Ad Widget

ಅಕ್ರಮ ಮರ ಸಾಗಾಟ – ಲಾರಿ ಸಹಿತ ಆರೋಪಿ ವಶಕ್ಕೆ

ಸಂಪಾಜೆ ವಲಯ ವ್ಯಾಪ್ತಿಯ ಅರಣ್ಯ ತನಿಖಾ ಠಾಣೆ ಸಂಪಾಜೆಯಲ್ಲಿ ಮಡಿಕೇರಿಯಿಂದ ಮಂಗಳೂರು ಕಡೆಗೆ ಲಾರಿಯಲ್ಲಿ ಅಕ್ರಮವಾಗಿ ಹೆಬ್ಬಲಸು ಮರದ ತುಂಡುಗಳನ್ನು ಸಾಗಿಸುತ್ತಿದ್ದ ಆರೋಪಿಯಾದ ಮಹಮ್ಮದ್ ಸಫ್ಯಾನ್ ನನ್ನು ಬಂಧಿಸಿದ್ದು, ವಾಹನ ಹಾಗೂ 12 ಹೆಬ್ಬಲಸು ಮರದ ತುಂಡುಗಳನ್ನು ವಶ ಪಡಿಸಿಕೊಳ್ಳಲಾಗಿದೆ. ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ತನಿಖೆ ಕೈಗೊಳ್ಳಲಾಗಿದೆ ಎಂದು ತಿಳಿದುಬಂದಿದೆ.ಕಾರ್ಯಾಚರಣೆಯಲ್ಲಿ ಮಡಿಕೇರಿ ವಿಭಾಗದ ಉಪ...

ರಾಷ್ಟ್ರ ಮಟ್ಟದ ಹಾಫ್ ಮ್ಯಾರಥಾನ್ ನಲ್ಲಿ ಜಸ್ಮಿತಾ ಕೊಡೆಂಕಿರಿ ದ್ವಿತೀಯ ಸ್ಥಾನ

ಮಾರ್ಚ್ 5 ರಂದು ಬೆಳಗಾವಿ ಯಲ್ಲಿ ನಡೆದ ರಾಷ್ಟ್ರ ಮಟ್ಟದ ಹಾಫ್ ಮ್ಯಾರಥಾನ್ (21 ಕಿ. ಮೀ.)ಸ್ಪರ್ಧೆಯಲ್ಲಿ ಬಳ್ಪ ಗ್ರಾಮದ ಜಸ್ಮಿತಾ ಕೊಡೆಂಕಿರಿ ಇವರು ದ್ವಿತೀಯ ಸ್ಥಾನದೊಂದಿಗೆ ₹10,000 ನಗದು ಪುರಸ್ಕಾರ ಹಾಗೂ ಶಾಶ್ವತ ಫಲಕ ಪಡೆದುಕೊಂಡಿದ್ದಾರೆ.ಮಂಗಳೂರಿನ ಕೇಂಬ್ರಿಡ್ಜ್ ವಿದ್ಯಾ ಸಂಸ್ಥೆಯಲ್ಲಿ ದೈಹಿಕ ಶಿಕ್ಷಕಿಯಾಗಿ ಸೇವೆ ಸಲ್ಲಿಸುತ್ತಿರುವ ಇವರು ಬಳ್ಪ ಗ್ರಾಮದ ಕೊಡೆಂಕಿರಿ ವಾಚಣ್ಣ ಗೌಡ...
Ad Widget

ಅಂತರಾಷ್ಟ್ರೀಯ ಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ಸೋನ ಅಡ್ಕಾರ್ ದ್ವಿತೀಯ

ಅಂಡಮಾನ್ ನಿಕೋಬಾರ್ ಐಸ್ ಲ್ಯಾಂಡ್ ಯೋಗ ಸ್ಪೋರ್ಟ್ಸ್ ಅಸೋಸಿಯೇಷನ್,ಯೋಗ ಕಲ್ಚರಲ್ ಸೊಸೈಟಿ ಹಾಗೂ ಇಂಟರ್ ನ್ಯಾಷನಲ್ ಯೂತ್ ಯೋಗ ಫೆಡರೇಷನ್ ಇವರು ಜನವರಿಯಲ್ಲಿ ಆನ್ಲೈನ್ ಮೂಲಕ ನಡೆಸಿದ 7 ನೇ ಅಂತರಾಷ್ಟ್ರೀಯ ಮಟ್ಟದ ಯೋಗಾಸನ ಸ್ಪರ್ಧೆ 2022-23 ಈ ಸ್ಪರ್ಧೆಯಲ್ಲಿ 9 ರಿಂದ 12 ವಯೋಮಾನದ ಬಾಲಕಿಯರ ವೈಯಕ್ತಿಕ ವಿಭಾಗದ ಯೋಗಾಸನ ಸ್ಪರ್ದೆಯಲ್ಲಿ ಸೋನ ಅಡ್ಕಾರ್...
error: Content is protected !!