- Wednesday
- April 2nd, 2025

ಪೆರಾಜೆ ಶ್ರೀ ಶಾಸ್ತಾವು ದೇವಸ್ಥಾನದ ಕಾಲಾವಧಿ ಜಾತೋತ್ಸವವು ಮಾರ್ಚ್ 10 ರಂದು ಆರಂಭಗೊಂಡಿದ್ದು, ಏಪ್ರಿಲ್ 10 ರವರೆಗೆ ಬ್ರಹ್ಮಶ್ರೀ ವೇದಮೂರ್ತಿ ನೀಲೇಶ್ವರ ಉಚ್ಚಿಲತ್ತಾಯ ಪದ್ಮನಾಭ ತಂತ್ರಿಯವರ ಮಾರ್ಗದರ್ಶನದಲ್ಲಿ ನಡೆಯಲಿರುವುದು. ಆ ಪ್ರಯುಕ್ತ ಇಂದು ಗೊನೆ ಮುಹೂರ್ತ ಕಾರ್ಯಕ್ರಮ ನಡೆಯಿತು.ಈ ಸಂದರ್ಭದಲ್ಲಿ ಆಡಳಿತ ಮಂಡಳಿಯವರು, ಅರ್ಚಕ ವೃಂದದವರು, ಸಿಬ್ಬಂದಿ ವರ್ಗದವರು, ಆಡಳಿತ ಮೊಕ್ತೇಸರರು ಹಾಗೂ ಭಕ್ತಾದಿಗಳು, ಊರವರು...

ಸುಳ್ಯದ ವಾಷ್ಠರ್ ಫೈವ್ ಸ್ಟಾರ್ ಸಂಗೀತ ಬಳಗವು ಸುಳ್ಯದ ದೇವಮ್ಮ ಕಾಂಪ್ಲೆಕ್ಸ್ ಸಭಾಂಗಣದಲ್ಲಿ ಸುಳ್ಯ ಸರಿಗಮಪ ಸಂಗೀತ ಸ್ಪರ್ಧೆಯನ್ನು ಆಯೋಜಿಸಿತ್ತು . ಖ್ಯಾತ ಗಾಯಕ ಕರುನಾಡ ಗಾನಗಂಧರ್ವ ಬಿರುದು ಪಡೆದಿರುವ ಮಿಥುನ್ ರಾಜ್ ವಿದ್ಯಾಪುರ ಅವರು ತೀರ್ಪುಗಾರರಾಗಿದ್ದರು . ವಾಷ್ಠರ್ ಫೈವ್ ಸ್ಟಾರ್ ಸಂಗೀತ ಬಳಗದ ಅಧ್ಯಕ್ಷ ಎಚ್ .ಭೀಮರಾವ್ ವಾಷ್ಠರ್ ಅಧ್ಯಕ್ಷತೆ ವಹಿಸಿದ್ದರು ....