ಕಡಬ ತಾಲೂಕಿನ ಏನೆಕಲ್ಲು ಗ್ರಾಮದ ಮಲ್ಲಾರ ರಾಮಚಂದ್ರ ಗೌಡರು(59) ಮಾ.೪ ರಂದು ನಿಧನರಾದರು.
ಇವರು ಕೆಲ ದಿನಗಳಿಂದ ಅಸೌಖ್ಯದಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೇ ಮಾ.೪ರಂದು ನಿಧನರಾದರು. ಇವರು ಪತ್ನಿ ಹಾಗೂ ಮೂವರು ಮಕ್ಕಳನ್ನು ಅಗಲಿದ್ದಾರೆ.

06.03.2026 e paper
e paper 16.01.2026