Ad Widget

ಬೆಳ್ಳಾರೆ : ಗೋಡೆ ಕುಸಿದು ಕಾರ್ಮಿಕ ಮೃತ್ಯು

. . . . .

ಬೆಳ್ಳಾರೆಯಲ್ಲಿ ಹಳೆ ಸರಕಾರಿ ಆಸ್ಪತ್ರೆ ಕಟ್ಟಡ ಕೆಡವುತ್ತಿರುವಾಗ ಗೋಡೆ ಕುಸಿದು ಕಾರ್ಮಿಕನೋರ್ವ ಮೃತಪಟ್ಟಿರುವ ಘಟನೆ ನಡೆದಿದೆ.

ಬೆಳ್ಳಾರೆ ಸರಕಾರಿ ಆಸ್ಪತ್ರೆಗೆ ಹೊಸ ಕಟ್ಟಡ ನಿರ್ಮಿಸಲು ಹಳೆಯ ಕಟ್ಟಡವನ್ನು ಕೆಡವಲಾಗುತ್ತಿದೆ. ಹಾಗಾಗಿ ಕೆಲವು ಕಾರ್ಮಿಕರು ಕಟ್ಟಡ ಕೆಡವುವ ಕಾರ್ಯದಲ್ಲಿ ತೊಡಗಿದ್ದರು. ಈ ವೇಳೆ ಕಾರ್ಮಿಕ ಮಂಜುನಾಥ್ ಅವರ ಮೇಲೆ ಗೋಡೆಗಳು ಕುಸಿದು ಬಿದ್ದು ಗಂಭೀರ ಗಾಯಗಳಾಗಿವೆ. ಕೂಡಲೇ ಅಲ್ಲಿದ್ದ ಇತರೆ ಕಾರ್ಮಿಕರು ಆತನನ್ನು ಆಸ್ಪತ್ರೆಗೆ ದಾಖಲಿಸಿದರಾದರೂ ಚಿಕಿತ್ಸೆ ಫಲಿಸದೇ ಅವರು ಮೃತಪಟ್ಟರೆಂದು ತಿಳಿದುಬಂದಿದೆ.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!