- Saturday
- April 5th, 2025

ಅಮರಮೂಡ್ನೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಶೇಣಿ ಗರಡಿ ರಸ್ತೆಗೆ ಹಲವು ವರ್ಷಗಳಿಂದ ಇದ್ದ ಬೇಡಿಕೆಗೆ ಸ್ಪಂದಿಸಿದ ಸ್ಥಳೀಯ ಪ್ರತಿನಿಧಿಗಳ ಪ್ರಯತ್ನದಿಂದ ಗ್ರಾಮ ಪಂಚಾಯತ್ ವತಿಯಿಂದ 2022-23ನೇ ಸಾಲಿನ ಸಾರ್ವಜನಿಕ ಕಾಮಗಾರಿಯಲ್ಲಿ ಪ್ರಥಮವಾಗಿ ಸೋಲಾರ್ ದಾರಿ ದೀಪ ಅಳವಡಿಕೆ ಮಾಡಲಾಯಿತು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಪದ್ಮಪ್ರಿಯಾ, ಸದಸ್ಯರುಗಳಾದ ಅಶೋಕ್ ಚೂಂತಾರು, ಮೀನಾಕ್ಷಿ ಚೂಂತಾರು,...

ಬಾಳಿಲ ಗ್ರಾಮದ ಕಾಂಚೋಡು ಶ್ರೀ ಮಂಜುನಾಥೇಶ್ವರ ದೇವಾಲಯದಲ್ಲಿ ಪ್ರತಿಷ್ಠಾ ವಾರ್ಷಿಕೋತ್ಸವ ಹಾಗೂ ಅಣ್ಣಪ್ಪಾದಿ ದೈವಗಳ ನೇಮೋತ್ಸವವು ಫೆ.11ರಿಂದ ಫೆ.14ರ ವರೆಗೆ ನಡೆಯಲಿದ್ದು, ಇಂದು(ಫೆ. 4ರಂದು) ಗೊನೆ ಮುಹೂರ್ತ ನೆರವೇರಿತು. ಈ ಪ್ರಯುಕ್ತ ಬೆಳಗ್ಗೆ ದೇವತಾ ಪ್ರಾರ್ಥನೆ, ಗೊನೆ ಮುಹೂರ್ತ ನಡೆಯಿತು. ದೇವಳದ ಧರ್ಮದರ್ಶಿ ಪರಮೇಶ್ವರಯ್ಯ ಕಾಂಚೋಡು, ಪ್ರಧಾನ ಕಾರ್ಯದರ್ಶಿ ಯಂ. ಶಂಕರನಾರಾಯಣ ಭಟ್ ಮತ್ತು ಆಡಳಿತ...

ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಹಾಪ್ ಕಾಮ್ಸ್ ಮಂಗಳೂರು, ಸುಬ್ರಹ್ಮಣ್ಯ-ಐನೆಕಿದು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ(ರಿ.) ಸುಬ್ರಹ್ಮಣ್ಯ, ನಿಸರ್ಗ ಯುವಕ ಮಂಡಲ ಐನೆಕಿದು ಇವುಗಳ ಸಹಯೋಗದೊಂದಿಗೆ ಜ.30 ರಂದು ಸುಬ್ರಹ್ಮಣ್ಯದ ಕುಮಾರಧಾರ ಸಭಾಂಗಣದಲ್ಲಿ ತೋಟಗಾರಿಕಾ ಬೆಳೆಗಳ ಕೊಯ್ಲೋತ್ತರ ನಿರ್ವಹಣೆ ಮತ್ತು ಸಂಸ್ಕರಣೆ ಹಾಗೂ ತರಕಾರಿ ಕೈತೋಟ ಕೃಷಿ ಮಾಹಿತಿ ಕಾರ್ಯಗಾರ ನಡೆಯಿತು.ಸುಬ್ರಹ್ಮಣ್ಯ ಗ್ರಾಮ...
ಕಂದಡ್ಕದ ಹಾಳೆತಟ್ಟೆ ಘಟಕದಲ್ಲಿ ಕೆಲಸ ಮಾಡಲು ಜನ ಬೇಕಾಗಿದ್ದಾರೆ. ಆಕರ್ಷಕ ವೇತನ ನೀಡಲಾಗುವುದುಸಂಪರ್ಕಿಸಿ: 7899677309, WhatsApp: 6363491079

ಮರ್ಕಂಜ ಗ್ರಾಮದ ಪಡುಮಜಲು ಮನೆ ( ಕಾಯಿಪಳ್ಳ ) ದಿ. ಕೂಸಪ್ಪ ಗೌಡರ ಪತ್ನಿ ಗೌರಮ್ಮ ( 71ವ.)ರವರು ಫೆ.1 ರಂದು ನಿಧನರಾದರು.ಮೃತರು ನಾಲ್ವರು ಪುತ್ರರು, ನಾಲ್ವರು ಪುತ್ರಿಯರು, ಹಾಗೂ ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ.

ಕೇಂದ್ರ ಸರಕಾರ ಮಂಡಿಸಿದ 2023-24 ನೇ ಸಾಲಿನ ಚುನಾವಣಾ ವರ್ಷದಲ್ಲಿ ಬಜೆಟ್ ಕೊಡುಗೆ ನಿರೀಕ್ಷಿಸಿದ್ದ ರಾಜ್ಯದ ಜನರಿಗೆ ಇದು ಅಮೃತ ಕಾಲ ಅಲ್ಲಾ, ಇದು ವಿಷ ಗಳಿಗೆಯಾಗಿದೆ ಎಂದು ಕಾಂಗ್ರೆಸ್ ಟೀಕಿಸಿದೆ. ಸುಳ್ಯದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ದ.ಕ.ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಹರೀಶ್ ಕುಮಾರ್ ಚುನಾವಣಾ ವರ್ಷವಾದ ಕಾರಣ ಈ ಬಾರಿಯ ಬಜೆಟ್‌ನಲ್ಲಿ ರಾಜ್ಯಕ್ಕೆ ಉತ್ತಮ ಯೋಜನೆಗಳು...

ಬೆಳ್ಳಾರೆ: ಪೆರುವಾಜೆಯಲ್ಲಿರುವ ಬೆಳ್ಳಾರೆ ಡಾ.ಶಿವರಾಮ ಕಾರಂತ ಪ್ರಥಮ ದರ್ಜೆ ಕಾಲೇಜಿನ ಸ್ನಾತಕೋತ್ತರ ಸಮಾಜ ಕಾರ್ಯ ವಿಭಾಗವು ಪೆರುವಾಜೆ ಗ್ರಾಮದ ಮುಕ್ಕೂರು ವಾರ್ಡ್ ಅನ್ನು ಎರಡು ವರ್ಷಗಳ ಅವಧಿಗೆ ದತ್ತು ಸ್ವೀಕರಿಸಿದೆ. ಬೆಳ್ಳಾರೆ ಡಾ.ಕೆ.ಶಿವರಾಮ ಕಾರಂತ ಸರಕಾರಿ ಪ್ರಥಮ ದರ್ಜೆ ಕಾಲೇಜು ಸ್ನಾತಕೋತ್ತರ ಸಮಾಜ ಕಾರ್ಯ ವಿಭಾಗ, ಪೆರುವಾಜೆ ಗ್ರಾಮ ಪಂಚಾಯತ್, ಮುಕ್ಕೂರು ಸ.ಹಿ.ಪ್ರಾ.ಶಾಲೆ ಇದರ ಆಶ್ರಯದಲ್ಲಿ...

ಮೆಸ್ಕಾಂ ಇಲಾಖೆಯ ಪಂಜ ಶಾಖೆಯ ಜೆ.ಇ ಹರಿಕೃಷ್ಣ ಕೆ ಜಿ ರವರು ಪದೋನ್ನತಿ ಹೊಂದಿ ಸಹಾಯಕ ಇಂಜಿನಿಯರ್, ಎಲ್. ಟಿ. ರೇಟಿಂಗ್ ಉಪ ವಿಭಾಗ, ಪುತ್ತೂರುಗೆ ವರ್ಗಾವಣೆ ಗೊಂಡಿದ್ದಾರೆ. ಅವರಿಗೆ ಬೀಳ್ಕೊಡುಗೆ ಹಾಗೂ ಸನ್ಮಾನ ಕಾರ್ಯಕ್ರಮ ಫೆ.2 ರಂದು ನಡೆಯಿತು. ಕಾರ್ಯಕ್ರಮದಲ್ಲಿ ಮೆಸ್ಕಾಂ ಸಿಬ್ಬಂದಿಗಳು ಮತ್ತು ಗುತ್ತಿಗೆದಾರರ ವತಿಯಿಂದ ಹರಿಕೃಷ್ಣ ಕೆ ಜಿ ರವರನ್ನು ಸನ್ಮಾನಿಸಿ...

ಬೆಂಗಳೂರಿನಲ್ಲಿ ಸಾಫ್ಟ್ ವೇರ್ ಇಂಜಿನಿಯರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಮಡಪ್ಪಾಡಿ ಗ್ರಾಮದ ಕೇವಳ ವಿವೇಕ್ ಕೆ.ಪಿ.ಯವರು ಫೆ. 2 ರಂದು ರಾತ್ರಿ ಅಸೌಖ್ಯಕ್ಕೆ ಒಳಗಾದ ಅವರು ಹೃದಯಾಘಾತದಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಇವರಿಗೆ 35 ವರ್ಷ ವಯಸ್ಸಾಗಿತ್ತು. ಮೃತರು ತಂದೆ ನಿವೃತ್ತ ಡಿ.ಎಫ್.ಒ. ಪದ್ಮನಾಭ ಕೇವಳ, ತಾಯಿ ಶ್ರೀಮತಿ ಮೋಹಿನಿ, ಪತ್ನಿ ಶ್ರೀಮತಿ ದಿವ್ಯ,...

ಹರಿಹರ ಪಲ್ಲತ್ತಡ್ಕ ಶ್ರೀ ಹರಿಹರೇಶ್ವರ ದೇವಸ್ಥಾನದ ಪ್ರತಿಷ್ಠಾ ವಾರ್ಷಿಕೋತ್ಸವ ಹಾಗೂ ಜಾತ್ರೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮವು ಫೆ.02 ರಂದು ನಡೆಯಿತು.ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಕಿಶೋರ್ ಕುಮಾರ್ ಕೂಜುಗೋಡು, ಸಮಿತಿಯ ಸದಸ್ಯರಾದ ಚಂದ್ರಹಾಸ ಶಿವಾಲ, ಶರತ್ ಡಿ.ಎಸ್, ಭವಾನಿಶಂಕರ ಪೈಲಾಜೆ, ಆನಂದ ಕೆರೆಕ್ಕೋಡಿ, ಚಂದ್ರಶೇಖರ ಕಿರಿಭಾಗ, ರೇಷ್ಮಾ ಕಟ್ಟೆಮನೆ, ಜ್ಯೋತಿ ಕಳಿಗೆ,...

All posts loaded
No more posts