ಸುಳ್ಯ: ರೈಟ್ ಟು ಲಿವ್ ಸಂಸ್ಥೆಯಿಂದ ವಿದ್ಯಾರ್ಥಿಗಳಿಗೆ ಪ್ರಮಾಣ ಪತ್ರ ವಿತರಣೆ

. . . . . . . . .

ರೈಟ್ ಟು ಲಿವ್ (ಕೋಟೆ ಫೌಂಡೇಶನ್) ಹಾಗೂ ಸ್ನೇಹ ಶಾಲೆಯ ಸಹಯೋಗಿತ್ವದಲ್ಲಿ ನಡೆಯುತ್ತಿರುವ ‘ಸ್ಫೂರ್ತಿ ಕೌಶಲ್ಯ ತರಬೇತಿ ಕೇಂದ್ರ’ದಲ್ಲಿ, ಮೊದಲ ಬ್ಯಾಚ್ ನ ವಿದ್ಯಾರ್ಥಿಗಳಿಗೆ ಪ್ರಮಾಣ ಪತ್ರಗಳನ್ನು ಮಾ. 2ರಂದು ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಡಾ. ಚಂದ್ರಶೇಖರ ದಾಮ್ಲೆ ಹಾಗೂ ಶ್ರೀಮತಿ ಜಯಲಕ್ಷ್ಮಿ ದಾಮ್ಲೆ ಇವರು ಹಾಜರಿದ್ದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಕೋಟೆ ಫೌಂಡೇಶನ್ ನ ರಘುರಾಮ್ ಕೋಟೆ ಸಹಿತ ಎಲ್ಲಾ ಪದಾಧಿಕಾರಿಗಳು ವಿಡಿಯೋ ಕಾನ್ಫರೆನ್ಸ್ ಮೂಲಕ ಕಾರ್ಯಕ್ರಮವನ್ನು ವೀಕ್ಷಿಸಿದರು. ಸ್ಫೂರ್ತಿ ಕೌಶಲ್ಯ ತರಬೇತಿ ಕೇಂದ್ರದ ಕೋ-ಆರ್ಡಿನೇಟರ್ ವೆಂಕಟರಾಜ, ಶೈಲಶ್ರೀ, ಪ್ರದೀಪ್, ರೈಟ್ ಟು ಲಿವ್ ಹಾಗೂ ಮೊದಲ ಬ್ಯಾಚ್ ನ ವಿದ್ಯಾರ್ಥಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

. . . . . . .

Discover more from ಅಮರ ಸುದ್ದಿ

Subscribe to get the latest posts sent to your email.

Related Posts

13.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading