- Wednesday
- April 9th, 2025

ಬಾಳಿಲ ಗ್ರಾಮದ ಕಾಂಚೋಡು ಶ್ರೀ ಮಂಜುನಾಥೇಶ್ವರ ದೇವಾಲಯದಲ್ಲಿ ಪ್ರತಿಷ್ಠಾ ವಾರ್ಷಿಕೋತ್ಸವ ಹಾಗೂ ಅಣ್ಣಪ್ಪಾದಿ ದೈವಗಳ ನೇಮೋತ್ಸವವು ಫೆ.11ರಂದು ಆರಂಭಗೊಂಡು, ಫೆ.14ರ ತನಕ ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ವಿಜೃಂಭಣೆಯಿಂದ ಜರುಗಿತು. ಫೆ.11ರಂದು ಪ್ರತಿಷ್ಠಾ ವಾರ್ಷಿಕೋತ್ಸವದ ಅಂಗವಾಗಿ ಸಂಜೆ ದೇವಾಲಯಕ್ಕೆ ತಂತ್ರಿಗಳವರ ಆಗಮನ, ಊರ ಭಕ್ತಾದಿಗಳಿಂದ ಬಾಳಿಲದಿಂದ ಮೆರವಣಿಗೆ ಮೂಲಕ ಶ್ರೀ ದೇವಳಕ್ಕೆ ಹಸಿರು ಹೊರೆಕಾಣಿಕೆ ಸಮರ್ಪಣೆ,...

ಕಡಬ ತಾಲೂಕು ಕೇನ್ಯ ಗ್ರಾಮದ ಸ್ವಾಮಿ ಕೊರಗಜ್ಜ ಗೆಳೆಯರ ಬಳಗ ಕಾಯಂಬಾಡಿ ಕಣ್ಕಲ್ ಇವರ ನೇತೃತ್ವದಲ್ಲಿ 65 ಕೆ. ಜಿ. ವಿಭಾಗದ ಸೂರ್ಯ ಬೆಳಕಿನ ಮುಕ್ತ ಮ್ಯಾಟ್ ಕಬಡ್ಡಿ ಪಂದ್ಯಾಟ ಫೆ.19 ರಂದು ಕಾಯಂಬಾಡಿ ಯಲ್ಲಿ ನಡೆಯಲಿದೆ ಎಂದು ಸಂಘಟಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಉಸಿರಾಟ ಎನ್ನುವುದು ನೈಸರ್ಗಿಕವಾದ ನಮಗರಿವಿಲ್ಲದೆ ಉಂಟಾಗುವ ಜೈವಿಕ ಪ್ರಕ್ರಿಯೆಯಾಗಿರುತ್ತದೆ. ಪ್ರತಿಯೊಬ್ಬ ಜೀವಿಗೂ ಅಗತ್ಯವಾದ ಆಕ್ಸಿಜನ್ ದೊರಕಿ, ಅನಗತ್ಯವಾದ ಕಾರ್ಬನ್ ಡೈಯಾಕ್ಸೈಡ್ ಮತ್ತು ಇತರ ಅನಿಲಗಳು ಉಸಿರಾಟದ ಮುಖಾಂತರ ಹೊರ ಹಾಕಲ್ಪಡುತ್ತದೆ. ನಾವು ಸೇವಿಸಿದ ಗಾಳಿ ನೇರವಾಗಿ ಶ್ವಾಸಕೋಶಕ್ಕೆ ಗಾಳಿ ಕೊಳವೆ ಅಥವಾ ಟ್ರೇಕಿಯಾ ನಾಳದ ಮುಖಾಂತರ ತಲುಪುತ್ತದೆ. ನಾವು ಗಾಳಿಯನ್ನು ಮೂಗು ಮತ್ತು ಬಾಯಿಯ ಮುಖಾಂತರ...

ಎಸ್.ವೈ.ಎಸ್ ಗಾಂಧಿನಗರ ಯೂನಿಟ್ ನ ನೂತನ ಸಮಿತಿರಚನೆಯನ್ನು ಅಂದಿನ ಬ್ರಾಂಚ್ ಅಧ್ಯಕ್ಷರಾದ ಸಿದ್ದೀಕ್ ಕಟ್ಟೆ ಕಾರ್ಸ್ ರವರ ಅಧ್ಯಕ್ಷತೆಯಲ್ಲಿ ಫೆ.7ರಂದು ಇಶಾ ನಮಾಜಿನ ಬಳಿಕ ಸುನ್ನಿ ಸೆಂಟರ್ ನಲ್ಲಿ ನಡೆಯಿತು. ಈ ಸಭೆಗೆ ಸುಳ್ಯ ಸೆಂಟರ್ ಕಮಿಟಿಯ ಅಬ್ದುಲ್ ಹಮೀದ್ ಬೀಜ ಕೊಚ್ಚಿ &ಅಧ್ಯಕ್ಷರು ಆಶ್ರಫ್ಔಹರಿ ಮತ್ತು ಅಬ್ದುಲ್ ಹಮೀದ್ ಸುಣ್ಣ ಮೂಲೆ ವೀಕ್ಷಾಕರಾಗಿ ಭಾಗವಹಿಸಿದರು...

ಸಂಪಾಜೆ ಗ್ರಾಮದ ಕಡೆಪಾಲ ನಿವಾಸಿ ಅಹಮ್ಮದ್ ಮಶೂದ್ ಕಾನಕ್ಕೋಡ್ ರವರು ಕಳೆದ ಎರಡು ವರ್ಷಗಳಿಂದ ಬೆಳೆಸಿದ ತನ್ನ ತಲೆ ಕೂದಲನ್ನು ರೆಡ್ ಇಸ್ ಬ್ಲಡ್ ಕೇರಳ ಚಾರಿಟೇಬಲ್ ಟ್ರಸ್ಟ್ ಮೂಲಕ ಕ್ಯಾನ್ಸರ್ ರೋಗಿಗಳಿಗೆ ದಾನವಾಗಿ ನೀಡಿ ಮಾನವೀಯತೆ ಮರೆತ್ತಿದ್ದಾರೆಇವರು ಸಂಪಾಜೆ ಕಡೆಪಾಲದ ಕಾನಕ್ಕೋಡ್ ಮಹಮ್ಮದ್ ಮತ್ತು ಸಾರ ದಂಪತಿಗಳ ಪುತ್ರ, ಸಾಮಾಜಿಕ ಕಾರ್ಯಕರ್ತ ಫಾರೂಕ್ ಕಾನಕ್ಕೋಡ್...

ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಗುತ್ತಿಗಾರು, ಸುಳ್ಯ ತಾಲೂಕು ಇದರ ನೂತನ ತರಗತಿ ಕೊಠಡಿಗಳ ಉದ್ಘಾಟನೆ, ಶೌಚಾಲಯ, ಕಂಪ್ಯೂಟರ್ ಕೊಠಡಿ, ಹಾಗೂ ಹೆಚ್ಚುವರಿ ಮೂರು ಕೊಠಡಿಗಳ ಶಿಲಾನ್ಯಾಸ ಮತ್ತು ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರಾದ ಎಸ್. ಅಂಗಾರರವರು ಭಾಗವಹಿಸಿದರು.ಕಾರ್ಯಕ್ರಮದಲ್ಲಿ ಕರ್ನಾಟಕ ಮೀನುಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಎ.ವಿ.ತೀರ್ಥರಾಮ,...

ರೈಟ್ ಟು ಲಿವ್ ಕೋಟೆ ಫೌಂಡೇಶನ್ ವತಿಯಿಂದ ಗುತ್ತಿಗಾರು ಪ.ಪೂ.ಕಾಲೇಜಿಗೆ ಕಂಪ್ಯೂಟರ್ ಕೊಡುಗೆ ರೈಟ್ ಟು ಲಿವ್ ಕೋಟೆ ಫೌಂಡೆಶನ್ ಬೆಂಗಳೂರು ಇವರು ವತಿಯಿಂದ ಗುತ್ತಿಗಾರಿನ ಸರಕಾರಿ ಪದವಿ ಪೂರ್ವ ಕಾಲೇಜಿಗೆ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆದ್ಯತೆ ನೀಡುವ ದೃಷ್ಟಿಯಿಂದ 10 ಕಂಪ್ಯೂಟರ್ ಹಾಗೂ ಬಿಎಸ್ಎನ್ಎಲ್ ಬ್ರಾಂಡ್ ಬ್ಯಾಂಡ್ ವ್ಯವಸ್ಥೆ ಕೊಡುಗೆಯಾಗಿ ನೀಡಿದೆ. ಇದರ...

ಕಾಂಚೋಡು ಶ್ರೀ ಮಂಜುನಾಥೇಶ್ವರ ದೇವಾಲಯದಲ್ಲಿ ವಿಜೃಂಭಣೆಯಿಂದ ಜಾತ್ರೋತ್ಸವ ನಡೆಯುತ್ತಿದ್ದು, ಇಂದು ರಾತ್ರಿ ಸಭಾ ಕಾರ್ಯಕ್ರಮ ನಡೆಯಿತು. ಸಭಾ ಕಾರ್ಯಕ್ರಮದ ಮುಖ್ಯ ಅಭ್ಯಾಗತರಾಗಿ ಸುಬ್ರಹ್ಮಣ್ಯ ವಲಯದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಶ್ರೀ ಪ್ರವೀಣ್ ಶೆಟ್ಟಿ ಭಾಗವಹಿಸಿದ್ದರು. ಅಭ್ಯಾಗತರಾಗಿ ಬಾಳಿಲ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಸವಿತಾ ಚಾಕೋಟೆಡ್ಕ, ಉಪಾಧ್ಯಕ್ಷರಾದ ಶ್ರೀಮತಿ ತ್ರಿವೇಣಿ ವಿಶ್ವೇಶ್ವರ, ಕಳಂಜ ಬಾಳಿಲ ಪ್ರಾಥಮಿಕ...

ಗಾಂಧಿ ಗ್ರಾಮ ಪುರಸ್ಕಾರಕ್ಕೆ ಅರಂತೋಡು ಗ್ರಾ.ಪಂ.ಆಯ್ಕೆ ಸರಕಾರ ಪ್ರತಿ ವರ್ಷ ತಾಲೂಕಿನ ಒಂದು ಗ್ರಾಮ ಪಂಚಾಯಿತಿಗೆ ಗಾಂಧಿ ಗ್ರಾಮ ಪುರಸ್ಕಾರ ನೀಡುತ್ತಿದ್ದು ಅದರಂತೆ 2021-22 ನೇ ಸಾಲಿನ ಗಾಂಧಿ ಗ್ರಾಮ ಪುರಸ್ಕಾರಕ್ಕೆ ಅರಂತೋಡು ಗ್ರಾಮ ಪಂಚಾಯತ್ ಆಯ್ಕೆಯಾಗಿದೆ. ಗ್ರಾಮ ಪಂಚಾಯಿತಿಗೆ ಸಂಬಂಧಿಸಿದಂತೆ ಸಮಗ್ರ ಅಭಿವೃದ್ಧಿ ಮತ್ತು ಆರೋಗ್ಯಕರ ಆಡಳಿತದ ಅಂಶಗಳ ಹಿನ್ನೆಲೆಯಲ್ಲಿ ಈ ಪ್ರಶಸ್ತಿಯನ್ನು ನೀಡಲಾಗುತ್ತಿದೆ....

ಬ್ರಹ್ಮಕಲಶೋತ್ಸವಕ್ಕೆ ಸಜ್ಜುಗೊಂಡ ಪಾಲೆಪ್ಪಾಡಿ ಶ್ರೀ ಇರ್ವೆರ್ ಉಳ್ಳಾಕ್ಲು ದೈವಸ್ಥಾನ - ಪಾಲೆಪ್ಪಾಡಿ ಹತ್ತೊಕ್ಲಿನ ಭಕ್ತಾಧಿಗಳಿಂದ ಶ್ರಮದಾನ ಐವರ್ನಾಡು ಗ್ರಾಮದ ಪಾಲೆಪ್ಪಾಡಿ ಶ್ರೀ ಇರ್ವೆರ್ ಉಳ್ಳಾಕ್ಲು, ಪರಿವಾರ ದೈವಗಳ ಮತ್ತು ಪಾಲೆಪ್ಪಾಡಿ ಶ್ರೀ ಪಂಜುರ್ಲಿ ದೈವದ ಹಾಗೂ ದರ್ಖಾಸ್ತು ಉಳ್ಳಾಕ್ಲು,ಅಡ್ಯಂತಾಯ ಕಟ್ಟೆಯ ನವೀಕರಣ ಪ್ರತಿಷ್ಠಾ ಕಲಶವು ಫೆ.23 ರಿಂದ ಫೆ.27 ರವರೆಗೆ ನಡೆಯಲಿದ್ದು ರಾತ್ರಿ ಹಗಲು ಕೆಲಸ...

All posts loaded
No more posts