ಸುಮಾರು 2 ಕೋಟಿ ಅನುದಾನದಲ್ಲಿ ನಿರ್ಮಾಣ ಗೊಳ್ಳಲಿರುವ ನೂತನ ನಿರೀಕ್ಷಣಾ ಮಂದಿರ ಕಟ್ಟಡಕ್ಕೆ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರಾದ ಎಸ್. ಅಂಗಾರರವರು ಇಂದು ಶಂಕುಸ್ಥಾಪನೆ ನೆರವೇರಿಸಿದರು.
ಈ ಸಂದರ್ಭದಲ್ಲಿ ಕರ್ನಾಟಕ ಮೀನುಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಎ.ವಿ.ತೀರ್ಥರಾಮ, ಸುಳ್ಯ ನಗರ ಪಂಚಾಯತ್ ಅಧ್ಯಕ್ಷರಾದ ವಿನಯ್ ಕುಮಾರ್ ಕಂದಡ್ಕ, ಉಪಾಧ್ಯಕ್ಷರಾದ ಸರೋಜಿನಿ ಪೆಲ್ತಡ್ಕ, ಸದಸ್ಯರಾದ ಶ್ರೀಮತಿ ಶೀಲಾ ಅರುಣ್ ಕುರುಂಜಿ, ಶ್ರೀಮತಿ ಕಿಶೋರಿ ಶೇಟ್, ಬುದ್ಧ ನಾಯ್ಕ, ಪ್ರಮುಖರಾದ ಹರೀಶ್ ಕಂಜಿಪಿಲಿ, ಸುಭೋದ್ ಶೆಟ್ಟಿ ಮೇನಾಲ, ರಾಧಾಕೃಷ್ಣ ಬೊಳ್ಳೂರು, ಚಂದ್ರ ಕೋಲ್ಚಾರು, ವಿನಯ ಮುಳುಗಾಡು, ಹರೀಶ್ ಬೂಡುಪನ್ನೆ, ಶೀನಪ್ಪ ಬಯಂಬು, ಸೋಮನಾಥ ಸುಳ್ಯ ಹಾಗೂ ಇನ್ನಿತರರು ಉಪಸ್ಥಿತರಿದ್ದರು.
- Saturday
- November 23rd, 2024