಬ ದೈವದ ನರ್ತನ ಸೇವೆ, ಮಹಾಪೂಜೆ ಶ್ರೀ ಭೂತಬಲಿ ,ಶಯನೋತ್ಸವ, ಕವಾಟ ಬಂಧನ ಜರುಗಿತು.ಈ ಬಾರಿ ಆಕರ್ಷಕ ಸಿಡಿಮದ್ದು ಪ್ರದರ್ಶನ ನಡೆಯಿತು. ದೇವಳದ ಮೈದಾನದಲ್ಲಿ ಭಜನಾ ತಂಡಗಳಿಂದ ಕುಣಿತ ಭಜನೆ...

ಭಾರತೀಯ ಜನತಾ ಪಾರ್ಟಿಯ ಬೆಳ್ಳಾರೆ ಶಕ್ತಿ ಕೇಂದ್ರದ ವತಿಯಿಂದ ವಿಜಯ ಸಂಕಲ್ಪ ಅಭಿಯಾನ ಇಂದು ನಡೆಯಿತು. ಈ ಸಂದರ್ಭದಲ್ಲಿ ಕರ್ನಾಟಕ ಮೀನುಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಎ.ವಿ.ತೀರ್ಥರಾಮ, ಬಿಜೆಪಿ ಮಂಡಲ ಅಧ್ಯಕ್ಷ ಹರೀಶ್ ಕಂಜಿಪಿಲಿ, ಪ್ರ.ಕಾರ್ಯದರ್ಶಿ ರಾಕೇಶ್ ರೈ ಕೆಡೆಂಜಿ, ಪಕ್ಷದ ಪ್ರಮುಖರಾದ ಭಾಗೀರಥಿ ಮುರುಳ್ಯ, ವಸಂತ ನಡುಬೈಲು, ಶ್ರೀನಾಥ್ ಬಾಳಿಲ, ಕೂಸಪ್ಪ ಮುಗುಪ್ಪು ಮತ್ತಿತರರು...

ರೂ.50 ಲಕ್ಷ ವೆಚ್ಚದಲ್ಲಿ ಅಭಿವೃದ್ಧಿಗೊಂಡ ಸುಳ್ಯ ವಿಧಾನಸಭಾ ಕ್ಷೇತ್ರದ ಸುಳ್ಯ ತಾಲೂಕಿನ ಮಾವಿನಕಟ್ಟೆ - ಗುರುಪುರ - ಮಡಪ್ಪಾಡಿ ರಸ್ತೆ ಕಾಂಕ್ರೀಟೀಕರಣ ಹಾಗೂ ಗುರುಪುರ ಎಂಬಲ್ಲಿ ನಿರ್ಮಾಣವಾದ ಸರ್ಕಲ್ ಉದ್ಘಾಟನೆಯನ್ನು ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರಾದ ಎಸ್.ಅಂಗಾರರವರು ನೆರವೇರಿಸಿದರು.ಈ ಸಂದರ್ಭದಲ್ಲಿ ಕರ್ನಾಟಕ ಮೀನುಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಎ.ವಿ.ತೀರ್ಥರಾಮ, ದ.ಕ.ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾದ...

ಭಾರತೀಯ ಜನತಾ ಪಾರ್ಟಿಯ ವಿಜಯ ಸಂಕಲ್ಪ ಮಹಾ ಅಭಿಯಾನದ ಅಂಗವಾಗಿ ಸಚಿವರಾದ ಎಸ್. ಅಂಗಾರರವರು ಇಂದು ದೇವಚಳ್ಳ ಗ್ರಾಮದ ಹರಿಶ್ಚಂದ್ರ ಕನ್ನಡಕಜೆ ಮತ್ತು ಉಷಾ ಪಡ್ಪು ಹಾಗೂ ಮಡಪ್ಪಾಡಿ ಗ್ರಾಮದ ವಿನಯ್ ಮುಳುಗಾಡು ಮತ್ತು ಎಲ್ಯಣ್ಣ ಗೌಡರ ಮನೆಯಲ್ಲಿ ಸ್ಟಿಕ್ಕರ್, ಕರಪತ್ರ ಹಾಗೂ ಪಕ್ಷದ ಧ್ವಜ ಹಸ್ತಾಂತರಿಸಿ ಸದಸ್ಯತ್ವ ನೋಂದಾಯಿಸುವ ಮೂಲಕ ಅಭಿಯಾನದಲ್ಲಿ ಪಾಲ್ಗೊಂಡರು. ಕರ್ನಾಟಕ...

ಬೆಳ್ಳಾರೆ ಅಜಪಿಲ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವವು ಬ್ರಹ್ಮಶ್ರೀ ವೇದಮೂರ್ತಿ ನೀಲೇಶ್ವರ ಉಚ್ಚಿಲತ್ತಾಯ ಪದ್ಮನಾಭ ತಂತ್ರಿಗಳ ನೇತೃತ್ವದಲ್ಲಿ ಫೆ.13 ರಿಂದ ಫೆ.17ರವರೆಗೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ. ಫೆ.09ರಂದು ಬೆಳಿಗ್ಗೆ ಗಂಟೆ 10.00ಕ್ಕೆ ಗೊನೆ ಕಡಿಯಲಾಗುವುದು. ಫೆ.13ರಂದು ಬೆಳಿಗ್ಗೆ ಗಂಟೆ 9.30ಕ್ಕೆ ಉಗ್ರಾಣ ಮುಹೂರ್ತ, ಸಂಜೆ ಗಂಟೆ 5.30ಕ್ಕೆ ತಂತ್ರಿಗಳ ಆಗಮನ, ಸ್ವಾಗತ,...

ಹುಟ್ಟೂರಿನಲ್ಲಿ ತಮ್ಮದೇ ಜನರ ನಡುವೆ ಊರಿನ ಹಿರಿಯರೊಂದಿಗೆ, ಹಿರಿಯರಿಂದ ಸನ್ಮಾನ ಪಡೆಯುವುದು ಅತ್ಯಂತ ಸೌಭಾಗ್ಯದ ಮತ್ತು ಸ್ಮರಣೀಯವಾದ ಗಳಿಗೆ. ಈ ಸನ್ಮಾನದಿಂದ ಜವಾಬ್ದಾರಿ ಇನ್ನಷ್ಟು ಹೆಚ್ಚಿದೆ. ಮತ್ತಷ್ಟು ಉತ್ಸಾಹ ಮತ್ತು ಹುಮ್ಮಸ್ಸಿನಿಂದ ಸಮಾಜ ಮುಖಿ ಕೆಲಸ ಮಾಡಲು ಪ್ರೇರೇಪಣೆ ನೀಡಿದೆ ಎಂದು ಡಾ|| ಮುರಲೀ ಮೋಹನ್ ಚೂಂತಾರು ನುಡಿದರು. ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು ನಿನಾದ...

All posts loaded
No more posts