Ad Widget

ಮರಕತ ಸೇತುವೆ ಲೋಕಾರ್ಪಣೆಗೆ ಸಿದ್ಧ – ಜನರ ಬಹುದಿನದ ಬೇಡಿಕೆ ಈಡೇರಿಕೆ- ಮಾ.13 ರಂದು ಸಚಿವ ಅಂಗಾರರಿಂದ ಉದ್ಘಾಟನೆ

. . . . . . . . .

ಮರಕತ ದುರ್ಗಾಪರಮೇಶ್ವರಿ ದೇವಸ್ಥಾನದ ಬಳಿಯ ನದಿಗೆ ಪಶ್ಚಿಮ ವಾಹಿನಿ ಯೋಜನೆಯಿಂದ ಸುಮಾರು 6.5 ಕೋಟಿ ರೂ ವೆಚ್ಚದಲ್ಲಿ ನಿರ್ಮಾಣಗೊಂಡ ಕಿಂಡಿ ಅಣೆಕಟ್ಟು ಮತ್ತು ನಾಲ್ಕೂರು ಮತ್ತು ಏನೆಕಲ್ಲು ಗ್ರಾಮಗಳಿಗೆ ಹೋಗುವ ಸಂಪರ್ಕ ಸೇತುವೆ ಲೋಕಾರ್ಪಣೆಗೆ ಸಿದ್ಧಗೊಂಡಿದೆ. ಈ ಮೂಲಕ ಈ ಭಾಗದ ಜನರ ಬಹುದಿನದ ಬೇಡಿಕೆ ಈಡೇರಿದಂತಾಗಿದೆ. ಇದರ ಉದ್ಘಾಟನಾ ಕಾರ್ಯಕ್ರಮ ಮಾ.13 ರಂದು ನಡೆಯಲಿದೆ. ಕರ್ನಾಟಕ ಘನ ಸರಕಾರದ ಬಂದರು ಮತ್ತು ಮೀನುಗಾರಿಕೆ ಸಚಿವರಾದ ಎಸ್ ಅಂಗಾರ ಉದ್ಘಾಟನೆ ನೆರವೇರಿಸಲಿದ್ದಾರೆ ಎಂದು ತಿಳಿದುಬಂದಿದೆ.

. . . . . . .

Discover more from ಅಮರ ಸುದ್ದಿ

Subscribe to get the latest posts sent to your email.

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading